By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಥಿಯೋಪಿಯಾದಲ್ಲಿ 12 ಸಾವಿರ ವರ್ಷಗಳ ಬಳಿಕ ಜ್ವಾಲಾಮುಖಿ ಸ್ಫೋಟ, ಉತ್ತರ ಭಾರತದತ್ತ ಬೂದಿ-ಹೊಗೆ ಕಾರ್ಮೋಡ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಇಥಿಯೋಪಿಯಾದಲ್ಲಿ 12 ಸಾವಿರ ವರ್ಷಗಳ ಬಳಿಕ ಜ್ವಾಲಾಮುಖಿ ಸ್ಫೋಟ, ಉತ್ತರ ಭಾರತದತ್ತ ಬೂದಿ-ಹೊಗೆ ಕಾರ್ಮೋಡ

ವಿದೇಶ-InternationalLatest

ಇಥಿಯೋಪಿಯಾದಲ್ಲಿ 12 ಸಾವಿರ ವರ್ಷಗಳ ಬಳಿಕ ಜ್ವಾಲಾಮುಖಿ ಸ್ಫೋಟ, ಉತ್ತರ ಭಾರತದತ್ತ ಬೂದಿ-ಹೊಗೆ ಕಾರ್ಮೋಡ

Ethiopia Volcanic Eruption LIVE Updates: Ash Plumes Now Drifting Toward China,

Published November 25, 2025
Share
1 Min Read
Volcanic Eruption Volcanic Eruption Volcanic Eruption
SHARE

ನವದೆಹಲಿ, ನವೆಂಬರ್ 25 : ಬರೋಬ್ಬರಿ 12 ಸಾವಿರ ವರ್ಷಗಳ ಬಳಿಕ ಆಫ್ರಿಕಾ ಖಂಡದ ಇಥಿಯೋಪಿಯಾದಲ್ಲಿ ಜ್ವಾಲಾಮುಖಿಯೊಂದು ಭೀಕರವಾಗಿ ಸ್ಫೋಟಗೊಂಡಿದೆ. ಹೈಲಿ ಗುಬ್ಬಿ (Haile Gubbi) ಎಂಬ ಈ ಜ್ವಾಲಾಮುಖಿಯ ಬೂದಿ ಮಿಶ್ರಿತ ಹೊಗೆಯು ಈಗ ಉತ್ತರ ಭಾರತ ಸೇರಿದಂತೆ ಹಲವು ದೇಶಗಳತ್ತ ಚಲಿಸುತ್ತಿದ್ದು, ಅನೇಕ ವಿಮಾನಗಳ ಹಾರಾಟಕ್ಕೆ ಗಂಭೀರ ವ್ಯತ್ಯಯ ಉಂಟಾಗಿದೆ.

ಇಥಿಯೋಪಿಯಾದ ಅಫಾರ್ ಪ್ರಾಂತ್ಯದಲ್ಲಿ ಸಂಭವಿಸಿದ ಈ ಸ್ಫೋಟದ ತೀವ್ರತೆಯಿಂದ ಆಸುಪಾಸಿನ ಗ್ರಾಮಗಳಲ್ಲಿ ಭೂಕಂಪದ ಅನುಭವವಾಗಿರುವುದಾಗಿ ಸ್ಥಳೀಯ ಮೂಲಗಳು ತಿಳಿಸಿವೆ. ಜ್ವಾಲಾಮುಖಿಯಿಂದ ಹೊರಬಿದ್ದ ಬೂದಿ-ಹೊಗೆಯು ಭೂತಾನ್‌ಗೂ ವ್ಯಾಪಿಸಿ, ಮುಂದೇನು ಹಿಮಾಲಯದವರೆಗೆ ತಲುಪಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ವಿಮಾನ ಸಂಚಾರಕ್ಕೆ ಭಾರೀ ಅಡ್ಡಿ
ಬೂದಿ ಮಿಶ್ರಿತ ಹೊಗೆಯ ಪರಿಣಾಮವಾಗಿ ಆಕಾಶದಲ್ಲಿ ಗೋಚರತೆ ಕುಸಿದಿದ್ದು, ಇದರಿಂದ ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ದೆಹಲಿ-ಎನ್‌ಸಿಆರ್, ಪಂಜಾಬ್ ಸೇರಿದಂತೆ ಅನೇಕ ರಾಜ್ಯಗಳಲ್ಲಿ ವಾಯು ಸಂಚಾರಕ್ಕೆ ತೊಂದರೆ ಉಂಟಾಗಿದೆ. ಹಲವು ಭಾರತೀಯ ವಿಮಾನಗಳು ಕೊಲ್ಲಿ ರಾಷ್ಟ್ರಗಳಿಗೆ ಹಾರಾಟವನ್ನು ರದ್ದುಗೊಳಿಸಿವೆ.

ಹೊಗೆಯ ಮಾರ್ಗ: ಆಫ್ರಿಕಾದಿಂದ ಹಿಮಾಲಯದವರೆಗೆ
ಸ್ಫೋಟದಿಂದ ಹೊರಬಿದ್ದ ಹೊಗೆ ಈಗಾಗಲೇ ಕೆಂಪು ಸಮುದ್ರ ದಾಟಿ ಯೆಮೆನ್, ಒಮಾನ್ ಪ್ರದೇಶದತ್ತ ಚಲಿಸುತ್ತಿದೆ. ಬಳಿಕ ಇದು ಅರಬ್ಬಿ ಸಮುದ್ರವನ್ನು ದಾಟಿ ಕರಾಚಿ–ಗುಜರಾತ್ ಮಾರ್ಗವಾಗಿ ಭಾರತಕ್ಕೆ ಪ್ರವೇಶಿಸಲಿದೆ. ನಂತರ ದೆಹಲಿ, ಹರ್ಯಾಣ, ಉತ್ತರ ಪ್ರದೇಶ ಮಾರ್ಗವಾಗಿ ಬಿಹಾರ, ಭೂತಾನ್, ಅಂತಿಮವಾಗಿ ಅಸಾಂ ಮೂಲಕ ಹಿಮಾಲಯದವರೆಗೆ ತಲುಪಲಿದೆ ಎಂದು ತಜ್ಞರು ತಿಳಿಸಿದ್ದಾರೆ.

ಸ್ಥಿತಿಗತಿ ಇನ್ನೂ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ, ವಿಮಾನಯಾನ ಸಂಸ್ಥೆಗಳು ಹಾಗೂ ಪರಿಸರ ಇಲಾಖೆಗಳು ತುರ್ತು ಕ್ರಮಗಳನ್ನು ಕೈಗೊಂಡಿವೆ.

You Might Also Like

ಯತ್ನಾಳ್ ಮತ್ತೆ ಆಕ್ಟಿವ್, ವಿಜಯೇಂದ್ರ ವಿರುದ್ಧ ವಾಗ್ದಾಳಿ

ನೇಪಾಳದಲ್ಲಿ ನದಿಗೆ ಬಸ್ ಉರುಳಿ ಬಿದ್ದು 14 ಮಂದಿ ಭಾರತೀಯರ ಸಾವು

ರಾಮಲಲ್ಲಾನ ಪ್ರಾಣಪ್ರತಿಷ್ಠೆಯಲ್ಲಿ ಭಾಗಿಯಾಗಿದ್ದ ಅರ್ಚಕ ನಿಧನ

2025ರಲ್ಲಿ 2,790 ಭಾರತೀಯರನ್ನು ಗಡೀಪಾರು ಮಾಡಿದ ಅಮೆರಿಕ

Iran-Israel War : ಪರಮಾಣು ಕೇಂದ್ರಗಳ ದಾಳಿ ನಡೆಸುವ ಮೂಲಕ ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೇರಿಕ ಎಂಟ್ರಿ

TAGGED:Volcanic Eruption
Share This Article
Facebook Copy Link Print
Previous Article Ram Mandir Ram Mandir Ram Mandir Dharma Dhwaja : ಅಯೋಧ್ಯೆಯ ರಾಮ ಮಂದಿರದಲ್ಲಿ ವೈಭವದಿಂದ ನೆರವೇರಿದ ಧರ್ಮ ಧ್ವಜಾರೋಹಣ
Next Article Rain Alert ಮುಂದಿನ 5 ದಿನ ಭಾರೀ ಮಳೆ : ಕೇರಳದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Peddi Peddi Peddi
ರಾಮ್ ಚರಣ್ ಹುಟ್ಟುಹಬ್ಬಕ್ಕೆ ‘ಪೆದ್ದಿ’ ಟೀಸರ್ ರಿಲೀಸ್ : ಪೈಲ್ವಾನ್ ಅವತಾರದಲ್ಲಿ ಮಿಂಚಿದ ನಟ
Entertainment
March 27, 2026
Surya Tilak Surya Tilak Surya Tilak
ರಾಮನವಮಿ ವಿಶೇಷ : ಅಯೋಧ್ಯೆಯಲ್ಲಿ ಬಾಲರಾಮನಿಗೆ ಸೂರ್ಯ ತಿಲಕ, ಕಣ್ತುಂಬಿಕೊಂಡ ಪ್ರಧಾನಿ ಮೋದಿ
ರಾಷ್ಟ್ರೀಯ-National
March 27, 2026
Petrol-Diesel Price
ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ
ರಾಷ್ಟ್ರೀಯ-National
March 27, 2026
Hormuz Strait
ಟ್ರಂಪ್ ಮಹತ್ವದ ಘೋಷಣೆ : ಹಾರ್ಮುಜ್ ಜಲಸಂಧಿ ತೆರೆಯಲು ಏಪ್ರಿಲ್ 6ರವರೆಗೆ ಡೆಡ್ ಲೈನ್
ವಿದೇಶ-International
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up