By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್

ರಾಷ್ಟ್ರೀಯ-NationalLatest

ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್

Emailed Bomb Threat To Assembly Speaker Vijender Gupta Delays Delhi Budget Presentation

Published March 24, 2026
Share
1 Min Read
Delhi Assembly Complex
SHARE

ನವದೆಹಲಿ: ದೆಹಲಿ ವಿಧಾನಸಭೆ ಸಂಕೀರ್ಣ ಹಾಗೂ ಸ್ಪೀಕರ್ ವಿಜೇಂದರ್ ಗುಪ್ತಾ ಅವರ ಕಚೇರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

ಇಂದು ಬೆಳಗ್ಗೆ 7:28ರ ಸುಮಾರಿಗೆ ವಿಧಾನಸಭೆ ಸಂಕೀರ್ಣಕ್ಕೆ ಮೊದಲ ಬೆದರಿಕೆ ಇಮೇಲ್ ಕಳುಹಿಸಲಾಗಿದ್ದು, ಇದೇ ವೇಳೆ ಸ್ಪೀಕರ್ ಅವರ ಅಧಿಕೃತ ಇಮೇಲ್ ವಿಳಾಸಕ್ಕೂ ಬೆದರಿಕೆ ಸಂದೇಶ ತಲುಪಿದೆ ಎಂದು ಮೂಲಗಳು ತಿಳಿಸಿವೆ.

ಬೆದರಿಕೆ ಸಂದೇಶದಲ್ಲಿ ವಿಧಾನಸಭಾ ಮೆಟ್ರೋ ನಿಲ್ದಾಣದ ಹೆಸರನ್ನೂ ಉಲ್ಲೇಖಿಸಿರುವುದು ಮತ್ತಷ್ಟು ಆತಂಕ ಹೆಚ್ಚಿಸಿದೆ ಎಂದು ವರದಿಯಾಗಿದೆ.

ಘಟನೆಯ ಬೆನ್ನಲ್ಲೇ ವಿಧಾನಸಭೆ ಆವರಣ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ದೆಹಲಿ ನಗರಾದ್ಯಂತ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಇದೀಗ ಇಮೇಲ್‌ಗಳ ಮೂಲ ಪತ್ತೆ ಹಚ್ಚಲು ಭದ್ರತಾ ಸಂಸ್ಥೆಗಳು ತನಿಖೆ ಆರಂಭಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

You Might Also Like

ಮಹತ್ವ ಯೋಜನೆ ಎಳ್ಳುನೀರು ಬಿಟ್ಟ ಬಿಬಿಎಂಪಿ

ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್

ಕಾಂತಾರ ಕ್ರೇಜ್ : ಮುಂಬೈನಲ್ಲಿ ರಿಷಬ್ ಶೆಟ್ಟಿಗೆ ಹೂಮಳೆ ಸ್ವಾಗತ

Shubman Gill : ಶುಭ್​​ಮನ್ ಗಿಲ್ ಆಸ್ಪತ್ರೆಗೆ ದಾಖಲು

ಪೆನ್‌ಡ್ರೈವ್ ಪ್ರಕರಣದಲ್ಲಿ ಅನೇಕರು ಭಾಗಿಯಾಗಿದ್ದಾರೆ – ಕೊನೆಗೂ ಹೆಚ್‌ಡಿಡಿ ಪ್ರತಿಕ್ರಿಯೆ

TAGGED:Bomb threat
Share This Article
Facebook Copy Link Print
Previous Article Supreme Court Supreme Court Supreme Court ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
Next Article Dead Body Dead Body Dead Body ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
IPL 2025 IPL 2025 IPL 2025
ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ
ರಾಜ್ಯ-Karnataka
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up