By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉತ್ತರ ಪ್ರದೇಶದಲ್ಲಿ ಘೋರ ಅಪಘಾತ : ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ 8 ಯಾತ್ರಿಕರ ದುರ್ಮರಣ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಉತ್ತರ ಪ್ರದೇಶದಲ್ಲಿ ಘೋರ ಅಪಘಾತ : ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ 8 ಯಾತ್ರಿಕರ ದುರ್ಮರಣ

ರಾಷ್ಟ್ರೀಯ-NationalLatest

ಉತ್ತರ ಪ್ರದೇಶದಲ್ಲಿ ಘೋರ ಅಪಘಾತ : ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ 8 ಯಾತ್ರಿಕರ ದುರ್ಮರಣ

Fatal accident in Uttar Pradesh: 8 pilgrims killed after truck hits tractor trolley

Published August 25, 2025
Share
1 Min Read
dghshfh dghshfh dghshfh
SHARE

ಲಕ್ನೋ: ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಯಾತ್ರಿಕರು ಸಾವನ್ನಪ್ಪಿದ್ದು, 43 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದಿದೆ.

ಅರ್ನಿಯಾ ಬೈಪಾಸ್ ಬಳಿಯ ಬುಲಂದ್‌ಶಹರ್-ಅಲಿಗಢ ಗಡಿಯಲ್ಲಿ ಸೋಮವಾರ ನಸುಕಿನ ಜಾವ 2:10ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. ಗಾಯಗೊಂಡಿರುವ ಯಾತ್ರಿಕರ ಪೈಕಿ 12 ಮಂದಿ ಅಪ್ರಾಪ್ತರಾಗಿದ್ದಾರೆ. ಕ್ಯಾಂಟರ್ ಟ್ರಕ್ ಹಿಂದಿನಿಂದ ಟ್ರ‍್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಅದು ಪಲ್ಟಿಯಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ದಿನೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಮೃತರನ್ನು ಟ್ರ‍್ಯಾಕ್ಟರ್ ಚಾಲಕ ಇ.ಯು. ಬಾಬು (40), ರಾಂಬೆಟಿ (65), ಚಾಂದನಿ (12), ಘನಿರಾಮ್ (40), ಮೋಕ್ಷಿ (40), ಶಿವಾಂಶ್ (6), ಯೋಗೇಶ್ (50) ಮತ್ತು ವಿನೋದ್ (45) ಎಂದು ಗುರುತಿಸಲಾಗಿದ್ದು, ಎಲ್ಲರೂ ಕಾಸ್ಗಂಜ್ ಜಿಲ್ಲೆಯ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಶ್ರುತಿ, ಎಸ್‌ಎಸ್‌ಪಿ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಸ್ಪತ್ರೆಯಲ್ಲಿರುವ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಟ್ರಾಕ್ಟರ್ ಟ್ರಾಲಿಯಲ್ಲಿ 61 ಜನರು ಇದ್ದರು. ಯಾತ್ರಿಕರು ಕಾಸ್ಗಂಜ್ ಜಿಲ್ಲೆಯ ರಫತ್‌ಪುರ ಗ್ರಾಮದಿಂದ ರಾಜಸ್ಥಾನದ ಜಹರ್‌ಪೀರ್‌ಗೆ ತೀರ್ಥಯಾತ್ರೆಗಾಗಿ ಪ್ರಯಾಣಿಸುತ್ತಿದ್ದರು. 10 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. 10 ಮಂದಿ ಗಾಯಾಳುಗಳನ್ನು ಅಲಿಘರ್ ವೈದ್ಯಕೀಯ ಕಾಲೇಜಿಗೆ, ಇನ್ನೂ 10 ಜನರನ್ನು ಬುಲಂದ್‌ಶಹರ್ ಜಿಲ್ಲಾ ಆಸ್ಪತ್ರೆಗೆ ಮತ್ತು 23 ಮಂದಿಯನ್ನು ಖುರ್ಜಾದ ಕೈಲಾಶ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

You Might Also Like

ಭಾರತಕ್ಕೆ ಅಗತ್ಯವಿರುವ ತೈಲ ಪೂರೈಸಲು ಸಿದ್ದ ಎಂದ ರಷ್ಯಾ

ಶಾಸಕರ ವಿದೇಶ ಪ್ರವಾಸ ಕುರಿತು ಮಾಜಿ ಸಚಿವ ಕೆ.ಎನ್. ರಾಜಣ್ಣ ತೀಕ್ಷ್ಣ ಪ್ರತಿಕ್ರಿಯೆ

ತಿರುಪತಿ ದೇವಸ್ಥಾನದಲ್ಲಿ ಹಿಂದುಗಳಿಗಷ್ಟೇ ಕೆಲಸ ; ಟಿಟಿಡಿ ನೂತನ ಅಧ್ಯಕ್ಷ ಆದೇಶ

ಇಸ್ರೇಲ್ ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್‌ ಒಪ್ಪಿಗೆ, ಗಾಜಾ ಮೇಲಿನ ಬಾಂಬ್‌ ದಾಳಿ ನಿಲ್ಲಿಸಲು ಟ್ರಂಪ್‌ ಸೂಚನೆ

ಬೆಂಗಳೂರಿನಲ್ಲಿ ಮತ್ತೊಂದು ರೋಡ್‌ ರೇಜ್ ಘಟನೆ

TAGGED:accidentUttar Pradesh
Share This Article
Facebook Copy Link Print
Previous Article cibil score cibil score cibil score ಸಿಬಿಲ್​ ಸ್ಕೋರ್ ಕುರಿತು ಕೇಂದ್ರ ಸರ್ಕಾರದಿಂದ ಮಹತ್ವದ ಸ್ಪಷ್ಟನೆ
Next Article adgshfh adgshfh adgshfh ಗರ್ಭಿಣಿ ಪತ್ನಿಯನ್ನು ತುಂಡು ತುಂಡಾಗಿ ಕತ್ತರಿಸಿ ನದಿಗೆ ಎಸೆದಿದ್ದ ಪಾಪಿ ಪತಿಯ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up