By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪಂಚಭೂತಗಳಲ್ಲಿ ಎಸ್‌.ಎಂ.ಕೃಷ್ಣ ಲೀನ, ಹುಟ್ಟೂರಲ್ಲಿ ಸಕಲ ಸರ್ಕಾರೀ ಗೌರವಗಳೊಂದಿಗೆ ಅಂತ್ಯಕ್ರಿಯೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಪಂಚಭೂತಗಳಲ್ಲಿ ಎಸ್‌.ಎಂ.ಕೃಷ್ಣ ಲೀನ, ಹುಟ್ಟೂರಲ್ಲಿ ಸಕಲ ಸರ್ಕಾರೀ ಗೌರವಗಳೊಂದಿಗೆ ಅಂತ್ಯಕ್ರಿಯೆ
BlogLatestTop Storiesರಾಜ್ಯ-Karnataka

ಪಂಚಭೂತಗಳಲ್ಲಿ ಎಸ್‌.ಎಂ.ಕೃಷ್ಣ ಲೀನ, ಹುಟ್ಟೂರಲ್ಲಿ ಸಕಲ ಸರ್ಕಾರೀ ಗೌರವಗಳೊಂದಿಗೆ ಅಂತ್ಯಕ್ರಿಯೆ

Final rites of SM Krishna to be held with full state honours at his ancestral village

Published December 11, 2024
Share
2 Min Read
SM Krishna
SHARE

ಮಂಡ್ಯ : ಕರ್ನಾಟಕ ಮಾಜಿ ಮುಖ್ಯಮಂತ್ರಿ, ಕೇಂದ್ರದ ವಿದೇಶಾಂಗ ಸಚಿರಾಗಿದ್ದ, ಮಹಾರಾಷ್ಟ್ರ ರಾಜ್ಯಪಾಲರಾಗಿ ಭಾರತದ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಹಿರಿಯ ರಾಜಕಾರಣ ಎಸ್‌.ಎಂ. ಕೃಷ್ಣ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮಂಗಳವಾರ ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾದರು.

ಸಾರ್ವಜನಿಕ ಅಂತಿಮ ದರ್ಶನದ ಬಳಿಕ ಎಸ್‌.ಎಂ. ಕೃಷ್ಣ ಅವರ ಪಾರ್ಥೀವ ಶರೀರವನ್ನು ಅವರ ಹುಟ್ಟುರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಗೆ ತರಲಾಗಿದ್ದು, ಇಂದು ಸೋಮನಹಳ್ಳಿಯಲ್ಲಿಯೇ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು.

ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್‌.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ನಡೆದಿದೆ. ಮಂಡ್ಯ ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಲಾಯಿತು. ಬಳಿಕ ಪಾರ್ಥಿವ ಶರೀರದ ಮೇಲೆ ಹೊದಿಸಲಾಗಿದ್ದ ತ್ರಿವರ್ಣ ಧ್ವಜವನ್ನು ಗೌರವ ಪೂರ್ವಕವಾಗಿ ಎಸ್.ಎಂ.ಕೃಷ್ಣ ಅವರ ಪತ್ನಿ ಪ್ರೇಮಾ ಅವರಿಗೆ ಹಸ್ತಾಂತರಿಸಲಾಯ್ತು.

ವೈದಿಕ ಪಂಡಿತರಾದ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆದಿದ್ದು, ಮೊಮ್ಮಗ ಅಮರ್ತ್ಯ ಹೆಗ್ಡೆ ಅಗ್ನಿ ಸ್ಪರ್ಶ ಮಾಡಿದರು. ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಕರ್ನಾಟಕ ರಾಜಕೀಯ ಮುತ್ಸದ್ದಿ ಎಸ್​.ಎಂ ಕೃಷ್ಣ ಅವರಿಗೆ ಕಣ್ಣೀರಿನ ವಿದಾಯ ಹೇಳಲಾಯಿತು.

ಹೆಗಲು ಕೊಟ್ಟ ಡಿಕೆಶಿ :
ಮಂಡ್ಯ ಜಿಲ್ಲೆ ಮದ್ದೂರಿ ತಾಲೂಕಿನ ಸೋಮನಹಳ್ಳಿ ಎಸ್​ ಎಂ ಕೃಷ್ಣ ಅವರ ಅಂತ್ಯಕ್ರಿಯೆ ನೆರೆವೇರಿತು. ಎಸ್​ಎಂ ಕೃಷ್ಣ ಅವರ ಅಂತಿಮ ಯಾತ್ರೆಗೆ ಡಿಕೆ ಶಿವಕುಮಾರ್ ಕೂಡ ಹೆಗಲು ಕೊಟ್ರು. ಪಲ್ಲಕ್ಕಿಗೆ ಹೆಗಲು ಕೊಟ್ಟ ಡಿಕೆಶಿ ಒಂದು ಸುತ್ತು ಬಂದು ಗುರುಗಳಿಗೆ ಅಂತಿಮ ನಮನ ಸಲ್ಲಿಸಿದ್ರು.

ಸಜ್ಜನ ರಾಜಕಾರಣಿ, ಅಜಾತಶತ್ರುವಾಗಿದ್ದ ಎಸ್ ಎಂ ಕೃಷ್ಣ ನಿಧನಕ್ಕೆ ಅನೇಕರು ಕಂಬನಿ ಮಿಡಿದ್ರು. ಗುರು-ಶಿಷ್ಯರ ಬಾಂಧವ್ಯ ಹೊಂದಿದ್ದ ಡಿಕೆ ಶಿವಕುಮಾರ್​, ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಹೂಗುಚ್ಚ ಅರ್ಪಿಸಿದ್ರು. ತಲೆಬಾಗಿ ನಮಸ್ಕರಿಸಿ ಗಳಗಳನೆ ಕಣ್ಣೀರು ಹಾಕಿದ್ರು

ಅಂತ್ಯ ಸಂಸ್ಕಾರಕ್ಕೆ 1 ಸಾವಿರ ಕೆಜಿ ಶ್ರೀಗಂಧ ಬಳಕೆ
ಅಂತ್ಯಸಂಸ್ಕಾರದ ಸ್ಥಳದಲ್ಲಿ ಗಣ್ಯರಿಗೆ ಸಾರ್ವಜನಿಕರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 10.30 ಗಂಟೆಗೆಯಿಂದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಬಾನು ಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನ ನಡೆಸಲಾಯಿತು.

ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ಸಂಸ್ಕಾರ ನೆರೆವೇರಿಸಲಾಯಿತು. ಅಂತ್ಯ ಸಂಸ್ಕಾರಕ್ಕೆ 1 ಸಾವಿರ ಕೆಜಿ ಶ್ರೀಗಂಧ ಬಳಕೆ ಮಾಡಲಾಯಿತು. 300 ಕೆಜಿ ಸೇವಂತಿಗೆ, ಗುಲಾಬಿ ಹಾಗೂ ಚೆಂಡು ಹೂವು ಬಳಕೆ ಮಾಡಲಾಗಿದೆ..

You Might Also Like

ಜಮೀನಿನಲ್ಲಿ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ತಾಯಿ-ಮಗ ದುರ್ಮರಣ

ಕರಾವಳಿ ಮತ್ತು ಒಳನಾಡಿನ ಹಲವೆಡೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಮಾಹಿತಿ , ಪ್ರಸಾರ ಖಾತೆ ಸಚಿವರಾಗಿ ಅಶ್ವಿನಿ ವೈಷ್ಣವ್ ಅಧಿಕಾರ ಸ್ವೀಕಾರ

ಲಕ್ಕುಂಡಿಯಲ್ಲಿ ನಂತರ ಈಗ ಕುಂದಾನಗರಿಯಲ್ಲೂ ನಿಧಿ ಪತ್ತೆ ಶಂಕೆ..!?

ದೆಹಲಿಯಿಂದ ಮುಂಬೈಗೆ ಹೊರಟಿದ್ದ ಆಕಾಶ ವಿಮಾನಕ್ಕೆ ಬಾಂಬ್‌ ಬೆದರಿಕೆ

Share This Article
Facebook Copy Link Print
Previous Article Kolar ಸಮುದ್ರದಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ ವಿದ್ಯಾರ್ಥಿನಿ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ
Next Article Lingegowda ಗುಜರಾತ್‌ನಲ್ಲಿ ಲಾರಿ ಹರಿದು ಕೆಆರ್‌ಎಸ್‌ ಪಕ್ಷದ ಕಾರ್ಯಾಧ್ಯಕ್ಷ ಎಸ್.ಹೆಚ್ ಲಿಂಗೇಗೌಡ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up