By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಫೆ.26ರಂದು ಕೆನಡಾ ಪ್ರಧಾನಿ ಭಾರತ ಭೇಟಿ, ಮೋದಿ-ಮಾರ್ಕ್ ಕಾರ್ನಿ ಮಹತ್ವದ ಮಾತುಕತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಫೆ.26ರಂದು ಕೆನಡಾ ಪ್ರಧಾನಿ ಭಾರತ ಭೇಟಿ, ಮೋದಿ-ಮಾರ್ಕ್ ಕಾರ್ನಿ ಮಹತ್ವದ ಮಾತುಕತೆ

ರಾಷ್ಟ್ರೀಯ-NationalLatest

ಫೆ.26ರಂದು ಕೆನಡಾ ಪ್ರಧಾನಿ ಭಾರತ ಭೇಟಿ, ಮೋದಿ-ಮಾರ್ಕ್ ಕಾರ್ನಿ ಮಹತ್ವದ ಮಾತುಕತೆ

Eye on boosting ties, Canada PM to embark on India visit from Feb 26

Published February 24, 2026
Share
1 Min Read
Canada And India Canada And India Canada And India
SHARE

ನವದೆಹಲಿ, ಫೆಬ್ರವರಿ 24: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರು ಫೆಬ್ರವರಿ 26ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. ಅಧಿಕಾರ ವಹಿಸಿಕೊಂಡ ಬಳಿಕ ಕಾರ್ನಿ ಅವರ ಇದು ಭಾರತಕ್ಕೆ ನೀಡುತ್ತಿರುವ ಮೊದಲ ಭೇಟಿಯಾಗಿದ್ದು, ಈ ಕುರಿತು ಕೆನಡಾ ಸರ್ಕಾರ ಅಧಿಕೃತ ಘೋಷಣೆ ಮಾಡಿದೆ.

ಭಾರತ ಈಗಾಗಲೇ ಯುರೋಪಿಯನ್ ಒಕ್ಕೂಟ ಮತ್ತು ಯುನೈಟೆಡ್ ಸ್ಟೇಟ್ಸ್ ಜೊತೆ ಪ್ರಮುಖ ವ್ಯಾಪಾರ ಒಪ್ಪಂದಗಳನ್ನು ಕೈಗೊಳ್ಳಲಾಗಿದೆ. ಇದೀಗ ಮತ್ತೊಂದು ದ್ವಿಪಕ್ಷೀಯ ಒಪ್ಪಂದಕ್ಕೆ ಭಾರತ ಸಜ್ಜಾಗಿದ್ದು, ಕಾರ್ನಿ ಅವರ ಭೇಟಿ ಈ ಪ್ರಕ್ರಿಯೆಗೆ ಮತ್ತಷ್ಟು ವೇಗ ನೀಡುವ ನಿರೀಕ್ಷೆಯಿದೆ. ಈ ಪ್ರವಾಸವು ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಮತ್ತು ಆರ್ಥಿಕ ಸಂಬಂಧಗಳನ್ನು ಬಲಪಡಿಸುವ ಮಹತ್ವದ ಹೆಜ್ಜೆಯಾಗಲಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಕೆನಡಾ ಸರ್ಕಾರದ ಪ್ರಕಟಣೆಯ ಪ್ರಕಾರ, ಈ ಭೇಟಿಯ ಸಂದರ್ಭದಲ್ಲಿ ವ್ಯಾಪಾರ, ಇಂಧನ, ತಂತ್ರಜ್ಞಾನ ಮತ್ತು ರಕ್ಷಣಾ ಕ್ಷೇತ್ರಗಳ ಮೇಲೆ ವಿಶೇಷ ಗಮನ ಹರಿಸಲಾಗುತ್ತದೆ. ಜೊತೆಗೆ ಕೃತಕ ಬುದ್ಧಿಮತ್ತೆ (AI) ಮತ್ತು ಪ್ರಮುಖ ಖನಿಜ ಸಂಪನ್ಮೂಲಗಳ ಕ್ಷೇತ್ರದಲ್ಲೂ ಸಹಕಾರ ವಿಸ್ತರಣೆ ಕುರಿತ ಚರ್ಚೆಗಳು ನಡೆಯಲಿವೆ.

ಪ್ರಧಾನಿ ಕಾರ್ನಿ ಮೊದಲು ಮುಂಬೈಗೆ ಭೇಟಿ ನೀಡಿ, ನಂತರ ನವದೆಹಲಿಗೆ ಆಗಮಿಸಲಿದ್ದಾರೆ. ದೆಹಲಿಯಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದು, ಉಭಯ ನಾಯಕರು ಕೆನಡಾ–ಭಾರತ ಸಂಬಂಧಗಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಕುರಿತು ಚರ್ಚೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

You Might Also Like

ತಾನೂ ಒಬ್ಬ ಹೆಣ್ಣಾಗಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕು : ನಿರ್ಭಯಾ ತಾಯಿ

ದರ್ಶನ್ ಅರೆಸ್ಟ್ ಬಗ್ಗೆ ಮಾತನಾಡಲು ಇಚ್ಚಿಸದ ನಟ ಪ್ರಕಾಶ್ ರೈ

ದರ್ಶನ್‌ ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಬಂದ ನಟ ವಿನೋದ್ ಪ್ರಭಾಕರ್

Bengaluru : ಬೈಕ್ ಮೇಲೆ ಮರದ ಕೊಂಬೆ ಮುರಿದು ಬಿದ್ದು ಯುವತಿ ಸಾವು

ಚಿತ್ರರಂಗದಿಂದ ದರ್ಶನ್ ಬ್ಯಾನ್ ಮಾಡುವುದರಿಂದ ಪ್ರಯೋಜನವಿಲ್ಲ : ಬಿ.ಸಿ ಪಾಟೀಲ್‌

TAGGED:Canada PMMark Carney
Share This Article
Facebook Copy Link Print
Previous Article dsgSHFH dsgSHFH dsgSHFH ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ಪ್ರಕರಣ : ಐವರು ಅಪರಾಪ್ತರ ಬಂಧನ
Next Article Parameshwar Parameshwar Parameshwar ರಾಜ್ಯದಲ್ಲಿ ಶಾಂತಿ ಕದಡುವವರಿಗೆ ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Narendra Modi Narendra Modi Narendra Modi
ಏಪ್ರಿಲ್ 15ರಂದು ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ
ರಾಜ್ಯ-Karnataka Latest
April 11, 2026
Vande Bharat Sleeper Train
ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್ ಸಿಗ್ನಲ್
ರಾಜ್ಯ-Karnataka
April 11, 2026
Peenya flyover
ಏ.13ರಿಂದ 17ರವರೆಗೆ ಪೀಣ್ಯಾ ಫ್ಲೈಓವರ್‌ ಬಂದ್
ರಾಜ್ಯ-Karnataka
April 11, 2026
Abdul Jabbar
ದಾವಣಗೆರೆ ಕಾಂಗ್ರೆಸ್‌ನಲ್ಲಿ ಭಿನ್ನಮತ : ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ರಾಜೀನಾಮೆ
ರಾಜಕೀಯ | Politics
April 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up