By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರಿನಲ್ಲಿರುವ ಇಟಲಿ ರಾಯಭಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಂಗಳೂರಿನಲ್ಲಿರುವ ಇಟಲಿ ರಾಯಭಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ

ರಾಜ್ಯ-KarnatakaLatest

ಬೆಂಗಳೂರಿನಲ್ಲಿರುವ ಇಟಲಿ ರಾಯಭಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ

Fake bomb threat to Italian Embassy in Bengaluru

Published February 5, 2026
Share
1 Min Read
Bomb Threat Bomb Threat Bomb Threat
SHARE

ಬೆಂಗಳೂರು, ಫೆ.05: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಆತಂಕ ಮೂಡಿಸಿದೆ. ಹಲಸೂರು ಪ್ರದೇಶದಲ್ಲಿರುವ ಇಟಲಿ ರಾಯಭಾರಿ ಕಚೇರಿಗೆ ಇ-ಮೇಲ್ ಮೂಲಕ ಕಿಡಿಗೇಡಿಗಳು ಬಾಂಬ್ ಬೆದರಿಕೆ ಹಾಕಿರುವುದು ಬೆಳಕಿಗೆ ಬಂದಿದೆ. ಜನವರಿ 30ರಂದು ಬಂದಿದ್ದ ಈ ಬೆದರಿಕೆ ಮೇಲ್ ಇದೀಗ ತಡವಾಗಿ ಬಹಿರಂಗಗೊಂಡಿದೆ. ಐದು ಆರ್‌ಡಿಎಕ್ಸ್ ಬಾಂಬ್‌ಗಳನ್ನು ಸ್ಫೋಟಿಸುವುದಾಗಿ ಇ-ಮೇಲ್‌ನಲ್ಲಿ ಬೆದರಿಕೆ ಒಡ್ಡಲಾಗಿದೆ.

ಇಟಾಲಿಯನ್ ಕಾನ್ಸುಲೇಟ್‌ನ ಸೆಕ್ಯೂರಿಟಿ ಮ್ಯಾನೇಜರ್ ಜಿಯೋಡೊಮೆನಿಕ್ ಓ ಮಿಲಾನೋ ಅವರು ಹಲಸೂರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗುತ್ತಿವೆ. ಜನವರಿ ಕೊನೆಯ ವಾರದಲ್ಲಿ ರಾಜಧಾನಿಯ ರಾಜ್ಯಪಾಲರ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಅದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಗಳಿಗೂ ಬಾಂಬ್ ಬೆದರಿಕೆ ಹಾಕಲಾಗಿತ್ತು. ಈ ಎಲ್ಲ ಪ್ರಕರಣಗಳ ಕುರಿತು ಪೊಲೀಸರು ಗಂಭೀರ ತನಿಖೆ ನಡೆಸುತ್ತಿದ್ದಾರೆ.

You Might Also Like

ಭಾರತ ನಡೆಸಿದ ‘ಆಪರೇಷನ್ ಸಿಂಧೂರ್’ ದಾಳಿಯಲ್ಲಿ 11 ಸೈನಿಕರ ಸಾವು ಒಪಿಕೊಂಡ ಪಾಕ್

ಪ್ರಧಾನಿ ಮೋದಿ 4 ದಿನಗಳ ವಿದೇಶ ಪ್ರವಾಸ ಆರಂಭ ಇಂಗ್ಲೆಂಡ್‌ ಜೊತೆಗೆ ಮುಕ್ತ ವ್ಯಾಪಾರ ಒಪ್ಪಂದ ನಿರೀಕ್ಷೆ

ಬೆಳಗಾವಿಯಲ್ಲಿ ಅದ್ದೂರಿಯಾಗಿ ನಡೆದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ : ಇಲ್ಲಿದೆ ಹೈಲೈಟ್ಸ್

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ

ರಾಮನವಮಿ ಮೆರವಣಿಗೆ ದಿನ ಬಾಂಬ್ ಸ್ಫೋಟ NIA ತನಿಖೆಗೆ ಆದೇಶ

TAGGED:bengaluruItalian Embassy
Share This Article
Facebook Copy Link Print
Previous Article Om Birla Om Birla Om Birla ಲೋಕಸಭೆಯಲ್ಲಿ ಮೋದಿ ಮೇಲೆ ದೈಹಿಕ ದಾಳಿಗೆ ಸಂಚು : ಸ್ಪೀಕರ್ ಓಂ ಬಿರ್ಲಾ
Next Article Parameshwar Parameshwar Parameshwar ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ಪ್ರಜೆಗಳ ಪತ್ತೆಗೆ ಕಾರ್ಯಾಚರಣೆ : ಗೃಹ ಸಚಿವ ಪರಮೇಶ್ವರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up