By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Election Results: ಲೀಡ್ ಬರುತ್ತಿದ್ದಂತೆ ನಾಮಫಲಕಕ್ಕೆ ಯದುವೀರ್ ಪೂಜೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - Election Results: ಲೀಡ್ ಬರುತ್ತಿದ್ದಂತೆ ನಾಮಫಲಕಕ್ಕೆ ಯದುವೀರ್ ಪೂಜೆ

Latestಚುನಾವಣೆ-Electionಮೈಸೂರು-Mysuruರಾಜ್ಯ-Karnataka

Election Results: ಲೀಡ್ ಬರುತ್ತಿದ್ದಂತೆ ನಾಮಫಲಕಕ್ಕೆ ಯದುವೀರ್ ಪೂಜೆ

Published June 4, 2024
Share
1 Min Read
yaduveer odiyar yaduveer odiyar yaduveer odiyar
SHARE

ಮೈಸೂರು: ಬಿಜೆಪಿ (BJP) ಅಭ್ಯರ್ಥಿ ಯದುವೀರ್ ಒಡೆಯರ್ (Yaduveer Wadiyar) ಅವರು ಲೋಕಸಭಾ ಚುನಾವಣೆಯಲ್ಲಿ ಗೆಲುವಿಗೆ (Lok Sabha Elections Resuts 2024) ಅತ್ತರವಾಗುತ್ತಿದ್ದು, 80 ಸಾವಿರ ಮತಗಳ ಲೀಡ್ ಬರುತ್ತಿದ್ದಂತೆ ಯದುವೀರ್, ಸಂಸದರು ಎಂಬ ನಾಮಫಲಕಕ್ಕೆ ಚಾಮುಂಡೇಶ್ವರಿ ದೇವಾಲಯದಲ್ಲಿ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ.

ಇನ್ನೂ ಯದುವೀರ್ ಕೃಷ್ಣದತ್ತ ಒಡೆಯರ್, ಸಂಸದರು, ಮೈಸೂರು – ಕೊಡಗು ಕ್ಷೇತ್ರ ಎಂದು ಬರೆಯಲಾಗಿರುವ ನಾಮಫಲಕ ಮಾಡಿಸಿ ಅದಕ್ಕೆ ಪೂಜೆ ಸಲ್ಲಿಸಿದ್ದಾರೆ. ಸದ್ಯ ಪೂಜೆ ಸಲ್ಲಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಲೀಡ್ ಬರುತ್ತಿದ್ದಂತೆ ಅಭಿಮಾನಿಗಳು ನಾಮಫಲಕ ಮಾಡಿಸಿ ಪೂಜೆ ಸಲ್ಲಿಸಿದ್ದಾರೆ.ಇದನ್ನೂ ಓದಿ: ಚುನಾವಣೆ ಫಲಿತಾಂಶ – ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್ ಸಿಂಗ್ ಗೆ ಮುನ್ನಡೆ

ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಯದುವೀರ್ ಸ್ಪರ್ಧಿಸಿದ್ದರೆ, ಕಾಂಗ್ರೆಸ್‍ನಿಂದ ಎಂ.ಲಕ್ಷ್ಮಣ್ ಕಣಕ್ಕಿಳಿದಿದ್ದಾರೆ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮಧ್ಯಾಹ್ನ 12 ಗಂಟೆಯ ಹೊತ್ತಿಗೆ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ -343636 ಮತ ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಯದುವೀರ್-439967 ಮತಗಳಿಸಿ 96331 ಮತಗಳ ಮುನ್ನಡೆಯಲ್ಲಿದ್ದಾರೆ. 7,61,184 ಮತಗಳ ಎಣಿಕೆ ಪೂರ್ಣಗೊಂಡಿದ್ದು, 14,77,751 ಮತ ಚಲಾವಣೆಯಾಗಿತ್ತು. ಇದನ್ನೂ ಓದಿ: ಗುಜುರಾತ್‌ನ ಗಾಂಧಿನಗರದಲ್ಲಿ ಗೆಲುವು ಸಾಧಿಸಿದ ಅಮಿತ್ ಶಾ

You Might Also Like

ನಟ ದರ್ಶನ್​ಗೆ ಜೈಲೂಟವೇ ಗತಿ

ಬ್ರೆಡ್‌ನೊಳಗೆ ಡ್ರಗ್ಸ್ ಸಾಗಾಟ : ನೈಜೀರಿಯಾ ಮೂಲದ ಮಹಿಳೆ ಸೆರೆ

ಅನ್ಸಾರಿ, ಮನಮೋಹನ್‌ ಸಿಂಗ್‌, ಜೋಶಿಯರಿಂದ ಮನೆಯಲ್ಲೇ ಮತದಾನ

ಪಂಜಾಬ್‌ನ ಅಮೃತಸರದಲ್ಲಿ ಕಳ್ಳಭಟ್ಟಿ ಸೇವಿಸಿ 14 ಮಂದಿ ಸಾವು

ಪೆನ್‌ಡ್ರೈವ್ ಪ್ರಕರಣ :ಲಿಖಿತ್ ಗೌಡ, ಚೇತನ್ ಜಾಮೀನು ಅರ್ಜಿ ವಜಾ

TAGGED:#BJP#India Elections 2024#Lok Sabha Elections Resuts 2024#Yaduveer Wadiyar#ಮೈಸೂರು
Share This Article
Facebook Copy Link Print
Previous Article amith shah amith shah amith shah ಗುಜುರಾತ್‌ನ ಗಾಂಧಿನಗರದಲ್ಲಿ ಗೆಲುವು ಸಾಧಿಸಿದ ಅಮಿತ್ ಶಾ
Next Article pradeep eshwar pradeep eshwar pradeep eshwar ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆಗೆ ಒತ್ತಾಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up