By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಫಾರೂಕ್ ಅಬ್ದುಲ್ಲಾ ಹತ್ಯೆ ಯತ್ನ: ಚಾಕಚಕ್ಯತೆಯಿಂದ ಪ್ರಾಣ ಉಳಿಸಿದ ಎನ್‌ಎಸ್‌ಜಿ ಕಮಾಂಡೋಗಳು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಫಾರೂಕ್ ಅಬ್ದುಲ್ಲಾ ಹತ್ಯೆ ಯತ್ನ: ಚಾಕಚಕ್ಯತೆಯಿಂದ ಪ್ರಾಣ ಉಳಿಸಿದ ಎನ್‌ಎಸ್‌ಜಿ ಕಮಾಂಡೋಗಳು

ರಾಷ್ಟ್ರೀಯ-NationalLatest

ಫಾರೂಕ್ ಅಬ್ದುಲ್ಲಾ ಹತ್ಯೆ ಯತ್ನ: ಚಾಕಚಕ್ಯತೆಯಿಂದ ಪ್ರಾಣ ಉಳಿಸಿದ ಎನ್‌ಎಸ್‌ಜಿ ಕಮಾಂಡೋಗಳು

Farooq Abdullah assassination attempt: NSG commandos save life

Published March 12, 2026
Share
1 Min Read
Farooq Abdullah
SHARE

ಶ್ರೀನಗರ/ಜಮ್ಮು: ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಸಂಜೆ ಭೀಕರ ಹತ್ಯೆ ಯತ್ನ ನಡೆದಿದೆ. ಜಮ್ಮುವಿನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದ ವೇಳೆ ದುಷ್ಕರ್ಮಿಯೊಬ್ಬ ತೀರಾ ಹತ್ತಿರದಿಂದ ಗುಂಡು ಹಾರಿಸಲು ಯತ್ನಿಸಿದ್ದಾನೆ. ಆದರೆ ಎನ್‌ಎಸ್‌ಜಿ ಕಮಾಂಡೋಗಳ ತಕ್ಷಣದ ಚಾಕಚಕ್ಯತೆಯಿಂದ ಗುಂಡು ಗುರಿ ತಪ್ಪಿದ್ದು, ಅಬ್ದುಲ್ಲಾ ಅವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜಮ್ಮುವಿನ ಗ್ರೇಟರ್ ಕೈಲಾಶ್ ಪ್ರದೇಶದ ರಾಯಲ್ ಪಾರ್ಕ್ ಸಮೀಪ ಈ ಘಟನೆ ನಡೆದಿದೆ. 88 ವರ್ಷದ ಫಾರೂಕ್ ಅಬ್ದುಲ್ಲಾ ಮದುವೆ ಸಮಾರಂಭದಲ್ಲಿದ್ದ ವೇಳೆ, ಅವರ ಬೆನ್ನ ಹಿಂದೆ ನಿಂತಿದ್ದ ವ್ಯಕ್ತಿಯೊಬ್ಬ ಪಿಸ್ತೂಲ್‌ನಿಂದ ಗುಂಡು ಹಾರಿಸಲು ಮುಂದಾದನು. ಆದರೆ ಎಚ್ಚೆತ್ತ ಎನ್‌ಎಸ್‌ಜಿ ಕಮಾಂಡೋಗಳು ದಾಳಿಕೋರನನ್ನು ತಳ್ಳಿದ ಪರಿಣಾಮ ಗುಂಡು ಗುರಿ ತಪ್ಪಿದೆ. ಈ ರೋಮಾಂಚಕಾರಿ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರುವುದು ತಿಳಿದುಬಂದಿದೆ.

ದಾಳಿಕೋರನನ್ನು ಜಮ್ಮುವಿನ ಪುರಾಣ ಮಂಡಿ ನಿವಾಸಿ ಕಮಲ್ ಸಿಂಗ್ ಜಮ್ವಾಲ್ (65) ಎಂದು ಗುರುತಿಸಲಾಗಿದೆ. ಘಟನೆ ಬಳಿಕ ಅವನನ್ನು ತಕ್ಷಣವೇ ವಶಕ್ಕೆ ಪಡೆದು ಬಂಧಿಸಲಾಗಿದೆ. ಬಂಧನದ ನಂತರ “ಈ ಕ್ಷಣಕ್ಕಾಗಿ ನಾನು ಕಳೆದ 20 ವರ್ಷಗಳಿಂದ ಕಾಯುತ್ತಿದ್ದೆ” ಎಂದು ಹೇಳಿರುವುದು ತನಿಖಾಧಿಕಾರಿಗಳಿಗೆ ಅಚ್ಚರಿ ಮೂಡಿಸಿದೆ.

ಈ ಕುರಿತು ಫಾರೂಕ್ ಅಬ್ದುಲ್ಲಾ ಅವರ ಪುತ್ರ ಹಾಗೂ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಎಕ್ಸ್ (X) ನಲ್ಲಿ ಪ್ರತಿಕ್ರಿಯೆ ನೀಡಿ, “ಅಲ್ಲಾಹನ ಕೃಪೆಯಿಂದ ತಂದೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲೋಡೆಡ್ ಪಿಸ್ತೂಲ್ ಹಿಡಿದು ವ್ಯಕ್ತಿಯೊಬ್ಬ ಇಷ್ಟು ಹತ್ತಿರಕ್ಕೆ ಹೇಗೆ ಬಂದ ಎಂಬುದು ದೊಡ್ಡ ಪ್ರಶ್ನೆ. ಎನ್‌ಎಸ್‌ಜಿ ಭದ್ರತೆಯಿದ್ದರೂ ಈ ಘಟನೆ ಹೇಗೆ ಸಂಭವಿಸಿತು ಎಂಬುದರ ಬಗ್ಗೆ ಸಮಗ್ರ ತನಿಖೆ ಅಗತ್ಯ” ಎಂದು ಹೇಳಿದ್ದಾರೆ.

ಘಟನೆಯ ವೇಳೆ ಉಪಮುಖ್ಯಮಂತ್ರಿ ಸುರಿಂದರ್ ಚೌಧರಿ ಹಾಗೂ ಸಲಹೆಗಾರ ನಾಸಿರ್ ಸೊಗಾಮಿ ಅವರು ಕೂಡ ಅಬ್ದುಲ್ಲಾ ಅವರ ಜೊತೆಗಿದ್ದರು. ಸದ್ಯ ಫಾರೂಕ್ ಅಬ್ದುಲ್ಲಾ ಅವರು ಸುರಕ್ಷಿತರಾಗಿದ್ದು, ದಾಳಿಯ ಹಿಂದಿನ ಉದ್ದೇಶದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

You Might Also Like

C.J. ರಾಯ್ ಆತ್ಮಹತ್ಯೆಗೆ ದಾರಿ ಮಾಡಿಕೊಟ್ಟಿತ್ತಾ 500 ಕೋಟಿ ರೂ. ಹವಾಲಾ ವ್ಯವಹಾರ..?

ಮುಂದುವರಿದ ಬಾಂಬ್‌ ಬೆದರಿಕೆ- ಮುಂಬೈನ 50 ಕ್ಕೂ ಅಧಿಕ ಆಸ್ಪತ್ರೆಗಳಿಗೆ ಬೆದರಿಕೆ ಕರೆ

ಬಿಹಾರ ಚುನಾವಣಾ ಫಲಿತಾಂಶದ ಕುರಿತು ಸಿಎಂ ಸಿದ್ದರಾಮಯ್ಯ ರಿಯಾಕ್ಷನ್

ರಾಜ್ಯದಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಿನ ಉಷ್ಣಾಂಶ – 5 ದಿನ ಆರೆಂಜ್ ಅಲರ್ಟ್

ಜಾಮೀನು ಪಡೆದು ಜಾಲಿಯಾಗಿದ್ದ ‘ಡಿ’ಗ್ಯಾಂಗ್‌ಗೆ ಪೊಲೀಸರಿಂದ ಮತ್ತೊಂದು ಶಾಕ್..!

TAGGED:Farooq AbdullahNSG Commandos
Share This Article
Facebook Copy Link Print
Previous Article sgdgzdgzdg sgdgzdgzdg sgdgzdgzdg ಬೆಳ್ಳಂಬೆಳಿಗ್ಗೆ ಕಳಚಿಬಿದ್ದ ರೈಲ್ವೆ ಅಂಡರ್‌ಪಾಸ್‌ನ ಕೆಳಭಾಗದ ಶೀಟ್, ಜನರಲ್ಲಿ ಆತಂಕ
Next Article Monalisa Monalisa Monalisa ಮುಸ್ಲಿಂ ಯುವಕನೊಂದಿಗೆ ದಿಢೀರ್ ಮದುವೆಯಾದ ಮಹಾಕುಂಭದಲ್ಲಿ ಫೇಮಸ್ ಆಗಿದ್ದ ಮೊನಾಲಿಸಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up