By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ʻಎಕ್ಕʼ ಟೀಸರ್‌ ರಿಲೀಸ್‌ ಮುಂದೂಡಿದ ಚಿತ್ರತಂಡ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ʻಎಕ್ಕʼ ಟೀಸರ್‌ ರಿಲೀಸ್‌ ಮುಂದೂಡಿದ ಚಿತ್ರತಂಡ

EntertainmentLatestಸ್ಯಾಂಡಲ್​ವುಡ್-Sandalwood

ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ʻಎಕ್ಕʼ ಟೀಸರ್‌ ರಿಲೀಸ್‌ ಮುಂದೂಡಿದ ಚಿತ್ರತಂಡ

Film crew postpones release of 'Ekka' teaser in wake of terror attack in Pahalgam

Published April 23, 2025
Share
1 Min Read
eKKA 01 eKKA 01 eKKA 01
SHARE

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟ ಯುವ ರಾಜ್‌ಕುಮಾರ್‌
ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ಹಿನ್ನೆಲೆ
ಪಹಲ್ಗಾಮ್‌ ದಾಳಿಯನ್ನು ಖಂಡಿಸಿದ ನಟ – ನಟಿಯರು

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಈ ಹೇಯ ಕೃತ್ಯವನ್ನು ಖಂಡಿಸಿ ಸ್ಯಾಂಡಲ್‌ವುಡ್‌ ನಟ ಶಿವರಾಜ್‌ ಕುಮಾರ್‌, ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಮತ್ತು ರಿವೀನಾ ಟಂಡನ್‌ ಸೇರಿದಂತೆ ಹಲವರು ಪಹಲ್ಗಾಮ್‌ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ.

ಸದ್ಯ ನಟ ಯುವ ರಾಜ್‌ಕುಮಾರ್‌ ಅವರು ಹುಟ್ಟುಹಬ್ಬದ ಅಂಗವಾಗಿ ಅವರ ಮುಂಬರುವ ʻಎಕ್ಕʼ ಸಿನಿಮಾದ ಟೀಸರ್‌ ರಿಲೀಸ್‌ ಆಗಬೇಕಿತ್ತು. ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಟೀಸರ್ ಬಿಡುಗಡೆಯನ್ನು ಚಿತ್ರತಂಡ ಮುಂದೂಡಿದೆ.

ಅದರಂತೆ ʻಎಕ್ಕʼ ಸಿನಿಮಾದ ಟೀಸರ್‌ ಇಂದು (ಏಪ್ರಿಲ್‌ 23) ಯುವ ರಾಜ್‌ಕುಮಾರ್‌ ಅವರ ಹುಟ್ಟುಹಬ್ಬದ ಅಂಗವಾಗಿ ರಿಲೀಸ್‌ ಆಗಬೇಕಿತ್ತು. ಪಹಲ್ಗಾಮ್‌ ದಾಳಿಯ ಹಿನ್ನೆಲೆಯಲ್ಲಿ ಬೆಳಗ್ಗೆ ರಿಲೀಸ್‌ ಆಗಬೇಕಿದ್ದ ಟೀಸರ್‌ ಅನ್ನು ಚಿತ್ರತಂಡ ಸಂಜೆ 5 ಗಂಟೆಗೆ ಮುಂದೂಡಿದೆ.

You Might Also Like

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಅರೆಸ್ಟ್ ವಾರೆಂಟ್

ಭವನಿ ರೇವಣ್ಣಗೆ ಮಹಿಳೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ನೋಟಿಸ್‌ ನೀಡಿದ ಸುಪ್ರೀಂ ಕೋರ್ಟ್‌

ದೊಡ್ಡಬಳ್ಳಾಪುರದಲ್ಲಿ ಹೊಂಗೆ ಮರದಲ್ಲಿ ನೇತಾಡುತ್ತಿದ್ದ ತಲೆಬುರುಡೆ ಪತ್ತೆ

ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮೊಯ್ಲಿ

ಮುಸ್ಲಿಮರಿಗೆ ಬಡತನ ಸಮಸ್ಯೆ ಅಲ್ಲ, ಅವರ ಧರ್ಮಾಂಧತೆ, ಮನಃಸ್ಥಿತಿಯೇ ಸಮಸ್ಯೆ : Pratap Simha

TAGGED:Ekka Movie
Share This Article
Facebook Copy Link Print
Previous Article lawyer lawyer lawyer ಉಗ್ರರು ಎಲ್ಲೇ ಅಡಗಿದ್ದರೂ ಹುಡುಕಿ ಎನ್ಕೌಂಟರ್ ಮಾಡಿ : ಆಗ್ರಹಿಸಿದ ವಕೀಲರ ಸಂಘ.
Next Article Siddara Siddara Siddara ಪಹಲ್ಗಾಮ್‌ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up