By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಾಳೆಯಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರ ಮುಷ್ಕರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ನಾಳೆಯಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರ ಮುಷ್ಕರ

ರಾಜ್ಯ-KarnatakaLatest

ನಾಳೆಯಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರ ಮುಷ್ಕರ

Employees of four transport corporations to go on strike from tomorrow

Published January 28, 2026
Share
1 Min Read
KSRTC Strike KSRTC Strike KSRTC Strike
SHARE

ಬೆಂಗಳೂರು: ವೇತನ ಹಿಂಬಾಕಿ ಪಾವತಿ ಹಾಗೂ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು ನಾಳೆಯಿಂದ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಇದರ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಮುಷ್ಕರದಿಂದ ಪ್ರಯಾಣಿಕರಿಗೆ ತೊಂದರೆ ಆಗುವ ಆತಂಕ ವ್ಯಕ್ತವಾಗಿದೆ.

ವೇತನ ಹಾಗೂ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು ಎಂದು ಸಾರಿಗೆ ನೌಕರರು ಒತ್ತಾಯಿಸಿದ್ದಾರೆ. ಪ್ರಮುಖವಾಗಿ ಎರಡು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. 2020ರ ಜನವರಿ 1ರಿಂದ 2023ರ ಫೆಬ್ರವರಿ 28ರವರೆಗಿನ 38 ತಿಂಗಳ ವೇತನ ಪರಿಷ್ಕರಣೆಯ ಹಿಂಬಾಕಿಯನ್ನು ಪಾವತಿಸಬೇಕು ಹಾಗೂ 2024ರಿಂದ ಮುಂದಿನ ನಾಲ್ಕು ವರ್ಷಗಳ ವೇತನ ಒಪ್ಪಂದವನ್ನು ಜಾರಿಗೊಳಿಸಬೇಕು ಎಂಬುದು ನೌಕರರ ಮುಖ್ಯ ಬೇಡಿಕೆಗಳಾಗಿವೆ.

ಈ ನಡುವೆ, ಗುರುವಾರ ಕರ್ತವ್ಯಕ್ಕೆ ಹಾಜರಾಗದ ಸಿಬ್ಬಂದಿಗೆ ‘ನೋ ವರ್ಕ್–ನೋ ಪೇ’ ನಿಯಮ ಅನ್ವಯಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ಸ್ಪಷ್ಟಪಡಿಸಿದೆ. ಮತ್ತೊಂದೆಡೆ, ನಾಳೆ ಸಂಜೆಯೊಳಗೆ ಸರ್ಕಾರದಿಂದ ಬೇಡಿಕೆಗಳಿಗೆ ಸ್ಪಂದನೆ ಸಿಗದಿದ್ದರೆ ಜ.30ರಿಂದ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಜಂಟಿ ಕ್ರಿಯಾ ಸಮಿತಿ ಎಚ್ಚರಿಕೆ ನೀಡಿದೆ.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಬಸ್ ಸಂಚಾರಕ್ಕೆ ಅಡಚಣೆ ಆಗುವ ಸಾಧ್ಯತೆಯನ್ನು ಗಮನಿಸಿ ಕೆಎಸ್‌ಆರ್‌ಟಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಎಲ್ಲಾ ಡಿಪೋಗಳಲ್ಲಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡುವ ಯೋಜನೆ ರೂಪಿಸಲಾಗಿದ್ದು, ಅಗತ್ಯವಿದ್ದರೆ ಇತರ ಡಿವಿಷನ್‌ಗಳಿಂದ ಬಸ್‌ಗಳನ್ನು ಕರೆತರಲು ಸಿದ್ಧತೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

You Might Also Like

ದೇಶದ ಸ್ವಚ್ಛ ನಗರಗಳ ಪಟ್ಟಿ ಯಲ್ಲಿ ಮೈಸೂರಿಗೆ ಮೂರನೇ ಸ್ಥಾನ

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಹಾಗೂ ಷಡ್ಯಂತ್ರ ಖಂಡಿಸಿ ಜೆಡಿಎಸ್‌ ‘ಸತ್ಯಯಾತ್ರೆ’

ಭಾರಿ ಮಹತ್ವ ಪಡೆದುಕೊಂಡಿದೆ ಪ್ರಧಾನಿ ಮೋದಿ ಇಸ್ರೇಲ್‌ ಪ್ರವಾಸ

ಐಆರ್‌ಎಸ್ ಅಧಿಕಾರಿಯ ಫ್ಲಾಟ್‍ನಲ್ಲಿ ಮಹಿಳೆಯ ಶವ ಪತ್ತೆ

ಪ್ರಧಾನಿ ಮೋದಿ ಹುಟ್ಟುಹಬ್ಬ : ರಾಷ್ಟಪತಿ ಮುರ್ಮು, ಕಾಂಗ್ರೆಸ್‌‍ ಅಧ್ಯಕ್ಷ ಖರ್ಗೆ ಸೇರಿದಂತೆ ಗಣ್ಯರಿಂದ ಶುಭಾಶಯ

TAGGED:EmployeesKSRTC
Share This Article
Facebook Copy Link Print
Previous Article PM condoles death of Ajit Pawar ಅಜಿತ್ ಪವಾರ್ ನಿಧನಕ್ಕೆ ಪ್ರಧಾನಿ ಸಂತಾಪ
Next Article Bidar 1 Bidar 1 Bidar 1 ಬೀದರ್‌ನಲ್ಲಿ ರಾಜಾರೋಷವಾಗಿ ಭೂಸಂಪತ್ತು ಲೂಟಿ, ಕಣ್ಮುಚ್ಚಿ ಕುಳಿತ ಅಧಿಕಾರಿಗಳು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up