ದೆಹಲಿ ಮಾಜಿ ಡಿಸಿಎಂ ಮನೀಶ್​ ಸಿಸೋಡಿಯಾಗೆ ಜಾಮೀನು

ನವದೆಹಲಿ : ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಆಮ್​ ಆದ್ಮಿ ಪಕ್ಷದ ನಾಯಕ ಮಾಜಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಗೆ ಸುಪ್ರೀಂಕೋರ್ಟ್​ ಜಾಮೀನು ಮಂಜೂರು ಮಾಡಿದೆ. ದೆಹಲಿ ಅಬಕಾರಿ ನೀತಿ 2021-22ರ ರಚನೆ ಮತ್ತು ಅನುಷ್ಠಾನದಲ್ಲಿರುವ ಅಕ್ರಮಗಳಲ್ಲಿ ಭಾಗಿಯಾಗಿದ್ದಕ್ಕಾಗಿ 2023ರ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಬಂಧಿಸಿತ್ತು. ಇದಾದ ಬಳಿಕ ಸಿಬಿಐ ಎಫ್​ಐಆರ್​ಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅವರನ್ನು ಮಾರ್ಚ್​ 9ರಂದು … Continue reading ದೆಹಲಿ ಮಾಜಿ ಡಿಸಿಎಂ ಮನೀಶ್​ ಸಿಸೋಡಿಯಾಗೆ ಜಾಮೀನು