By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡಿ ದರ್ಶನಕ್ಕೆ ಸಕಲ ಸಿದ್ಧತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡಿ ದರ್ಶನಕ್ಕೆ ಸಕಲ ಸಿದ್ಧತೆ

ರಾಜ್ಯ-Karnatakaಮೈಸೂರು-Mysuru

ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡಿ ದರ್ಶನಕ್ಕೆ ಸಕಲ ಸಿದ್ಧತೆ

Ensure facilities for devotees visiting Chamundeshwari temple

Published June 25, 2025
Share
1 Min Read
Chamundeshwari Temple Chamundeshwari Temple Chamundeshwari Temple
SHARE

ಮೈಸೂರು : ಆಷಾಢ ಮಾಸದಲ್ಲಿ ಮೈಸೂರಿಗೆ ಹಬ್ಬದ ಸಂಭ್ರಮವಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರಕ್ಕಾಗಿ ಸಕಲ ಸಿದ್ದತೆ ನಡೆಸಲಾಗುತ್ತಿದೆ. ಚಾಮುಂಡಿ ಬೆಟ್ಟಕ್ಕೆ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿ ಕಾಂತ ರೆಡ್ಡಿ ಭೇಟಿ ನೀಡಿ ಸಿದ್ದತೆ ವೀಕ್ಷಣೆ ಮಾಡಿದರು ಬಳಿಕ ಸಿದ್ದತೆ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಕ್ತಾಧಿಗಳಿಗೆ ಯಾವುದೇ ತೊಂದರೆ ಆಗದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಮೂರು ರೀತಿಯಲ್ಲಿ ದರ್ಶನ ವ್ಯವಸ್ಥೆ ಮಾಡಲಾಗಿದೆ. ಉಚಿತ ದರ್ಶನ, 300 ರೂ ದರ್ಶನ ಮತ್ತು 2000 ದರ್ಶನಕ್ಕೆ ಪ್ರತ್ಯೇಕ ದರ್ಶನ ವ್ಯವಸ್ಥೆ ಮಾಡಲಾಗಿದೆ.

ಲಲತಾ ಮಹಲ್ ಮೈದಾನದಿಂದ ಹೊರಡುವ ಬಸ್ಸಿನಲ್ಲೇ ಪ್ರತ್ಯೇಕವಾಗಿ ಉಚಿತ ದರ್ಶನ ಭಕ್ತಾದಿಗಳಿಗೆ ಪ್ರತ್ಯೇಕ ಬಸ್, 300 ರೂ ಟಿಕೆಟ್ ಪಡೆದು ಹೋಗುವರಿಗೆ ಪ್ರತ್ಯೇಕ ಬಸ್ ಮತ್ತು ಎರಡು ಸಾವಿರ ರೂ ಟಿಕೆಟ್ ಪಡೆದು ಹೋಗುವವರಿಗೂ ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತಿದೆ. ಮೂರು ವಿಭಾಗ ಮಾಡಿ ದರ್ಶನಕ್ಕೆ ಪ್ರತ್ಯೇಕ ಸರದಿ ಸಾಲನ್ನೂ ಕೂಡ ಮಾಡಲಾಗುತ್ತಿದೆ. ಉಚಿತ ದರ್ಶನಕ್ಕೆ ಬರುವ ಎಲ್ಲಾ ಭಕ್ತಾಧಿಗಳಿಗೂ ಉಚಿತ ಬಸ್ ವ್ಯವಸ್ಥೆ ಇರುತ್ತದೆ.

ಸಿಟಿ ಬಸ್ ಬಸ್ ನಿಂದ ಬರುವ ಪುರುಷರಿಗೆ ಟಿಕೆಟ್ ಕೊಟ್ಟು ಬರಬೇಕಾಗುತ್ತದೆ. ಲಲಿತಾ ಮಹಲ್ ಬಳಿಯಿಂದ ಹೋಗುವ ಸಾಮಾನ್ಯ ಭಕ್ತಾದಿಗಳಿಗೆ ಉಚಿತವಾಗಿರುತ್ತದೆ. ಅದು ಶುಕ್ರವಾರ ಮಾತ್ರ ಉಚಿತವಾಗಿರುತ್ತದೆ. ಶುಕ್ರವಾರದಿಂದ ಭಾನುವಾರದವರೆಗೂ 300, 2000 ಟಿಕೆಟ್ ಕೊಟ್ಟು ಹೋಗುವ ಭಕ್ತಾಧಿಗಳಿಗೆ ಮೂರೂ ದಿನಗಳೂ ಬಸ್ ಉಚಿತವಾಗಿರುತ್ತದೆ ಎಂದು ಮಾಹಿತಿ ನೀಡಿದರು.

ಚಾಮುಂಡಿ ಬೆಟ್ಟಕ್ಕೆ ಬರುವಂತಹ ಭಕ್ತಾದಿಗಳಿಗೆ ಡ್ರೈ ಫ್ರೂಟ್ಸ್ ಮತ್ತು ನಂದಿನ ಬಾದಾಮಿ ಹಾಲನ್ನೂ ಕೊಡುವ ವ್ಯವಸ್ಥೆ ಮಾಡಲಾಗುತ್ತದೆ. ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಸಕಲ ವ್ಯವಸ್ಥೆಯನ್ನು ಮಾಡಲಾಗಿದೆ. 2 ಸಾವಿರ ವಿಶೇಷ ಟಿಕೆಟ್ ಹೊಂದಿರುವ ಭಕ್ತಾದಿಗಳನ್ನ ಕರೆತರುವ ಬಸ್ಸನ್ನ ಮಹಿಷಾಸುರ ಪ್ರತಿಮೆವರೆಗೂ ಕರೆತರಲಾಗುತ್ತದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಮಾಹಿತಿ ನೀಡಿದರು.

  • ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
  • ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
  • ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
  • ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
  • ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

You Might Also Like

ಅರ್ಹತೆ ಇರುವವರಿಗೆ 15 ದಿನಗಳೊಳಗೆ ಬಿಪಿಎಲ್ ಕಾರ್ಡ್

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 3 ದಿನ ಭಾರೀ ಮಳೆಯಾಗುವ ಸಾಧ್ಯತೆ

ರಾಜ್ಯದಲ್ಲಿ 63.90% ಮತದಾನ- ಸಿಲಿಕಾನ್ ಸಿಟಿಯಲ್ಲಿ ಅತೀ ಕಡಿಮೆ ಮತದಾನ

ರಾಜ್ಯದಲ್ಲಿ ಮಂದಿನ 2 ದಿನಗಳ ಕಾಲ ಮಳೆಯ ಮೂನ್ಸೂಚನೆ

ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿನಿಯ ಶವ ಪತ್ತೆ

TAGGED:Chamundeshwari Temple
Share This Article
Facebook Copy Link Print
Previous Article Mobile PHone Mobile PHone Mobile PHone ಭಾರತದಿಂದ ಮೊಬೈಲ್ ಫೋನ್ ರಫ್ತು ಹೆಚ್ಚಳ
Next Article Shubhanshu Shukla 2 Shubhanshu Shukla 2 Shubhanshu Shukla 2 ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಮೊದಲ ಮಾತು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up