ಕಾಪಿರೈಟ್ ಕೇಸ್ : ಕಾನೂನು ಹೋರಾಟಕ್ಕೆ ಮುಂದಾದ ರಕ್ಷಿತ್ ಶೆಟ್ಟಿ

‘ಬ್ಯಾಚುಲರ್ ಪಾರ್ಟಿ’ ಚಿತ್ರದ ಹಾಡಿನ ಕಾಪಿರೈಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನು ಹೋರಾಟ ಮಾಡುವುದಾಗಿ ರಕ್ಷಿತ್ ಶೆಟ್ಟಿ ಸುದೀರ್ಘ ಪತ್ರ ಬರೆದಿದ್ದಾರೆ. ನ್ಯಾಯ ಮತ್ತು ಪ್ರಭುದ್ಧತೆಯನ್ನು ಕಾಪಾಡಿಕೊಳ್ಳಲು ನಾವು ಇದನ್ನು ನ್ಯಾಯಸ್ಥಾನದಲ್ಲಿಯೇ ನಿರ್ಧಾರವಾಗಿಲಿ ಎಂದು ನ್ಯಾಯಾಲಯದ ಮೊರೆ ಹೋಗುತ್ತಿದ್ದೇವೆ. ಇದರಿಂದ ಇನ್ನು ಮುಂಬರುವ ದಿನಗಳಲ್ಲಿ, ನಮಗಷ್ಟೇ ಅಲ್ಲ, ಬೇರೆ ಇನ್ಯಾವ ಸಿಸಿಮಾ ಕರ್ಮಿಗೂ ಈ ಪರಿಸ್ಥಿತಿ ಹಾಗೂ ಗೊಂದಲ ಎದುರಾಗಬಾರದೆಂದು, ನಮ್ಮ ಈ ಪ್ರಾಮಾಣಿಕ ಪ್ರಯತ್ನ … Continue reading ಕಾಪಿರೈಟ್ ಕೇಸ್ : ಕಾನೂನು ಹೋರಾಟಕ್ಕೆ ಮುಂದಾದ ರಕ್ಷಿತ್ ಶೆಟ್ಟಿ