By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರಣಾಳಿಕೆ ಭರವಸೆಯಿಂದಾಗುವ ಆರ್ಥಿಕ ಲಾಭ ಅಭ್ಯರ್ಥಿಯ ಭ್ರಷ್ಟಾಚಾರವಲ್ಲ – ಜಮೀರ್‌ಗೆ ರಿಲೀಫ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಪ್ರಣಾಳಿಕೆ ಭರವಸೆಯಿಂದಾಗುವ ಆರ್ಥಿಕ ಲಾಭ ಅಭ್ಯರ್ಥಿಯ ಭ್ರಷ್ಟಾಚಾರವಲ್ಲ – ಜಮೀರ್‌ಗೆ ರಿಲೀಫ್

Latestರಾಜಕೀಯ | Politicsರಾಷ್ಟ್ರೀಯ-National

ಪ್ರಣಾಳಿಕೆ ಭರವಸೆಯಿಂದಾಗುವ ಆರ್ಥಿಕ ಲಾಭ ಅಭ್ಯರ್ಥಿಯ ಭ್ರಷ್ಟಾಚಾರವಲ್ಲ – ಜಮೀರ್‌ಗೆ ರಿಲೀಫ್

Published May 27, 2024
Share
1 Min Read
supreme court copy supreme court copy supreme court copy
SHARE

ನವದೆಹಲಿ: ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆಗಳಲ್ಲಿನ (Manifesto) ಭರವಸೆಗಳನ್ನು ಈಡೇರಿಸುವಾಗ ಅದು ಸಾರ್ವಜನಿಕರಿಗೆ ನೇರ ಅಥವಾ ಪರೋಕ್ಷ ಆರ್ಥಿಕ ಸಹಾಯಕ್ಕೆ ಕಾರಣವಾಗಬಹುದು. ಆದರೆ ಅದು ಪ್ರಜಾಪ್ರತಿನಿಧಿ ಕಾಯ್ದೆಯಡಿಯಲ್ಲಿ ಭ್ರಷ್ಟಾಚಾರವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಹೇಳಿದೆ.

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ (Zameer Ahmed Khan) ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಚುನಾವಣಾ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ್ ನೇತೃತ್ವದ ದ್ವಿ ಸದಸ್ಯ ಪೀಠ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಇದನ್ನೂ ಓದಿ: ಐಆರ್‌ಎಸ್ ಅಧಿಕಾರಿಯ ಫ್ಲಾಟ್‍ನಲ್ಲಿ ಮಹಿಳೆಯ ಶವ ಪತ್ತೆ

ರಾಜಕೀಯ ಪಕ್ಷವು ತನ್ನ ಪ್ರಣಾಳಿಕೆಯಲ್ಲಿನ ಭರವಸೆಗಳನ್ನು ಈಡೇರಿಸುವಾಗ ಸಾರ್ವಜನಿಕರಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಆರ್ಥಿಕ ಸಹಾಯಕ್ಕೆ ಕಾರಣವಾಗುತ್ತವೆ. ಹಾಗಂತ ಅದು ಆ ಪಕ್ಷದ ಅಭ್ಯರ್ಥಿಯ ಭ್ರಷ್ಟಾಚಾರಕ್ಕೆ ಕಾರಣವಾಗುತ್ತದೆ ಎಂಬ ವಾದವನ್ನು ನಾವು ಒಪ್ಪಲು ಸಾಧ್ಯವಿಲ್ಲ ಎಂದು ತನ್ನ ಆದೇಶದಲ್ಲಿ ಸುಪ್ರೀಂ ಕೋರ್ಟ್ ತಿಳಿಸಿದೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ- ಡೆತ್‌ನೋಟ್‌ನಲ್ಲಿ ಅಧಿಕಾರಿಗಳ ಹೆಸರು ಉಲ್ಲೇಖ

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆಗಳು ಸಾರ್ವಜನಿಕರಿಗೆ ನೇರ ಮತ್ತು ಪರೋಕ್ಷ ಆರ್ಥಿಕ ಸಹಾಯವಾಗಿದ್ದು, ಇದು ಭ್ರಷ್ಟ ಚುನಾವಣಾ ಅಭ್ಯಾಸವಾಗಿದೆ ಎಂದು ಶಶಾಂಕ್ ಜೆ ಶೀಧರ್ ಮೊದಲು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್‌ನಲ್ಲಿ ಅರ್ಜಿ ವಜಾ ಆದ ಬಳಿಕ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದನ್ನೂ ಓದಿ: ಮಂಗಳೂರಿನಲ್ಲಿ ನಡುರಸ್ತೆಯಲ್ಲೇ ಯುವಕರಿಂದ ನಮಾಜ್- ವೀಡಿಯೋ ವೈರಲ್

You Might Also Like

Tej Pratap Yadav : ಪಕ್ಷದಿಂದ ಉಚ್ಚಾಟನೆ ಬಳಿಕ ತಂದೆ-ತಾಯಿಗೆ ಭಾವನಾತ್ಮಕ ಪತ್ರ ಬರೆದ ತೇಜ್‌ ಪ್ರತಾಪ್‌ ಯಾದವ್

ರಾಜಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಕಮಲ್ ಹಾಸನ್

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ : ಇಂದು ಮತದಾನ

ಮನೆಗೆ ತೆರಳಿ ಶಿವಣ್ಣನ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಪೆಹಲ್ಗಾಮ್ ಪ್ರತೀಕಾರ : ಭಾರತದಲ್ಲಿರುವ ಪಾಕ್ ಪ್ರಜೆಗಳನ್ನು ಓಡಿಸುವಂತೆ ಅಮಿತ್‌ ಶಾ ನಿರ್ದೇಶನ

TAGGED:#Manifesto#New Delhi#Supreme Court#Zameer Ahmed Khan#ಜಮೀರ್ ಅಹಮದ್ ಖಾನ್#ನವದೆಹಲಿ#ಪ್ರಣಾಳಿಕೆ
Share This Article
Facebook Copy Link Print
Previous Article crime delhi crime delhi crime delhi ಐಆರ್‌ಎಸ್ ಅಧಿಕಾರಿಯ ಫ್ಲಾಟ್‍ನಲ್ಲಿ ಮಹಿಳೆಯ ಶವ ಪತ್ತೆ
Next Article porsche car accident copy porsche car accident copy porsche car accident copy ಪೋರ್ಶೆ ಕಾರು ಅಪಘಾತ ಪ್ರಕರಣ; ಅಪ್ರಾಪ್ತನ ರಕ್ತದ ಮಾದರಿ ವರದಿ ಬದಲಾಯಿಸಲು ವೈದ್ಯರಿಗೆ 3 ಲಕ್ಷ ಲಂಚ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up