ಪಂಚೆ ಹಾಕಿ ಬಂದಿದ್ದ ಬಂದಿದ್ದ ರೈತನಿಗೆ ಮಾಲ್‌ನಲ್ಲಿ ಅವಮಾನ
ಬೆಂಗಳೂರು.ಜು. 17: ಬೆಂಗಳೂರಿನ ಪ್ರತಿಷ್ಠಿತ ಜಿಟಿ ಮಾಲ್‌ನಲ್ಲಿ ಅನ್ನದಾತನಿಗೆ ಅವಮಾನ ಮಾಡಲಾಗಿದೆ. ಪಂಚೆ ಹಾಕಿ ಬಂದಿದ್ದ ರೈತನಿಗೆ ಮಾಲ್‌ನಲ್ಲಿ ಪ್ರವೇಶ ನೀಡಲಾಗಿಲ್ಲ. ಬೆಂಗಳೂರಿನ ಮಾಗಡಿ ರಸ್ತೆಯ ಜಿಟಿ ಮಾಲ್ ಈ ಘಟನೆ ನಡೆದಿದೆ. ಮಾಲ್‌ನಲ್ಲಿ ಸಿನಿಮಾ ನೋಡಲು ಅಪ್ಪ-ಮಗ ಇಬ್ಬರು ಬಂದಿದ್ದರು. ಪಂಚೆ ಹಾಕಿರೋ ಕಾರಣ ರೈತನಿಗೆ ಒಳಗಡೆ ಹೋಗೋದಕ್ಕೆ ಅವಕಾಶ ನೀಡಿಲ್ಲ. ನೀವು ಪ್ಯಾಂಟ್ ಹಾಕಿದ್ದೀರಿ ಒಳಗಡೆ ಹೋಗಬಹುದು ಅಂತ ಮಗನಿಗೆ ಹೇಳಿದ್ದಾರೆ. ಆದ್ರೆ ಅಪ್ಪನಿಗೆ ಪ್ರವೇಶ ನಿರಾಕರಿಸಿದ್ದಾರೆ.ರೈತನಿಗೆ ಕೆಲದಿನಗಳ ಹಿಂದೆ ಮೆಟ್ರೋದಲ್ಲಿ ಪ್ರವೇಶ ನಿರ್ಬಂಧ … Continue reading ಪಂಚೆ ಹಾಕಿ ಬಂದಿದ್ದ ಬಂದಿದ್ದ ರೈತನಿಗೆ ಮಾಲ್‌ನಲ್ಲಿ ಅವಮಾನ
Copy and paste this URL into your WordPress site to embed
Copy and paste this code into your site to embed