By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹೊಸ ವರ್ಷದ ಸಂಭ್ರಮದಲ್ಲಿ ಕುಡಿದು ತೇಲಾಡಿದ ಮದ್ಯಪ್ರಿಯರು, ಅಬಕಾರಿ ಇಲಾಖೆಗೆ ಭರ್ಜರಿ ಆದಾಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಹೊಸ ವರ್ಷದ ಸಂಭ್ರಮದಲ್ಲಿ ಕುಡಿದು ತೇಲಾಡಿದ ಮದ್ಯಪ್ರಿಯರು, ಅಬಕಾರಿ ಇಲಾಖೆಗೆ ಭರ್ಜರಿ ಆದಾಯ

ರಾಜ್ಯ-KarnatakaLatest

ಹೊಸ ವರ್ಷದ ಸಂಭ್ರಮದಲ್ಲಿ ಕುಡಿದು ತೇಲಾಡಿದ ಮದ್ಯಪ್ರಿಯರು, ಅಬಕಾರಿ ಇಲಾಖೆಗೆ ಭರ್ಜರಿ ಆದಾಯ

Excise Department earns huge revenue during New Year celebrations

Published January 1, 2026
Share
1 Min Read
Liquor Sale Liquor Sale Liquor Sale
SHARE

ಬೆಂಗಳೂರು: ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಮದ್ಯ ಮಾರಾಟದಿಂದ ಭರ್ಜರಿ ಅಬಕಾರಿ ಆದಾಯ ಲಭಿಸಿದೆ. ಕಳೆದ ವರ್ಷದ ಹೋಲಿಕೆಯಲ್ಲಿ ಈ ವರ್ಷದ ಡಿಸೆಂಬರ್‌ನಲ್ಲಿ ಒಟ್ಟು 454.58 ಕೋಟಿ ರೂ. ಹೆಚ್ಚುವರಿ ಅಬಕಾರಿ ಆದಾಯ (Excise Revenue) ಸಂಗ್ರಹವಾಗಿದೆ.

2024ರ ಡಿಸೆಂಬರ್ 30ರಂದು 154.04 ಕೋಟಿ ರೂ., ಡಿಸೆಂಬರ್ 31ರಂದು 266.73 ಕೋಟಿ ರೂ. ಆದಾಯ ದಾಖಲಾಗಿತ್ತು. ಆದರೆ ಈ ಬಾರಿ ಡಿಸೆಂಬರ್ 30ರಂದು 261.09 ಕೋಟಿ ರೂ., ಡಿಸೆಂಬರ್ 31ರಂದು 204.10 ಕೋಟಿ ರೂ. ಆದಾಯ ಸಂಗ್ರಹವಾಗಿದೆ ಎಂದು ಅಬಕಾರಿ ಇಲಾಖೆ ತಿಳಿಸಿದೆ.

ಡಿಸೆಂಬರ್ ತಿಂಗಳ ಒಟ್ಟು ಅಂಕಿ-ಅಂಶಗಳತ್ತ ಗಮನಹರಿಸಿದರೆ, 2024ರ ಡಿಸೆಂಬರ್‌ನಲ್ಲಿ 3,104 ಕೋಟಿ ರೂ. ಆದಾಯ ಸಂಗ್ರಹವಾಗಿದ್ದರೆ, ಈ ವರ್ಷ ಅದೇ ತಿಂಗಳಲ್ಲಿ 3,559.08 ಕೋಟಿ ರೂ. ಆದಾಯ ಲಭಿಸಿದೆ. ಇದರಿಂದ ವರ್ಷಾಂತರ ಹೋಲಿಕೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.

ಇದಲ್ಲದೆ, ಕಳೆದ ವರ್ಷದ ಹೋಲಿಕೆಯಲ್ಲಿ ಈ ವರ್ಷ 1.59 ಲಕ್ಷ ಬಾಕ್ಸ್ ಐಎಂಎಲ್ (IML) ಹೆಚ್ಚುವರಿಯಾಗಿ ಮಾರಾಟವಾಗಿದೆ. ಐಎಂಎಲ್ ಹಾಗೂ ಬಿಯರ್ ಮಾರಾಟದಿಂದ ಅಬಕಾರಿ ಇಲಾಖೆಗೆ ಹೆಚ್ಚುವರಿಯಾಗಿ 166.74 ಕೋಟಿ ರೂ. ಆದಾಯ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೊಸ ವರ್ಷದ ಆಚರಣೆ, ಪ್ರವಾಸೋದ್ಯಮ ಚಟುವಟಿಕೆಗಳು ಹಾಗೂ ನಗರಗಳಲ್ಲಿ ನಡೆದ ಸಂಭ್ರಮಾಚರಣೆಗಳು ಮದ್ಯ ಮಾರಾಟ ಹೆಚ್ಚಳಕ್ಕೆ ಪ್ರಮುಖ ಕಾರಣಗಳಾಗಿವೆ ಎನ್ನಲಾಗಿದೆ.

You Might Also Like

‘ಎಮರ್ಜೆನ್ಸಿ’ ಸಿನಿಮಾ ವಿವಾದ : ಕಂಗನಾಗೆ ಚಂಡೀಗಢ ಕೋರ್ಟ್ ನೋಟಿಸ್

ಆನ್‍ಲೈನ್ ಆಪ್‍ನಲ್ಲಿ ಹಣ ಹೂಡಿ ನಷ್ಟ – ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

ನಡು ರಸ್ತೆಯಲ್ಲಿ ಅಟ್ಟಾಡಿಸಿ ವ್ಯಕ್ತಿಯ ಮೇಲೆ ಹಲ್ಲೆ

ಒಕ್ಕಲಿಗರ ಬ್ರಿಗೇಡ್ ವತಿಯಿಂದ ಉಚಿತ ಆರೋಗ್ಯ ಶಿಬಿರ

ಮದ್ಯ ಕುಡಿಯಬೇಡಿ ಎಂದಿದ್ದಕ್ಕೆ ಕೊಲೆ ಮಾಡಿದ ಯುವಕರು

TAGGED:Excise DepartmentNew Year 2026
Share This Article
Facebook Copy Link Print
Previous Article Switzerland Switzerland Switzerland ಸ್ವಿಟ್ಜರ್ಲೆಂಡ್‌ನ ಕ್ರಾನ್ಸ್-ಮೊಂಟಾನಾದಲ್ಲಿ ಹೊಸ ವರ್ಷದ ಆಚರಣೆಯ ವೇಳೆ ಸ್ಫೋಟ, ಕನಿಷ್ಠ 40 ಸಾವು
Next Article Mur Mur Mur ಹಳೇ ಪ್ರಿಯತಮೆಗೆ ವಿಶ್‌ ಮಾಡಿ ಕೊಲೆಯಾದ ಯುವಕ : ಭಾವಿ ಪತಿ, ಯುವತಿ ಸಹೋದರನಿಂದ ಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up