By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ
ರಾಜ್ಯ-KarnatakaLatest

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ

Final schedule for SSLC and Second PUC Annual Examination-1 announced

Published February 17, 2026
Share
2 Min Read
SHARE

ಬೆಂಗಳೂರು, ಫೆಬ್ರವರಿ 17: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಪ್ರಕಟಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್‌ 17ರವರೆಗೆ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮಾರ್ಚ್‌ 18ರಿಂದ ಏಪ್ರಿಲ್‌ 2ರವರೆಗೆ ನಡೆಯಲಿದೆ ಎಂದು ತಿಳಿಸಿದರು.

ಪರೀಕ್ಷೆಗಳ ಸುಗಮ ಆಯೋಜನೆಗಾಗಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷಾ ವೇಳಾಪಟ್ಟಿಯನ್ನು ಗಮನಿಸಿ ಸಮರ್ಪಕ ಸಿದ್ಧತೆ ನಡೆಸುವಂತೆ ಶಿಕ್ಷಣ ಇಲಾಖೆ ಮನವಿ ಮಾಡಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ
ಫೆಬ್ರವರಿ 28: ಕನ್ನಡ, ಅರೇಬಿಕ್
ಮಾರ್ಚ್ 2: ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3: ಇಂಗ್ಲಿಷ್
ಮಾರ್ಚ್ 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 5: ಇತಿಹಾಸ
ಮಾರ್ಚ್ 6: ಭೌತಶಾಸ್ತ್ರ
ಮಾರ್ಚ್ 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ
ಮಾರ್ಚ್ 9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10: ಅರ್ಥಶಾಸ್ತ್ರ
ಮಾರ್ಚ್ 11: ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 12: ಹಿಂದಿ
ಮಾರ್ಚ್ 13: ರಾಜ್ಯಶಾಸ್ತ್ರ
ಮಾರ್ಚ್ 14: ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 17: ಹಿಂದುಸ್ತಾನಿ ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ
ದ್ವಿತೀಯ ಪಿಯುಸಿ ಪರೀಕ್ಷೆ ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ವೇಳಾಪಟ್ಟಿ
ಮಾರ್ಚ್ 18: ಪ್ರಥಮ ಭಾಷೆ (ಕನ್ನಡ, ಇಂಗ್ಲಿಷ್‌, ಹಿಂದಿ ಇತ್ಯಾದಿ)
ಮಾರ್ಚ್ 23: ವಿಜ್ಞಾನ
ಮಾರ್ಚ್ 25: ದ್ವಿತೀಯ ಭಾಷೆ (ಇಂಗ್ಲಿಷ್‌, ಕನ್ನಡ)
ಮಾರ್ಚ್ 28: ಗಣಿತ
ಮಾರ್ಚ್ 30: ತೃತೀಯ ಭಾಷೆ
ಏಪ್ರಿಲ್ 2: ಸಮಾಜ ವಿಜ್ಞಾನ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಬೆಳಗ್ಗೆ 10ರಿಂದ ಮಧ್ಯಾಹಧಿ 1.15ರವರೆಗೆ ನಡೆಯಲಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ವೇಳಾಪಟ್ಟಿ
ಮೇ 18: ಪ್ರಥಮ ಭಾಷೆ
ಮೇ 19: ವಿಜ್ಞಾನ
ಮೇ 20: ದ್ವಿತೀಯ ಭಾಷೆ
ಮೇ 21: ಗಣಿತ
ಮೇ 22: ತೃತೀಯ ಭಾಷೆ
ಮೇ 23: ಸಮಾಜ ವಿಜ್ಞಾನ
ಪರೀಕ್ಷೆಗೆ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆ

ದ್ವಿತೀಯ ಪಿಯುಸಿ:
ಒಟ್ಟು ವಿದ್ಯಾರ್ಥಿಗಳು – 7,10,363
ಹೊಸಬರು – 6,46,801
ಪುನರಾವರ್ತಿತ – 50,540
ಖಾಸಗಿ ಅಭ್ಯರ್ಥಿಗಳು – 13,022

ಎಸ್‌ಎಸ್‌ಎಲ್‌ಸಿ:
ಒಟ್ಟು ವಿದ್ಯಾರ್ಥಿಗಳು – 9,02,889
ಹೊಸಬರು – 8,12,855
ಪುನರಾವರ್ತಿತ – 62,845
ಖಾಸಗಿ ಅಭ್ಯರ್ಥಿಗಳು – 27,189

You Might Also Like

ಬೆಂಗಳೂರಿನಲ್ಲಿ ಆಂಬುಲೆನ್ಸ್ ಡ್ರೈವರ್‌ನ ಅವಾಂತರದ ಚಾಲನೆ- 3 ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ

ಧರ್ಮಸ್ಥಳದ ಸುತ್ತ ಜಿಪಿಆರ್ ತಂತ್ರಜ್ಞಾನ ಬಳಸಿ ಶವಗಳಿಗಾಗಿ ಹುಡುಕಾಟ

ಜಾರ್ಖಂಡ್‌ ಮಾಜಿ ಸಿಎಂ ಹೇಮಂತ್‌ ಸೊರೇನ್‌ಗೆ ಜಾಮೀನು

ಸತತ 8 ಅರ್ಧಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಲಂಕಾ ಕ್ರಿಕೆಟರ್ ಮೆಂಡಿಸ್‌

ಒಂದೇ ಕುಟುಂಬದ ಮೂವರ ಬರ್ಬರ ಹತ್ಯೆ, ಬೆಚ್ಚಿಬಿದ್ದ ದೆಹಲಿ..!

TAGGED:PUC EaxamSSLC Exam
Share This Article
Facebook Copy Link Print
Previous Article ಆರ್‌ಎಸ್‌ಎಸ್ ಅಕ್ರಮ ಹಣ ಸಂಗ್ರಹ ಆರೋಪ : ಪ್ರಿಯಾಂಕ್ ಖರ್ಗೆಗೆ ವಿ.ಸೋಮಣ್ಣ ತಿರುಗೇಟು
Next Article ಬಾಂಗ್ಲಾದೇಶದ ಹೊಸ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕಾರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಕುಂದಾನಗರಿ ಬೆಳಗಾವಿಯಲ್ಲಿ ‘ಅಕ್ಕ ಪಡೆ’ಗೆ ಅದ್ಧೂರಿ ಚಾಲನೆ
ಬೆಳಗಾವಿ-Belagavi
February 17, 2026
ಚಿಕ್ಕಮಗಳೂರು ಕಲ್ಲು ತೂರಾಟ ಪ್ರಕರಣ : ಕಠಿಣ ಕ್ರಮಕ್ಕೆ ಸಿ.ಟಿ. ರವಿ ಆಗ್ರಹ
ರಾಜ್ಯ-Karnataka
February 17, 2026
DK Suresh
ಕಟ್ಟಾ ಕಾಂಗ್ರೆಸಿಗರು ನಿಯತ್ತಿನ ನಾಯಿಗಳು: ಸಚಿವ ಹೆಚ್.ಸಿ. ಮಹದೇವಪ್ಪಗೆ ಡಿ.ಕೆ. ಸುರೇಶ್ ತಿರುಗೇಟು
ರಾಜಕೀಯ | Politics
February 17, 2026
ಇಲಕಲ್ಲಿನಲ್ಲಿ ಬೈಕ್ ಗ್ಯಾರೇಜ್‌ಗೆ ಬೆಂಕಿ : 8ಕ್ಕೂ ಹೆಚ್ಚು ಬೈಕ್‌ಗಳು ಭಸ್ಮ
ರಾಜ್ಯ-Karnataka
February 17, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up