By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉಗ್ರನಿಗೆ ಥ್ಯಾಂಕ್ಸ್ ಹೇಳಿದ್ದರಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಉಗ್ರನಿಗೆ ಥ್ಯಾಂಕ್ಸ್ ಹೇಳಿದ್ದರಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್..!

ರಾಷ್ಟ್ರೀಯ-NationalLatest

ಉಗ್ರನಿಗೆ ಥ್ಯಾಂಕ್ಸ್ ಹೇಳಿದ್ದರಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್..!

"Ex-PM Thanked Me For Meeting Hafiz Saeed": Yasin Malik's Explosive Claim

Published September 19, 2025
Share
2 Min Read
gasdgsdgh gasdgsdgh gasdgsdgh
SHARE

ಉಗ್ರನಿಗೆ ಥ್ಯಾಂಕ್ಸ್ ಹೇಳಿದ್ದರಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್..!

ನವದೆಹಲಿ: ಲಷ್ಕರ್-ಎ-ತೈಬಾ ಸಂಸ್ಥಾಪಕ ಮತ್ತು 26/11 ದಾಳಿಯ ಮಾಸ್ಟರ್‌ಮೈಂಡ್ ಹಫೀಜ್ ಸಯೀದ್‌ನನ್ನು ಭೇಟಿಯಾದ ನಂತರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವೈಯಕ್ತಿಕವಾಗಿ ತನಗೆ ಧನ್ಯವಾದ ಹೇಳಿದ್ದರು ಎಂದು ಭಯೋತ್ಪಾದಕ ಯಾಸಿನ್ ಮಲಿಕ್ ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾನೆ.

ಉಗ್ರರಿಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ ಮುಖ್ಯಸ್ಥ ಯಾಸಿನ್ ಮಲಿಕ್ ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಆಘಾತಕಾರಿ ಹೇಳಿಕೆ ನೀಡಿದ್ದಾನೆ.

ಉಗ್ರರಿಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಸದ್ಯ ತಿಹಾರ್‌ ಜೈಲಿನಲ್ಲಿರುವ ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್ (JKLF) ಭಯೋತ್ಪಾದಕ ಯಾಸಿನ್ ಮಲಿಕ್ 2006 ರಲ್ಲಿ ಪಾಕಿಸ್ತಾನದಲ್ಲಿ ಹಫೀಜ್ ಸಯೀದ್‌ನನ್ನು ಭೇಟಿಯಾಗಿದ್ದ.

ಹಫೀಜ್ ಸಯೀದ್‌ ಭೇಟಿಯ ಬಳಿಕ ಮನಮೋಹನ್‌ ಸಿಂಗ್‌ ಅವರು ನನಗೆ ವೈಯಕ್ತಿಕವಾಗಿ ಧನ್ಯವಾದ ಹೇಳಿದ್ದರು ಎಂದು ಯಾಸಿನ್ ಮಲಿಕ್ ಆಗಸ್ಟ್ 25 ರಂದು ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾನೆ. ಈ ಭೇಟಿಯನ್ನು ನಾನು ನಿಗದಿ ಮಾಡಿರಲಿಲ್ಲ. ಬದಲಾಗಿ ಹಿರಿಯ ಭಾರತೀಯ ಗುಪ್ತಚರ ಅಧಿಕಾರಿಗಳ ಕೋರಿಕೆಯ ಮೇರೆಗೆ ಉಗ್ರರ ಜೊತೆ ಸಭೆ ಮಾಡಿದ್ದೆ ಎಂದು ತಿಳಿಸಿದ್ದಾನೆ.

ಪತ್ರದಲ್ಲೇನಿದೆ..?
2005 ರಲ್ಲಿ ಕಾಶ್ಮೀರದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದ ಬಳಿಕ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದೆ. ಈ ಭೇಟಿಗೂ ಮೊದಲು ಆಗಿನ ಗುಪ್ತಚರ ದಳದ (ಐಬಿ) ವಿಶೇಷ ನಿರ್ದೇಶಕ ವಿ.ಕೆ. ಜೋಶಿ ಅವರು ದೆಹಲಿಯಲ್ಲಿ ನನ್ನನ್ನು ಭೇಟಿ ಮಾಡಿದ್ದರು.

ಈ ಭೇಟಿಯ ಸಂದರ್ಭದಲ್ಲಿ ಪಾಕಿಸ್ತಾನ ರಾಜಕೀಯ ನಾಯಕರನ್ನು ಮಾತ್ರವಲ್ಲದೇ ಉಗ್ರ ಸಂಘಟನೆಗಳ ಜೊತೆ ಮಾತನಾಡಿ ಶಾಂತಿಗೆ ಸಹಕಾರ ನೀಡುವಂತೆ ಕೇಳಿಕೊಳ್ಳಬೇಕು ಎಂದು ಅವರು ನನ್ನ ಜೊತೆ ವಿನಂತಿ ಮಾಡಿದ್ದರು. ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಶಾಂತಿ ಪ್ರಯತ್ನದ ಭಾಗವಾಗಿ ಈ ಕೆಲಸ ಮಾಡಬೇಕು ಎಂದು ಕೇಳಿಕೊಂಡಿದ್ದರು. ಇದನ್ನೂ ಓದಿ: ಭಾರತದ ಸಿಂಧೂರ ದಾಳಿಗೆ ಮಸೂದ್ ಕುಟುಂಬ ಕಳೆದುಕೊಂಡ – ಪಾಕ್ ಉಗ್ರ ಇಲ್ಯಾಸ್ ಸಾಕ್ಷ್ಯ

ಮಾತುಕತೆಯ ವೇಳೆ ಭಯೋತ್ಪಾದಕ ನಾಯಕರ ಜೊತೆ ಮಾತುಕತೆ ನಡೆಸದ ಹೊರತು ಶಾಂತಿ ಮಾತುಕತೆ ಪೂರ್ಣವಾಗುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದೆ. ಸರ್ಕಾರದ ವಿನಂತಿಯ ಮೇರೆಗೆ ಪಾಕಿಸ್ತಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಯೀದ್ ಮತ್ತು ಯುನೈಟೆಡ್ ಜಿಹಾದ್ ಕೌನ್ಸಿಲ್‌ನ ಇತರ ನಾಯಕರನ್ನು ಭೇಟಿ ಮಾಡಲು ಒಪ್ಪಿಕೊಂಡಿದ್ದೆ.

ಉಗ್ರರ ಜೊತೆ ಸಭೆ ನಡೆಸಿ ನಾನು ಫೆಬ್ರವರಿ, 2006 ರಲ್ಲಿ ಭಾರತಕ್ಕೆ ಮರಳಿದೆ. ಮರಳಿದ ಬಳಿಕ ಐಬಿ ವಿಶೇಷ ನಿರ್ದೇಶಕ ವಿ ಕೆ ಜೋಶಿ ಅವರು ಮಾತುಕತೆಯ ಭಾಗವಾಗಿ ಹೋಟೆಲ್‌ನಲ್ಲಿ ನನ್ನನ್ನು ಭೇಟಿಯಾಗಿ ಪ್ರಧಾನಿಗೆ ತಕ್ಷಣ ವಿವರಿಸುವಂತೆ ವಿನಂತಿಸಿದರು. ಅಂದು ಸಂಜೆ ನಾನು ಆಗಿನ ರಾಷ್ಟ್ರೀಯ ಭದ್ರತಾ ಸಲಹೆಗಾರ ಎಂ.ಕೆ. ನಾರಾಯಣನ್ ಅವರ ಸಮ್ಮುಖದಲ್ಲಿ ಮನಮೋಹನ್‌ ಸಿಂಗ್‌ ಅವರನ್ನು ಭೇಟಿಯಾದೆ.

You Might Also Like

ಭಾರತ-ಪಾಕಿಸ್ತಾನ ಯುದ್ಧದ ಕುರಿತು ಕೋಡಿಶ್ರೀಗಳು ಹೇಳಿದ್ದೇನು..?

ಮದ್ಯದ ಮೇಲೂ ಯುದ್ಧದ ಎಫೆಕ್ಟ್ : ಗುಂಡು ಪ್ರಿಯರಿಗೆ ಮತ್ತೊಂದು ದೊಡ್ಡ ಆಘಾತ ಸಾಧ್ಯತೆ

ಹತ್ಯೆಯಾದ ಹಮಾಸ್ ಮುಖ್ಯಸ್ಥನ ಯಾಹ್ಯಾ ಸಿನ್ವಾರ್‌ ಕೊನೆ ಕ್ಷಣಗಳ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೋವಿಡ್ ಕೇಸ್, ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗಸೂಚಿ ಬಿಡುಗಡೆ

ಫೆ.5 ರಂದು ಮಾಹಾಕುಂಭದಲ್ಲಿ ಪುಣ್ಯ ಸ್ನಾನ ಮಾಡಲಿದ್ದಾರೆ ಪ್ರಧಾನಿ ಮೋದಿ

TAGGED:Hafiz SaeedYasin Malik
Share This Article
Facebook Copy Link Print
Previous Article Robo Shankar Robo Shankar Robo Shankar ತಮಿಳು ಹಾಸ್ಯನಟ ರೋಬೋ ಶಂಕರ್ ವಿಧಿವಶ
Next Article Election Commission Election Commission Election Commission 474 ಪಕ್ಷಗಳನ್ನು ಪಟ್ಟಿಯಿಂದ ತೆಗೆದ ಹಾಕಿದ ಚುನಾವಣಾ ಆಯೋಗ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up