ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಇಂಗ್ಲೆಂಡ್ ಕ್ರಿಕೆಟಿಗ `ಮೊಯಿನ್ ಅಲಿ’ ನಿವೃತ್ತಿ ಘೋಷಣೆ
ಲಂಡನ್ : ಇಂಗ್ಲೆಂಡ್ ಕ್ರಿಕೆಟ್ ತಂಡದ ಸ್ಟಾರ್ ಆಲ್‌ರೌಂಡರ್ ಮೊಯಿನ್ ಅಲಿ ತಮ್ಮ 37 ನೇ ವರ್ಷಕ್ಕೆ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಇಂಗ್ಲೆಂಡ್‌ಗೆ ಕ್ರಿಕೆಟ್‌ಗೆ ವಿದಾಯ ಹೇಳಿದ ಮೊಯಿನ್ ಅಲಿ ಪ್ರತಿಕ್ರಿಯಿಸಿದ್ದಾರೆ ಹೊಸಬರಿಗೆ ಅವಕಾಶ ನೀಡಲು ಈ ನಿರ್ಧಾರ ಕೈಗೊಂಡಿರುವುದಾಗಿ ಮೊಯಿನ್ ಅಲಿ ಘೋಷಿಸಿದ್ದಾರೆ. ಮೊಯಿನ್ ಅಲಿ ಇಂಗ್ಲೆಂಡ್ ಪರ ಆಲ್ ರೌಂಡರ್ ಕ್ರಿಕೆಟಿಗರಾಗಿದ್ದಾರೆ. ಅವರು 2014 ರಲ್ಲಿ ಇಂಗ್ಲೆಂಡ್ ಪರ ತಮ್ಮ ಮೊದಲ ಕ್ರಿಕೆಟ್ ಪಂದ್ಯವನ್ನು ಆಡಿದ್ದರು. ಏತನ್ಮಧ್ಯೆ, ಮೊಯಿಲ್ ಅಲಿ ಒಟ್ಟು 68 … Continue reading ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಇಂಗ್ಲೆಂಡ್ ಕ್ರಿಕೆಟಿಗ `ಮೊಯಿನ್ ಅಲಿ’ ನಿವೃತ್ತಿ ಘೋಷಣೆ
Copy and paste this URL into your WordPress site to embed
Copy and paste this code into your site to embed