ಅಭಿಮನ್ಯು ಕಾಶಿನಾಥ್ ಅಭಿನಯದ “ಎಲ್ಲಿಗೆ ಪಯಣ ಯಾವುದೋ ದಾರಿ” ಟೀಸರ್ ರಿಲೀಸ್

ಅಭಿಮನ್ಯು ಕಾಶಿನಾಥ್ ಅಭಿನಯದ “ಎಲ್ಲಿಗೆ ಪಯಣ ಯಾವುದೋ ದಾರಿ” ಟೀಸರ್ ಟೀಸರ್ ಬಿಡುಗಡೆಯಾಗಿದೆ. ಈಗಾಗಲೇ ತಣ್ಣಗೆ ಚಿತ್ರೀಕರಣ ಮುಗಿಸಿಕೊಂಡಿರುವ ಈ ಚಿತ್ರದಲ್ಲಿ ಅಭಿಮನ್ಯುವಿಭಿನ್ನ ಗೆಟಪ್ಪಿನಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಕಿರಣ್ ಎಸ್ ಸೂರ್ಯ ನಿರ್ದೇಶನದ ಚೊಚ್ಚಲ ಚಿತ್ರ. ಈಗಾಗಲೇ ಹನ್ನೆರಡು ವರ್ಷಗಳ ಕಾಲ ಚಿತ್ರರಂಗದ ನಾನಾ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸಿರುವವರು ಕಿರಣ್. ಈ ಮೂಲಕ ಅವರು ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಇದೊಂದು ಲವ್ ಕಂ ಥ್ರಿಲ್ಲರ್ ಜಾನರಿನ ಚಿತ್ರ. ವಿಶೇಷವೆಂದರೆ, ಕಿಚ್ಚಾ ಸುದೀಪ್ ಈ ಚಿತ್ರದ ಹಾಡೊಂದನ್ನು ಹಾಡಿದ್ದಾರೆ. ವಾಸುಕಿ … Continue reading ಅಭಿಮನ್ಯು ಕಾಶಿನಾಥ್ ಅಭಿನಯದ “ಎಲ್ಲಿಗೆ ಪಯಣ ಯಾವುದೋ ದಾರಿ” ಟೀಸರ್ ರಿಲೀಸ್