By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಮೆರಿಕದ ಎಫ್-35 ಯುದ್ಧ ವಿಮಾನ ಪತನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಅಮೆರಿಕದ ಎಫ್-35 ಯುದ್ಧ ವಿಮಾನ ಪತನ

ವಿದೇಶ-InternationalLatest

ಅಮೆರಿಕದ ಎಫ್-35 ಯುದ್ಧ ವಿಮಾನ ಪತನ

Fighter jet crashes near Naval Air Station Lemoore in California

Published July 31, 2025
Share
1 Min Read
F35 F35 F35
SHARE

ಕ್ಯಾಲಿಫೋರ್ನಿಯಾ : ಕ್ಯಾಲಿಫೋರ್ನಿಯಾದ ಕಿಂಗ್ಸ್ ಕೌಂಟಿಯಲ್ಲಿರುವ ಲೀಮೋರ್ ವಾಯು ನಿಲ್ದಾಣದ ಬಳಿ ಯುಎಸ್ ನೌಕಾಪಡೆಯ ಎಫ್-35 ಫೈಟರ್ ಜೆಟ್ ಅಪಘಾತಕ್ಕೀಡಾಗಿದೆ. ಇನ್ನೂ ಪೊಲೀಸರು ಮತ್ತು ಅಗ್ನಿಶಾಮಕ ಅಧಿಕಾರಿಗಳು ಅಪಘಾತದ ಸ್ಥಳಕ್ಕೆ ಆಗಮಿಸಿದ್ದಾರೆ. ಪೈಲಟ್ ಯಶಸ್ವಿಯಾಗಿ ವಿಮಾನದಿಂದ ಹೊರಕ್ಕೆ ಹಾರಿದ್ದು, ಸುರಕ್ಷಿತವಾಗಿದ್ದಾರೆ. ಯಾವುದೇ ಹೆಚ್ಚುವರಿ ಸಿಬ್ಬಂದಿ ಗಾಯಗೊಂಡಿಲ್ಲ ಎನ್ನಲಾಗಿದೆ.

ನೌಕಾಪಡೆ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ನಿನ್ನೆ(30) ಸಂಜೆ ಮಧ್ಯ ಕ್ಯಾಲಿಫೋರ್ನಿಯಾದಲ್ಲಿ ಯುಎಸ್ ನೌಕಾಪಡೆಯ ಎಫ್-35 ಫೈಟರ್ ಜೆಟ್ ಅಪಘಾತಕ್ಕೀಡಾಯಿತು ಎನ್ನಲಾಗಿದೆ.

ಇನ್ನೂ ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದ್ದು, ಭಾರೀ ಪ್ರಮಾಣದ ಬೆಂಕಿಯಿಂದ ದಟ್ಟ ಹೊಗೆ ಹೊರಬರುತ್ತಿರುವುದನ್ನು ಕಾಣಬಹುದಾಗಿದೆ. ನಂತರ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟಿದ್ದಾರೆ.

ವಿಮಾನವು ಸ್ಟ್ರೈಕ್ ಫೈಟರ್ ಸ್ಕ್ವಾಡ್ರನ್ VF-125 ಗೆ ಸೇರಿದ್ದು, ಇದನ್ನು “ರಫ್ ರೈಡರ್ಸ್” ಎಂದೂ ಕರೆಯುತ್ತಾರೆ. ನೌಕಾಪಡೆಯ ಪೈಲಟ್‌ಗಳು ಮತ್ತು ಏರ್‌ಕ್ರ್ಯೂಗಳಿಗೆ ಮುಂಚೂಣಿಯ ನಿಯೋಜನೆಗಳಿಗಾಗಿ ತರಬೇತಿ ನೀಡಲು ಇದನ್ನು ಬಳಸಲಾಗುತ್ತದೆ. ಅಧಿಕಾರಿಗಳು ಅಪಘಾತದ ಸ್ಥಳಕ್ಕೆ ಆಗಮಿಸಿ, ಅಪಘಾತದ ಕಾರಣವನ್ನು ತಿಳಿಯಲು ತನಿಖೆ ಆರಂಭಿಸಿದ್ದಾರೆ.

  • ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
  • ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
  • ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
  • ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
  • ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ

You Might Also Like

15 ದಿನಗಳ ಮಗಳನೇ ಜೀವಂತ ಸಮಾಧಿ ಮಾಡಿದ ತಂದೆ!

15 ವರ್ಷಕ್ಕಿಂತ ಹಳೇ ವಾಹನಗಳನ್ನ ಗುಜರಿಗೆ ಹಾಕುವಂತೆ ಆದೇಶ

ಶಿರಡಿ ಸಾಯಿಬಾಬಾನ ಮೊರೆಹೋದ ಡಿಸಿಎಂ ಡಿಕೆಶಿ

ಜೈಶ್ರೀರಾಮ್‌ ಎನ್ನುವ ಬಿಜೆಪಿ ಸರ್ಕಾರ ಮಂಜೂರಾಗಿದ್ದ ಹಣವನ್ನ ರದ್ದು ಮಾಡಿತು: ಎಸ್ ಎನ್. ನಾರಾಯಣಸ್ವಾಮಿ

ಸೋಲಿನ ಹಾತಾಶೆಯಿಂದ ಅಧಿವೇಶನದಲ್ಲಿ ಡ್ರಾಮಾ ಬೇಡ : ಪ್ರತಿಪಕ್ಷಗಳಿಗೆ ಪ್ರಧಾನಿ ತರಾಟೆ

TAGGED:CaliforniaF35 Fighter JetFighter Jet
Share This Article
Facebook Copy Link Print
Previous Article Malegaon blast Malegaon blast Malegaon blast BIG BREAKING : ಮಾಲೆಗಾಂವ್ ಸ್ಫೋಟ ಪ್ರಕರಣದ ತೀರ್ಪು ಪ್ರಕಟ : ಸಾಧ್ವಿ ಪ್ರಜ್ಞಾ ಸಿಂಗ್ ಸೇರಿದಂತೆ ಎಲ್ಲಾ ಏಳು ಆರೋಪಿಗಳು ಖುಲಾಸೆ
Next Article Trump Trump Trump ಭಾರತ-ರಷ್ಯಾ ವಿರುದ್ಧ ಟ್ಯಾಕ್ಸಾಸುರ ಟ್ರಂಪ್ ಮುನಿಸು, ಪಾಕ್ ಜೊತೆ ತೈಲ ಪಾಲುದಾರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up