By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅನಗತ್ಯವಾಗಿ ಮರ ಕಡಿಯಲು ಅನುಮತಿಸದಂತೆ ಈಶ್ವರ ಖಂಡ್ರೆ ಸೂಚನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಅನಗತ್ಯವಾಗಿ ಮರ ಕಡಿಯಲು ಅನುಮತಿಸದಂತೆ ಈಶ್ವರ ಖಂಡ್ರೆ ಸೂಚನೆ

Blogರಾಜ್ಯ-Karnataka

ಅನಗತ್ಯವಾಗಿ ಮರ ಕಡಿಯಲು ಅನುಮತಿಸದಂತೆ ಈಶ್ವರ ಖಂಡ್ರೆ ಸೂಚನೆ

Eshwar Khandre instructs not to allow unnecessary felling of trees

Published May 8, 2025
Share
2 Min Read
Eshwar Khandre
SHARE

ಬೆಂಗಳೂರು, : ಸರ್ಕಾರಿ ಭೂಮಿ, ಅರಣ್ಯ, ರಸ್ತೆ ಬದಿಯಲ್ಲಿನ ಮರಗಳನ್ನು ಅಕ್ರಮವಾಗಿ ಕಡಿಯುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮತ್ತು ಹೆಚ್ಚಿನ ದಂಡ ಹಾಕಲು ವೃಕ್ಷ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನ ಅರಣ್ಯ ಭವನದಲ್ಲಿಂದು ಕೆ.ಡಿ.ಪಿ ಮತ್ತು ಎಂ.ಎಂ.ಆರ್.‌ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗೆ ಸುಪ್ರೀಂಕೋರ್ಟ್‌ ಸಹ ಹೆಚ್ಚಿನ ಮರಗಳನ್ನು ಕಡಿಯುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪ್ರಸಕ್ತ ಸನ್ನಿವೇಶದಲ್ಲಿ ವೃಕ್ಷ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದರು.

ಅಭಿವೃದ್ಧಿಯ ಹೆಸರಲ್ಲಿ ನೂರಾರು ಮರಗಳ ಕಡಿತಲೆಗೆ ಅನುಮತಿ ನೀಡುತ್ತಿರುವ ಬಗ್ಗೆ ಜನಾಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅನಗತ್ಯವಾಗಿ ಮರ ಕಡಿಯಲು ಅನುಮತಿ ನೀಡಬಾರದು ಎಂದು ಸೂಚನೆ ನೀಡಿದರು.

ಅರಣ್ಯ ಒತ್ತುವರಿ ಮಾಹಿತಿಗೆ ಸೂಚನೆ:
2015ರ ಪೂರ್ವದಲ್ಲಿ ಪಟ್ಟಾ ಜಮೀನು ಮತ್ತು ಒತ್ತುವರಿ ಸೇರಿ 3 ಎಕರೆಗಿಂತ ಕಡಿಮೆ ಇರುವ ಬಡ ಜನರಿಗೆ ಪುನರ್ವಸತಿ ಕಲ್ಪಿಸುವವರೆಗೆ ತೊಂದರೆ ನೀಡದೆ, ದೊಡ್ಡ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡಿಸಲು ನಿರ್ದೇಶನ ನೀಡಿದರು.
ಅರಣ್ಯ ಭೂಮಿಯ ಇಂಡೀಕರಣಕ್ಕೆ ಪತ್ರ ಬರೆಯುವ ಬದಲು ಎ.ಸಿ. ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವಂತೆ ಸೂಚಿಸಿದರು.

2015ರ ನಂತರದ ಒತ್ತುವರಿಯ ವಿಚಾರದಲ್ಲಿ ಶೂನ್ಯ ಸಹಿಷ್ಣತೆ ಇರಬೇಕು, ಯಾರೇ 2015ರ ನಂತರ ಅರಣ್ಯ ಒತ್ತುವರಿ ಮಾಡಿದ್ದರೆ, ಮುಲಾಜಿಲ್ಲದೆ ತೆರವು ಮಾಡಿ ಕ್ರಮ ಜರುಗಿಸಬೇಕು, ಕಳೆದ 2 ವರ್ಷದಲ್ಲಿ ಆಗಿರುವ ಒತ್ತುವರಿ, ಮಾಡಿರುವ ತೆರವು ಮತ್ತು ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು.

ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ:
ಸಾರ್ವಜನಿಕರು ತಮ್ಮ ಸಮಸ್ಯೆ ಪರಿಹಾರಕ್ಕಾಗಿ ಕಚೇರಿಗೆ ಬಂದಾಗ ಅವರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸೂಚನೆ ನೀಡಿದರು. ಇದೆ ಸಂದರ್ಭದಲ್ಲಿ ನಾಗರಹೊಳೆ ಎ ವೈಲ್ಡ್‌ ಪ್ಯಾರಡೈಸ್‌ ಮತ್ತು ಕಾಳಿ ಹುಲಿ ಸಂರಕ್ಷಣಾ ಪ್ರದೇಶ ಹೊರತಂದಿರುವ ವನ್ಯಜೀವಿ ವಿಧಿವಿಜ್ಞಾನ ಸಾಕ್ಷ್ಯ ಸಂಗ್ರಹಣಾ ಮಾರ್ಗದರ್ಶಿ ಎಂಬ ಎರಡು ಪುಸ್ತಕಗಳನ್ನು ಈಶ್ವರ ಖಂಡ್ರೆ ಬಿಡುಗಡೆ ಮಾಡಿದರು.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಸುಭಾಷ್‌ ಮಾಲ್ಕಡೆ ಮತ್ತಿತರರು ಉಪಸ್ಥಿತರಿದ್ದರು. ರಾಜ್ಯದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳವರೆಗಿನ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

You Might Also Like

ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಅವರಿಗೆ ಆಹ್ವಾನ

ಬಾವಿಯಲ್ಲಿ ಪೊಲೀಸ್ ಕಾನ್ಸ್​ಟೇಬಲ್ ಶವ ಪತ್ತೆ – ಆತ್ಮಹತ್ಯೆ ಶಂಕೆ

ಭಾರತದೊಳಗೆ ಅಕ್ರಮವಾಗಿ ಪ್ರವೇಶಿಸಿದ್ದ 17 ಬಾಂಗ್ಲಾದೇಶಿಯರನ್ನು ವಾಪಾಸ್‌ ಕಳುಹಿಸಿದ ಅಸ್ಸಾಂ ಪೊಲೀಸರು

ಅ.4ರವರೆಗೆ ಭಾರೀ ಮಳೆ ಸಾಧ್ಯತೆ, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಪತ್ರಕರ್ತರಮೇಲೆ ಹಲ್ಲೆ ನಡೆಸಿದರೆ ಜೈಲು ಶಿಕ್ಷೆ । ಯೋಗಿ ಆದಿತ್ಯನಾಥ್ ಸರ್ಕಾರ ಘೋಷಣೆ

TAGGED:Eshwar Khandre
Share This Article
Facebook Copy Link Print
Previous Article Dakshin Dakshin Dakshin ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ
Next Article Nikhil Kumaraswamy ‘ಆಪರೇಷನ್ ಸಿಂಧೂರ’ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up