By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನೇಹಾಳ ಹತ್ಯೆಗೆ ವಾರದಿಂದ ಪೂರ್ವ ತಯಾರಿ ನಡೆಸಿದ್ದ ಫಯಾಜ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ನೇಹಾಳ ಹತ್ಯೆಗೆ ವಾರದಿಂದ ಪೂರ್ವ ತಯಾರಿ ನಡೆಸಿದ್ದ ಫಯಾಜ್

CrimeLatestಅಪರಾಧಧಾರವಾಡ-Dharwadರಾಜ್ಯ-Karnataka

ನೇಹಾಳ ಹತ್ಯೆಗೆ ವಾರದಿಂದ ಪೂರ್ವ ತಯಾರಿ ನಡೆಸಿದ್ದ ಫಯಾಜ್

Published April 25, 2024
Share
1 Min Read
nehya hiremath cid copy nehya hiremath cid copy nehya hiremath cid copy
SHARE

ಹುಬ್ಬಳ್ಳಿ: ನೇಹಾ ಹಿರೇಮಠ (Neha hiremath) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ವಿಷಯವೊಂದು ಸಿಐಡಿ (CID) ತನಿಖೆಯಲ್ಲಿ ಬಯಲಾಗಿದೆ.

ಸದ್ಯ ಸಿಐಡಿ ಅಧಿಕಾರಿಗಳು ತನಿಖೆ ಶುರುಮಾಡಿದ್ದು, ಆರೋಪಿ ಫಯಾಜ್‌ನನ್ನು 6 ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ. ಕೊಲೆ ಮಾಡುವ ಮುನ್ನ ಫಯಾಜ್ ನೇಹಾ ಹಿರೇಮಠ ಜೊತೆ ಕೆಲವು ದಿನಗಳು ಓಡಾಡಿದ್ದಾನೆ. ಈ ಮೂಲಕ ನೇಹಾ ಚಲನವಲವನ್ನು ಗಮನಿಸಿದ್ದಾನೆ. ನೇಹಾ ಬಗ್ಗೆ ಪ್ರತಿಯೊಂದು ವಿಚಾರಗಲನ್ನು ಗಮನಿಸುತ್ತಿದ್ದ. ಇನ್ನು ಕೊಲೆ ಮಾಡಿವ 5 ದಿನಗಳ ಮುನ್ನವೇ ಚಾಕುವನ್ನು ಖರೀದಿ ಮಾಡಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ರಾಜಸ್ಥಾನದ ಜೈಸಲ್ಮೇರ್ ಬಳಿ ಬಳಿ ಐಎಎಫ್ ಕಣ್ಗಾವಲು ವಿಮಾನ ಪತನ

ಏಪ್ರಿಲ್ 18 ರಂದು ನೇಹಳ ಪ್ರಾಕ್ಟಿಕಲ್ ಎಕ್ಸಾಂ ಇತ್ತು. ಈ ವಿಚಾರವನ್ನು ತಿಳಿದ ಫಯಾಜ್ ಧಾರವಾಡದಿಂದ ಬೈಕ್‌ನಲ್ಲಿ ಕಾಲೆಜಿಗೆ ಬಂದಿದ್ದ. ಕೊಲೆ ಮಾಡುವ ಉದ್ದೇಶದಿಂದಲೆ ಬೈಕ್ ನಿಲ್ಲಿಸಿ ಪರೀಕ್ಷೆಗೆ ಹೋಗಿದ್ದ. ಇದನ್ನೂ ಓದಿ: ಬರದಿಂದ ಏರಿಕೆಯಾದ ತರಕಾರಿ – ಸೆಂಚುರಿ, ಡಂಬಲ್ ಸೆಂಚುರಿ ದಾಟಿದ ಬೆಳೆ

murder 1 murder 1 murder 1

ನಂತರ ಪರೀಕ್ಷೆ ಮುಗಿದ ನಂತರ ನೇಹಾಳನ್ನು ಫಯಜ್ ಮಾತನಾಡಿಸಲು ಪ್ರಯತ್ನಿಸಿದ್ದಾನೆ. ಆದರೆ ನೇಹಾ ಪ್ರತಿಕ್ರಿಯೆ ನೀಡಿದಿದ್ದಕ್ಕೆ ಆರೋಪಿ ಫಯಾಜ್ ಮತ್ತಷ್ಟು ಕೋಪಗೊಂಡು ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಈ ವೇಳೆ ಪೊಲೀಸರು ಮತ್ತು ಸಾರ್ವಜನಿಕರಿಂದ ಫಯಾಜ್‌ನನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಬಿಹಾರದಲ್ಲಿ ಗುಂಡಿಕ್ಕಿ ಜೆಡಿಯು ನಾಯಕನ ಹತ್ಯೆ

ಇನ್ನು ಪ್ರಕರಣದಲ್ಲಿ ಒಬ್ಬನೇ ಆರೋಪಿಯನ್ನ ಅರೆಸ್ಟ್ ಮಾಡಿದ್ದಾರೆ. ಆದರೆ ಒಬ್ಬನೇ ಕೊಲೆ ಮಾಡಲು ಸಾಧ್ಯ ಇಲ್ಲ. ಕಾಲೇಜಿನ ಒಳಗಡೆ ಇದ್ದವರು ಆತನಿಗೆ ಮಾಹಿತಿ ನೀಡಿದ್ದಾರೆ ಅಂತಾ ನೇಹಾ ತಂದೆ ಆರೋಪಿಸಿದ್ದಾರೆ. ಇದನ್ನೂ ಓದಿ: ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ

You Might Also Like

ಮತದಾನದಿಂದ ದೂರ ಉಳಿದ ಬೆಂಗಳೂರಿಗರು- ವಿದ್ಯಾವಂತರೇ ತುಂಬಿರೋ ಮಯಾನಗರಿ

ಬಿಹಾರ ಚುನಾವಣೆ ನಂತರ ಸಂಪುಟ ಪುನರ್‌ರಚನೆ : ಸಿಎಂ ಸುಳಿವು

ಸಂತ್ರಸ್ತೆ ಸಮ್ಮುಖದಲ್ಲಿ ಸ್ಥಳ ಮಹಜರು ಮಾಡಿದ SIT ತಂಡ

ಕಿಚ್ಚನ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಕ್ತು ಗಿಫ್ಟ್, ಹೊಸ ಚಿತ್ರದ ಟೈಟಲ್‌ ಟೀಸರ್‌ ರಿಲೀಸ್

ಆರ್ ಆರ್ ನಗರದಲ್ಲಿ ಬೆಳಂಬೆಳಗ್ಗೆ ಸರಗಳ್ಳತನ

TAGGED:#CID #ನೇಹಾ#Neha#Neha Murder Case#ಹುಬ್ಬಳ್ಳಿ
Share This Article
Facebook Copy Link Print
Previous Article rajstan aeroplane blast copy rajstan aeroplane blast copy rajstan aeroplane blast copy ರಾಜಸ್ಥಾನದ ಜೈಸಲ್ಮೇರ್ ಬಳಿ ಬಳಿ ಐಎಎಫ್ ಕಣ್ಗಾವಲು ವಿಮಾನ ಪತನ
Next Article bhaitiya tammanah copy bhaitiya tammanah copy bhaitiya tammanah copy ಮುಂಬೈ ಪೊಲೀಸರಿಂದ ಮಿಲ್ಕಿ ಬ್ಯೂಟಿ ತಮನ್ನಾಗೆ ಸಮನ್ಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up