By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

CrimeLatestಅಪರಾಧಗದಗ-Gadagರಾಜ್ಯ-Karnataka

ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

Published April 19, 2024
Share
1 Min Read
CRIME CRIME CRIME
SHARE

ಗದಗ: ಮಲಗಿದ್ದಲ್ಲೇ ಇಂದೇ ಕುಟುಂಬದ ನಾಲ್ವರ ಭೀಕರ ಹತ್ಯೆಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದ್ದು, ಸಾರ್ವಜನಿಕರನ್ನು ಬೆಚ್ಚಿಬೀಳುವಂತೆ ಮಾಡಿದೆ.

ಜೆಲಕ್ಲೆಯ ಬೇಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27) , ಪರಶುರಾಮ (55) ಪತ್ನಿ ಲಕ್ಷಿö್ಮ (45) ಪುತ್ರಿ ಆಕಾಂಕ್ಷಾ (16) ಕೊಲೆಯಾಗಿದ ದುರ್ದೈವಿಗಳು. ಕೊಲೆ ಮಾಡಿದ್ದ ಆರೋಪಿಗಳು ಪರಾರಿಯಾಗಿದ್ದು ಅವರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ:  ಇಂದು ಮೊದಲ ಅಂತದ ಮತದಾನ

,ಮೃಥ ನ್ವಾಲರ ಪೈಕಿ ಮೂವರು ದಾಸರ ಓಣೀಯಲ್ಲಿ ತಮ್ಮ ಮನೆಯ ಮೊದಲಿ ಮಹಡಿಯಲ್ಲಿ ಮಲಿಗಿದ್ದರು. ಈ ಮೂವರು ಮೂಲತಃ ಕೊಪ್ಪಳ ಜಿಲ್ಲೆಯವರಾಗಿದ್ದು, ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್‌ನ ಮದುವೆಗೆಂದು ಬಂದಿದ್ದರು. ಇದನ್ನೂ ಓದಿ:  ಕಾಲೇಜ್ ಕ್ಯಾಂಪಸ್‌ನಲ್ಲಿ ಕಾರ್ಪೊರೇಟರ್ ಮಗಳ ಭೀಕರ ಹತ್ಯೆ

ಇನ್ನು ದುಷ್ಕರ್ಮಿಗಳು ಕೊಲೆಗೆ ಬಳಸಿದ್ದ ಮಾರಕಾಸ್ತ್ರಗಳನ್ನು ಚರಂಡಿಯಲ್ಲಿ ಎಸೆದು ಹೋಗಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಪ್ರಕರಣ ಕುರಿತು ಮಾಹಿತಿ ನೀಡಿರುವ ಬಿ.ಎಸ್ ನೇಮಗೌಡ ಅವರು, ಮಧ್ಯರಾತ್ರಿ ನಾಲ್ವರ ಕೊಲೆಯಾಗಿದೆ. ಕುಟುಂಬಸ್ಥರು ಹೇಳುವ ಪ್ರಕಾರ ತಡರಾತ್ರಿ ರಾತ್ರಿ 2 ರಿಂದ 3 ಗಂಟೆ ಸಮಯದಲ್ಲಿ ಕೊಲೆ ಆಗಿದೆ. ಮಾರಕಾಸ್ತ್ರಗಳಿಂದ ಹತ್ಯೆಯಾಗಿದೆ. ಮೊದಲಿಗೆ ಹಂತಕರು ಬಾಗಿಲು ಬಡಿದಿದ್ದಾರೆ, ಯಾರೊಬ್ಬರೂ ಬಾಗಿಲು ತೆರೆಯದ ಕಾರಣ ಅವರು, ಮಹಡಿಯಿಂದ ಬಂದು ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ಹಂತಕರು ಯಾರು ಅನ್ನೋದು ತಿಳಿದುಬಂದಿಲ್ಲ. ಆದಷ್ಟು ಬೇಗ ಅವರನ್ನ ಪತ್ತೆಹಚ್ಚಿ, ಬಂಧಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಮದ್ಯ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

You Might Also Like

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮಕ್ಕಳ ತಟ್ಟೆಯಿಂದ ಮೊಟ್ಟೆ ಕಸಿದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯ ಅಮಾನತು

ಸೆ.26 ರಿಂದ 5 ದಿನಗಳ ಕಾಲ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ, ಡಿ.ಕೆ.ಶಿವಕುಮಾರ್ ಅವರಿಂದ ಚಾಲನೆ

ವಯನಾಡ್ ಲೋಕಸಭೆ ಉಪಚುನಾವಣೆ : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ

ಮಾಂಸಾಹಾರ ತ್ಯಜಿಸುವಂತೆ ಪ್ರಿಯಕರನ ಕಿರುಕುಳ, ಮನನೊಂದ ಪೈಲಟ್ ಆತ್ಮಹತ್ಯೆ

TAGGED:#Gadag#Karnatakacrimepolice
Share This Article
Facebook Copy Link Print
Previous Article electtion copy electtion copy electtion copy ಇಂದು ಮೊದಲ ಅಂತದ ಮತದಾನ
Next Article dk shivakumar copy dk shivakumar copy dk shivakumar copy ಮತದಾರರಿಗೆ ಬೆದರಿಕೆ ಆರೋಪ: ಡಿಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up