ಬೆಂಗಳೂರು: ಲೋಕಸಭಾ ಚುನಾವಣೆ (Loka Sabha Election) ಎರಡೆನೆಯ ಮತದಾನ ಇಂದು ನಡೆಯುತ್ತಿದೆ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಮತದಾನ ಮಾಡಿ ನಮ್ಮ ಹಕ್ಕನ್ನು ಚಲಾಯಿಸುವಂತೆ ಮನವಿ ( Request) ಮಾಡಿದ್ದಾರೆ.
ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಮತ ಹಾಕೋದು ನನ್ನ ಜವಾಬ್ದಾರಿ. ನನ್ನ ಹಕ್ಕನ್ನು ಚಲಾಯಿಸಿದ್ದೀನಿ. ನಿಮೆಗೆ ಯಾರು ಒಳ್ಳೆಯವರು ಅಂತ ಅನಿಸುತ್ತದೆಯೋ ಅವರಿಗೆ ವೋಟ್ ಮಾಡಿ. ಆದರೆ ಎಲ್ಲರು ವೋಟ್ ಹಾಕಿ ಎಂದಿದ್ದಾರೆ. ಇದನ್ನೂ ಓದಿ: ರಾಜಧಾನಿಯಲ್ಲಿ ಯಾವುದೇ ಸಮಸ್ಯೆ ಇಲ್ಲದೇ ಮತದಾನ ಆರಂಭ: ತುಷಾರ್ ಗಿರಿನಾಥ್
ಯಾವುದಾರೋಂದು ಕೆಲಸ ಹಾಗಿಲ್ಲ ಎಂದರೆ ಅದನ್ನ ಕೇಳಬೇಕು ಎಂದರೆ ವೋಟ್ ಹಾಕಬೇಕು, ವೋಟ್ ಹಾಕಿ ಕೇಳಿದರೆ ಅದ4ರ ಬೆಲೆ ಜಾಸ್ತಿ ಇರುತ್ತದೆ ಎಂದ ಗಣೇಶ್ ಅವರು ಹೇಳಿದ್ದಾರೆ. ಇದನ್ನೂ ಓದಿ: ಮದುಮಗಳಿಂದ ಮೊದಲ ಮತದಾನ: ಹಸೆಮಣೆ ಏರುವ ಮುನ್ನ ಮತಯಾಚನೆ

