By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಎಲೋನ್ ಮಸ್ಕ್ ಭಾರತ ಭೇಟಿ ಮುಂದಕ್ಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಎಲೋನ್ ಮಸ್ಕ್ ಭಾರತ ಭೇಟಿ ಮುಂದಕ್ಕೆ

Latest

ಎಲೋನ್ ಮಸ್ಕ್ ಭಾರತ ಭೇಟಿ ಮುಂದಕ್ಕೆ

Published April 20, 2024
Share
2 Min Read
modi musk copy modi musk copy modi musk copy
SHARE

ನವದೆಹಲಿ: ಕಂಪನಿಯ ಜವಾಬ್ದಾರಿಗಳನ್ನು ನಿಭಾಯಿಸಬೇಕಾಗಿರುವುದರಿಂದ ಭಾರತ (India) ಭೇಟಿ ಮುಂದೂಡಿರುವುದಾಗಿ ಟೆಸ್ಲಾ ಕಂಪನಿಯ ಸಿಇಒ (CEO) ಎಲೋನ್ ಮಸ್ಕ್ (Elon Musk) ತಿಳಿಸಿದ್ದಾರೆ.

ಇದೇ ಏಪ್ರಿಲ್ 21 ಮತ್ತು 22ರಂದು ಎಲೋನ್ ಮಸ್ಕ್ ಅವರು ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ವರದಿಯಾಗಿತ್ತು. ಅಲ್ಲದೇ ಭಾರತದಲ್ಲಿ ಟೆಸ್ಲಾ ಕಂಪನಿಯ ಘಟಕದ ಸ್ಥಾಪನೆ ಬಗ್ಗೆ ಅಧಿಕೃತ ಘೋಷಣೆಯಾಗುವ ಸಾಧ್ಯತೆಯಿದೆ ಎನ್ನಲಾಗಿತ್ತು. ಆದ್ರೆ ಎಲಾನ್ ಮಸ್ಕ್ ಭಾರತದ ಭೇಟಿ ವಿಳಂಬ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಸಿಸಿಬಿ ಇನ್ಸ್‌ಪೆಕ್ಟರ್‌ ಅಮಾನತು: ರೌಡಿ ಶೀಟರ್ ಜೊತೆ ಲಿಂಕ್ ಹೊಂದಿದ್ದ ಅಫೀಸರ್

tesla car 1 copy tesla car 1 copy tesla car 1 copy

ದುರಾದೃಷ್ಟವಶಾತ್, ಕಂಪನಿಯ ಕೆಲಸದಲ್ಲಿ ನಿರತರಾಗಿರುವುದರಿಂದ ಭಾರತಕ್ಕೆ ಭೇಟಿ ನೀಡಲಾಗುತ್ತಿಲ್ಲ. ಆದರೆ ಇದೇ ವರ್ಷ ಭಾರತಕ್ಕೆ ಭೇಟಿ ನೀಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನೇಹಾ ಲವ್ ಬಗ್ಗೆ ಫಯಾಜ್ ತಾಯಿ ಬಳಿ ನನ್ನನ್ನು ಲವ್ ಮಾಡುತ್ತಿದ್ದಾಳೆ ಎಂದಿದ್ದ

ಸದ್ಯ ಭಾರತದಲ್ಲಿ ಎಲೋನ್ ಮಸ್ಕ್ ಟೆಸ್ಲಾ ಕಾರು ಉತ್ಪಾದನಾ ಘಟಕ ಸ್ಥಾಪಿಸಲು 2-3 ಶತಕೋಟಿ ಡಾಲರ್ ಹೂಡಿಕೆ ಮಾಡುತ್ತಿದ್ದಾರೆ ಎಂಬ ಸುದ್ದಿ ಚರ್ಚೆಯಲ್ಲಿದೆ. 2015ರಲ್ಲಿ ಅಮೆರಿಕ ಪ್ರವಾಸದ ವೇಳೆ ಪ್ರಧಾನಿ ಮೋದಿ ಟೆಸ್ಲಾ ಘಟಕಕ್ಕೆ ಭೇಟಿ ನೀಡಿ ಭಾರತದಲ್ಲೂ ಕಾರು ಉತ್ಪಾದನೆ ಮಾಡುವಂತೆ ಎಲೋನ್ ಮಸ್ಕ್ ಬಳಿ ಮನವಿ ಮಾಡಿದ್ದರು. ಇದಾದ ಬಳಿಕ 2016ರಲ್ಲೇ ಟೆಸ್ಲಾ ಭಾರತಕ್ಕೆ ಬರುವುದಾಗಿ ಹೇಳಿತ್ತು. ಇದನ್ನೂ ಓದಿ: ಮೂರು ತಿಂಗಳ ಹಿಂದೆ ತಂದೆ ಮೇಲೆಯೇ ಹಲ್ಲೆ ಮಾಡಿದ ಕೊಲೆಗಾರ ಫಯಾಜ್

tesla 2 tesla 2 tesla 2

2020ರ ಅಕ್ಟೋಬರ್‌ನಲ್ಲಿ ಟೆಸ್ಲಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಂಪನಿಯು 2021ಕ್ಕೆ ಭಾರತಕ್ಕೆ ಕಾಲಿಡಲಿದೆ ಎಂದಿದ್ದರು. ಆದರೆ ಕೇಂದ್ರ ಸರ್ಕಾರ ಮತ್ತು ಎಲೋನ್ ಮಸ್ಕ್ ಕಂಪನಿ ಜೊತೆ ತೆರಿಗೆ ವಿಚಾರದಲ್ಲಿ ತಿಕ್ಕಾಟ ನಡೆಯುತ್ತಿದ್ದ ಈ ಪ್ರಕ್ರಿಯೆ ಮುಂದೂಡಲಾಗಿತ್ತು. ಇದೀಗ ಭಾರತದಲ್ಲಿ ಟೆಸ್ಲಾ ಘಟಕ ಸ್ಥಾಪನೆಗೆ ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಶೀಘ್ರದಲ್ಲೇ ಮಾತುಕತೆ ಮುಕ್ತಾಯಗೊಳ್ಳಲಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ನೇಹಾ ಕೊಲೆಗೆ ಡಿಂಪಲ್ ಕ್ವೀನ್ ಗರಂ: ಕೊಲೆಗಾರನನ್ನ ಜನಸಾಮಾನ್ಯರಿಗೆ ಒಪ್ಪಿಸಿ ಎಂದ ರಚಿತಾ

You Might Also Like

ಅಮೆರಿಕದ ಶ್ವೇತ ಭವನದ ಬಳಿ ಗುಂಡಿನ ಸದ್ದು, ಇಬ್ಬರು ನ್ಯಾಷನಲ್​ ಗಾರ್ಡ್​​ಗಳ ಮೇಲೆ ಫೈರಿಂಗ್

ಲಾವೋಸ್‍ನಲ್ಲಿ ಪ್ರಧಾನಿ ಮೋದಿ, ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗಿ

ದರ್ಶನ್​ ಬಂಧನಕ್ಕೆ ಮನನೊಂದು ಅಭಿಮಾನಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ

ನೇಪಾಳದಲ್ಲಿ ಅಶಾಂತಿ ಬೆನ್ನಲ್ಲೇ ಭಾರತದ ಗಡಿಗಳಲ್ಲ ಕಟ್ಟೆಚ್ಚರ

ಉಗ್ರರಿಂದ ಬಂಬ್ ದಾಳಿ- 2 ಯೋಧರು ಹುತಾತ್ಮ

TAGGED:#ElonMusk#India#NarendraModi#Tesla
Share This Article
Facebook Copy Link Print
Previous Article c cb police copy c cb police copy c cb police copy ಸಿಸಿಬಿ ಇನ್ಸ್‌ಪೆಕ್ಟರ್‌ ಅಮಾನತು: ರೌಡಿ ಶೀಟರ್ ಜೊತೆ ಲಿಂಕ್ ಹೊಂದಿದ್ದ ಅಫೀಸರ್
Next Article weathwr 2 copy weathwr 2 copy weathwr 2 copy ಕೊನೆಗೂ ಸಿಲಿಕಾನ್‌ ಸಿಟಿಯತ್ತ ಮುಖಮಾಡಿದ ಮಳೆರಾಯ: ಇಂದು ಸಂಜೆ ಬರಲಿದೆ ಭರ್ಜರಿ ಮಳೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up