By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್- ಇಬ್ಬರು ಉಗ್ರರ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್- ಇಬ್ಬರು ಉಗ್ರರ ಸಾವು

CrimeLatestರಾಷ್ಟ್ರೀಯ-National

ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್- ಇಬ್ಬರು ಉಗ್ರರ ಸಾವು

Published April 26, 2024
Share
1 Min Read
soldiers copy soldiers copy soldiers copy
ಸಾಂರ್ಧಬಿಕ ಚಿತ್ರ
SHARE

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಬಾರಾಮುಲ್ಲದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ (Encounter) ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದು (Died) ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಉತ್ತರ ಕಾಶ್ಮೀರದ ಸೋಪೋರ್ ಪ್ರದೇಶದ ಚೆಕ್ ಮೊಹಲ್ಲಾ ನೌಪೋರಾದಲ್ಲಿ ಗುರುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಪ್ರಾರಂಭಗೊಂಡು, ಶುಕ್ರವಾರ ಮುಂಜಾನೆಯೂ ಗುಂಡಿನ ದಾಳಿ ಮುಂದುವರೆದಿದೆ. ಇದುವರೆಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 6 ವರ್ಷ ಚುನಾವಣೆಯಿಂದ ಮೋದಿಯನ್ನ ಅನರ್ಹಗೊಳಿಸುವಂತೆ ಹೈಕೋರ್ಟ್‌ ಗೆ ಅರ್ಜಿ

ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಇಬ್ಬರು ಸೇನಾ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಸಮೀಪದ ನಾಗರಿಕರೊಬ್ಬರು ಗಾಯಗೊಂಡಿದ್ದಾರೆ. ಎನ್‌ಕೌಂಟರ್ ನಡೆದ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ ಮೂಲದ ವಿದ್ಯಾರ್ಥಿ ಅಮೇರಿಕಾದಲ್ಲಿ ಬಂಧನ

You Might Also Like

ಇಂದು ಮೋದಿ 3.O ಸರ್ಕಾರದ ಮೊದಲ‌ ಕ್ಯಾಬಿನೆಟ್ ಸಭೆ

ಭಾರತಕ್ಕೆ ಅಗತ್ಯವಿರುವ ತೈಲ ಪೂರೈಸಲು ಸಿದ್ದ ಎಂದ ರಷ್ಯಾ

ಜಾರ್ಖಂಡ್‌ನಲ್ಲಿ ಸಿಲಿಂಡರ್ ತುಂಬಿದ ಟ್ರಕ್‌ಗೆ ಬಸ್ ಡಿಕ್ಕಿಯಾಗಿ 18 ಕನ್ವಾರಿಯಾಗಳ ಸಾವು

ಹೈಕೋರ್ಟ್ನಲ್ಲಿ ಆತ್ಮಹತ್ಯೆಗೆ ಯತ್ನಿಸಿ ಹಂಗಾಮ

ಸಾಲಗಾರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

TAGGED:#baramulla#encounter#jammu kashmir#security force#terrorist#ಎನ್‍ಕೌಂಟರ್#ಜಮ್ಮು ಕಾಶ್ಮೀರ#ಬಾರಾಮುಲ್ಲ#ಭದ್ರತಾ ಪಡೆ#ಭಯೋತ್ಪಾದಕರು
Share This Article
Facebook Copy Link Print
Previous Article narendra modi copy narendra modi copy narendra modi copy 6 ವರ್ಷ ಚುನಾವಣೆಯಿಂದ ಮೋದಿಯನ್ನ ಅನರ್ಹಗೊಳಿಸುವಂತೆ ಹೈಕೋರ್ಟ್‌ ಗೆ ಅರ್ಜಿ
Next Article heart attack copy heart attack copy heart attack copy ಚಿತ್ರದುರ್ಗದಲ್ಲಿ ಕರ್ತವ್ಯ ನಿರತ ಚುನಾವಣಾ ಮಹಿಳಾ ಸಿಬ್ಬಂದಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up