By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರಲ್ಲಿ ನಟ Jr. NTR ನೋಡಲು ಮುಗಿಬಿದ್ದ ಅಭಿಮಾನಿಗಳು, ಲಾಠಿಚಾರ್ಜ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ಬೆಂಗಳೂರಲ್ಲಿ ನಟ Jr. NTR ನೋಡಲು ಮುಗಿಬಿದ್ದ ಅಭಿಮಾನಿಗಳು, ಲಾಠಿಚಾರ್ಜ್
ರಾಜ್ಯ-KarnatakaEntertainment

ಬೆಂಗಳೂರಲ್ಲಿ ನಟ Jr. NTR ನೋಡಲು ಮುಗಿಬಿದ್ದ ಅಭಿಮಾನಿಗಳು, ಲಾಠಿಚಾರ್ಜ್

Fans flock to see actor Jr. NTR in Bengaluru, lathicharge

Published March 8, 2026
Share
1 Min Read
NTR NTR NTR
SHARE

ಬೆಂಗಳೂರು: ನಟ Jr. NTR ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದ ಪರಿಣಾಮವಾಗಿ ಗೊಂದಲ ಉಂಟಾಗಿ, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ಬೆಂಗಳೂರಿನ Electronic Cityಯಲ್ಲಿ ನಡೆದಿದೆ.

ಎಲೆಕ್ಟ್ರಾನಿಕ್ ಸಿಟಿಯಲ್ಲಿ ನೂತನವಾಗಿ ನಿರ್ಮಾಣವಾದ KIMS Super Speciality Hospital ಉದ್ಘಾಟನಾ ಕಾರ್ಯಕ್ರಮಕ್ಕೆ ಜ್ಯೂನಿಯರ್ ಎನ್‌ಟಿಆರ್ ಆಗಮಿಸಿದ್ದರು. ನಟರನ್ನು ನೇರವಾಗಿ ನೋಡಲು ಸಾವಿರಾರು ಅಭಿಮಾನಿಗಳು ಆಸ್ಪತ್ರೆಗೆ ಆಗಮಿಸಿದ್ದರಿಂದ ಸ್ಥಳದಲ್ಲಿ ಭಾರೀ ನೂಕುನುಗ್ಗಲು ಉಂಟಾಯಿತು.

ಆಸ್ಪತ್ರೆಯೊಳಗೆ ಪ್ರವೇಶಿಸಲು ಅಭಿಮಾನಿಗಳು ಒತ್ತೊತ್ತಾಗಿ ಹರಿದು ಬಂದ ಪರಿಣಾಮ ಎಸ್ಕಲೇಟರ್‌ ಒಂದು ಮುರಿದು ಹೋಗಿದೆಯೆಂದು ತಿಳಿದುಬಂದಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಅಭಿಮಾನಿಗಳ ಜಂಗಾಟವನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಪರಿಸ್ಥಿತಿ ಕೈಮೀರಿದ ಹಿನ್ನೆಲೆ ಜನರನ್ನು ಚದುರಿಸಲು ಲಾಠಿಚಾರ್ಜ್ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದರೂ, ಬಳಿಕ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

You Might Also Like

ಸ್ವಾತಂತ್ರ್ಯೋತ್ಸವಕ್ಕೆ ತೋಟಗಾರಿಕೆ ಇಲಾಖೆ ಸಿದ್ಧತೆ, ಈ ಬಾರಿ ವಿಶೇಷತೆ ಏನು ಗೊತ್ತೇ..?

ನಂದಿಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳ ಘೋಷಣೆ ಸಾಧ್ಯತೆ..?

ಫಾಲೋ ಮಾಡಿಕೊಂಡು ಬಂದು ಕಾರಿನಲ್ಲಿದ್ದ ಹಣ ಎಗರಿಸಿದ ಖದೀಮರು

ಶಾಸಕ ಜಮೀರ್ ಅಹ್ಮದ್ ಖಾನ್ ಆಸ್ಪತ್ರೆಗೆ ದಾಖಲು; ಕಾರಣವೇನು ?

ಲೋಕಸಭಾ ಚುನಾವಣೆ 2024: ಮತದಾನದ ಬಳಿಕ ಇವಿಎಂ, ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಬೆಂಕಿ

TAGGED:Jr. NTR
Share This Article
Facebook Copy Link Print
Previous Article Mudagal Mudagal Mudagal ಮುದಗಲ್ ಬಳಿ ಎಗ್ಗು-ಸಿಗ್ಗಿಲ್ಲದೆ ಜೂಜಾಟ; ಪೊಲೀಸರ ಮೌನಕ್ಕೆ ಸ್ಥಳೀಯರ ಆಕ್ರೋಶ
Next Article Image Image Image ಪ್ರಿಯಕರನ ಬಿಡುಗಡೆಗೆ ಆಗ್ರಹಿಸಿ ಮೊಬೈಲ್ ಟವರ್ ಏರಿದ ಮಹಿಳೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Car Fire Car Fire Car Fire
ಚಿಕ್ಕಬಳ್ಳಾಪುರ : ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು, ವ್ಯಕ್ತಿ ಸಜೀವ ದಹನ
ಚಿಕ್ಕಬಳ್ಳಾಪುರ-Chikkaballapura
March 9, 2026
Stock Market Crash
ಮಧ್ಯಪ್ರಾಚ್ಯ ಯುದ್ಧ : ಭಾರತದ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ
ರಾಷ್ಟ್ರೀಯ-National
March 9, 2026
x x x
ಪ್ರಿಯಾಂಕ್ ಖರ್ಗೆ ಭವಿಷ್ಯದ ನಾಯಕ : ಡಿಸಿಎಂ ಡಿ.ಕೆ. ಶಿವಕುಮಾರ್
ರಾಜಕೀಯ | Politics
March 9, 2026
T20 T20 T20
ಟೀಮ್ ಇಂಡಿಯಾಗೆ 3ನೇ ಬಾರಿಗೆ ಟಿ20 ವಿಶ್ವಕಪ್‌ ಕಿರೀಟ
ಕ್ರೀಡೆ-Sports
March 9, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up