By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಯರ್ ಮಾರಾಟದಲ್ಲಿ ಇತಿಹಾಸ ಸೃಷ್ಟಿಸಿದ ಅಬಕಾರಿ ಇಲಾಖೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಬಿಯರ್ ಮಾರಾಟದಲ್ಲಿ ಇತಿಹಾಸ ಸೃಷ್ಟಿಸಿದ ಅಬಕಾರಿ ಇಲಾಖೆ

Latestರಾಜ್ಯ-Karnatakaವಾಣಿಜ್ಯ

ಬಿಯರ್ ಮಾರಾಟದಲ್ಲಿ ಇತಿಹಾಸ ಸೃಷ್ಟಿಸಿದ ಅಬಕಾರಿ ಇಲಾಖೆ

Published May 8, 2024
Share
1 Min Read
beer copy 1 beer copy 1 beer copy 1
SHARE

ಬೆಂಗಳೂರು: ಕರ್ನಾಟಕದಲ್ಲಿ ಬಿಯರ್ (Beer) ಮಾರಾಟದಲ್ಲಿ ಮೊದಲ ಬಾರಿಗೆ 3.87 ಕೋಟಿ ಲೀಟರ್ ಬಿಯರ್ ಸೇಲ್ ಮಾಡಿ ಅಬಕಾರಿ ಇಲಾಖೆ (Exise Department) ದಾಖಲೆ ಸೃಷ್ಟಿಸಿದೆ.

ರಾಜ್ಯದಲ್ಲಿ ಬಿಸಿಲ ಝುಳ ಮತ್ತು ಚುನಾವಣೆಗೆ ಬಿಸಿಲ ಪರಿಣಾಮ ಬಾರಿ ಬಿಯರ್ ಸೇಲಾಗಿದೆ. ಕಳೆದ ತಿಂಗಳು (ಏಪ್ರಿಲ್) ತಿಂಗಳಿನಲ್ಲಿ ಬಿಯರ್ ಮಾರಾಟದಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿ ಮಾಡಿದ್ದಾರೆ. ಒಂದು ತಿಂಗಳಿನಲ್ಲಿ ಬರೋಬ್ಬರಿ 48.72 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದೆ.

beer copy beer copy beer copy

ಏಪ್ರಿಲ್‌ನಲ್ಲಿ 3.87 ಕೋಟಿ ಲೀಟರ್ ಬಿಯರ್ ಮಾರಾಟವಾಗಿದೆ. ಕಳೆದ ವರ್ಷ ಏಪ್ರಿಲ್‌ನಲ್ಲಿ 38.59 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿತ್ತು. ಪ್ರಸಕ್ತ ಏಪ್ರಿಲ್‌ನಲ್ಲಿ 11.13 ಲಕ್ಷ ಬಾಕ್ಸ್ ಬಿಯರ್ ಹೆಚ್ಚಾಗಿ ಮಾರಾಟವಾಗುತ್ತಿದೆ. ಇದನ್ನೂ ಓದಿ: ಪ್ರಜ್ವಲ್ ಕೇಳಿದ್ದ ಕಾಲಾವಕಾಶ ಇಂದಿಗೆ ಅಂತ್ಯ

ಯಾವ್ಯಾವ ವರ್ಷ ಏಪ್ರಿಲ್‌ನಲ್ಲಿ, ಎಷ್ಟೆಷ್ಟು ಮಾರಾಟ
2018 ರಲ್ಲಿ 27.39 ಲಕ್ಷ ಬಾಕ್ಸ್
2019 ರಲ್ಲಿ 26.82 ಲಕ್ಷ ಬಾಕ್ಸ್ ಬಿಯರ್ ಮಾರಾಟ
2020 ರ ಏಪ್ರಿಲ್‌ನಲ್ಲಿ ಕೋವಿಡ್ ಲಾಕ್‌ಡೌನ್‌ನಿಂದಾಗಿ ಮದ್ಯ ಮಾರಾಟಕ್ಕೆ ನಿರ್ಬಂಧ
2021 ರಲ್ಲಿ 25.72 ಲಕ್ಷ ಬಾಕ್ಸ್
2022 ರಲ್ಲಿ 36.84 ಲಕ್ಷ ಬಾಕ್ಸ್

ಕಳೆದ ವರ್ಷದ ಏಪ್ರಿಲ್‌ನಲ್ಲಿ 38.59 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದ್ದು, ಇದೀಗ 48.72 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದೆ. ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

You Might Also Like

ಅ.27ರಂದು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಲಿಖಿತ ಪರೀಕ್ಷೆ

ದೆಹಲಿಯ ಕರ್ತವ್ಯ ಪಥದಲ್ಲಿ ನಿರ್ಮಿಸಲಾದ ಕರ್ತವ್ಯ ಭವನ ಉದ್ಘಾಟಿಸಿದ ಪ್ರಧಾನಿ ಮೋದಿ

ಕೇದಾರನಾಥ ಮಾರ್ಗದಲ್ಲಿ ಭೂಕುಸಿತ, 800 ಯಾತ್ರಿಕರ ರಕ್ಷಣೆ

ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 85%ಕ್ಕೂ ಹೆಚ್ಚು ಅಂಕ ವಿದ್ಯಾರ್ಥಿಗಳಿಗೆ ಸನ್ಮಾನ

2 ತಿಂಗಳೊಳಗೆ ಕೆಪಿಎಸ್‌ಸಿ ಮರುಪರೀಕ್ಷೆ ನಡೆಸುವಂತೆ ಸಿಎಂ ಸೂಚನೆ

TAGGED:#Beer#ExciseDepartment#Record#Summer#ಬಿಯರ್‌#ಬೆಂಗಳೂರು
Share This Article
Facebook Copy Link Print
Previous Article prajwal revanna prajwal revanna prajwal revanna ಪ್ರಜ್ವಲ್ ಕೇಳಿದ್ದ ಕಾಲಾವಕಾಶ ಇಂದಿಗೆ ಅಂತ್ಯ
Next Article dk shivakumar copy dk shivakumar copy dk shivakumar copy ನನ್ನ ಮೇಲೆ ಆರೋಪ ಮಾಡದಿದ್ದರೆ ಮಾರ್ಕೆಟ್‌ನಲ್ಲಿ ಸುದ್ದಿ ಓಡಲ್ಲ: ಡಿಕೆಶಿ ತೀರುಗೇಟು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up