By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ ಮಾಡಿದ್ದ ತೇಜಸ್ವಿ ಯಾದವ್ ವಿರುದ್ಧ ಎಫ್‌ಐಆರ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ ಮಾಡಿದ್ದ ತೇಜಸ್ವಿ ಯಾದವ್ ವಿರುದ್ಧ ಎಫ್‌ಐಆರ್‌

ರಾಷ್ಟ್ರೀಯ-NationalLatest

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ ಮಾಡಿದ್ದ ತೇಜಸ್ವಿ ಯಾದವ್ ವಿರುದ್ಧ ಎಫ್‌ಐಆರ್‌

FIR Filed Against Tejashwi Yadav In Maharashtra Over Post On PM Modi

Published August 23, 2025
Share
2 Min Read
Modi And Tejasvi yadav Modi And Tejasvi yadav Modi And Tejasvi yadav
SHARE

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಟ್ವೀಟ್ ಮಾಡಿದ್ದಕ್ಕಾಗಿ ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ಪ್ರಕರಣ ದಾಖಲಾಗಿದೆ.

ತೇಜಸ್ವಿಯಾದವ್‌ ವಿರುದ್ಧ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಗಡ್ಚಿರೋಲಿಯ ಬಿಜೆಪಿ ಶಾಸಕ ಮಿಲಿಂದ್ ನರೋಟೆ ಅವರು ಆರ್‌ಜೆಡಿ ನಾಯಕನ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಬಿಹಾರದ ಗಯಾಗೆ ಭೇಟಿ ನೀಡುವ ಮೊದಲು ಯಾದವ್ ಅವರು ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಕಮೆಂಟ್‌ ಅನ್ನು ಪೋಸ್ಟ್ ಮಾಡಿದ್ದಾರೆ ಎಂದು ನರೋಟೆ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತೇಜಸ್ವಿ ಯಾದವ್‌ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 196 (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 356 (ಮಾನನಷ್ಟ), 352 (ಶಾಂತಿ ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು 353 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನು ಅದೇ ರೀತಿ ಉತ್ತರ ಪ್ರದೇಶ ಶಹಜಹಾನ್‌ಪುರ ಪೊಲೀಸ್​ ಠಾಣೆಯಲ್ಲೂ ಯಾದವ್​ ವಿರುದ್ಧ ಬಿಜೆಪಿ ನಾಯಕಿ ಶಿಲ್ಪಿ ಗುಪ್ತಾ ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ಮಾತನಾಡಿರುವ ಶಹಜಹಾನ್​ಪುರ್​​ ಎಸ್​ಪಿ ರಾಜೇಶ್​ ದ್ವಿವೇದಿ, ನಿನ್ನೆ ಬಿಹಾರ ಮಾಜಿ ಡಿಸಿಎಂ ತೇಜಸ್ವಿ ಯಾದವ್​ ವಿರುದ್ಧ ಬಿಜೆಪಿ ನಾಯಕಿ ಶಿಲ್ಪಿ ಗುಪ್ತಾ ಸದರ್​ ಬಜಾರ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತೇಜಸ್ವಿ ಯಾದವ್​ ವಿರುದ್ಧ ಸೆಕ್ಷನ್​ 153 (2) ಮತ್ತು 197 (1), (a) ಪ್ರಕರಣ ದಾಖಲಾಗಿದೆ. ಈ ಪ್ರಕರಣ ಸಂಬಂಧ ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಹೊತ್ತಿನಲ್ಲಿ ಶುಕ್ರವಾರ ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ 13,000 ಕೋಟಿ ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಪ್ರಧಾನಿ ಮೋದಿ ಬಿಡುಗಡೆಗೆ ಮುನ್ನ ಶುಕ್ರವಾರ ಬೆಳಗ್ಗೆ ಪೋಸ್ಟ್​ ಮಾಡಿದ್ದ ಯಾದವ್​, ಇಂದು ಗಯಾದಲ್ಲಿ ಸುಳ್ಳು ಮತ್ತು ಘೋಷಣೆಗಳ ಮಳಿಗೆ ತೆರೆಯಲಾಗುತ್ತಿದೆ.

ಪ್ರಧಾನಿ ತಮ್ಮ ಎಲುಬಿಲ್ಲದ ನಾಲಿಯೆಲ್ಲಿ ಸುಳ್ಳು ಮತ್ತು ಘೋಷಣೆಗಳ ಬೆಟ್ಟವನ್ನು ಗಯಾದಲ್ಲಿ ಸೃಷ್ಟಿಸುತ್ತಿದ್ದಾರೆ. ಆದರೆ ದಶರಥ್ ಮಾಂಝಿಯವರ ಸುಳ್ಳುಗಳು ಮತ್ತು ಘೋಷಣೆಗಳ ಈ ಬೃಹತ್ ಪರ್ವತಗಳನ್ನು ಬಿಹಾರದ ನ್ಯಾಯಪ್ರಿಯ ಜನರು ಮುರಿಯುತ್ತಾರೆ. ನಿಮ್ಮ 11 ವರ್ಷಗಳು ಮತ್ತು ಎನ್​ಡಿಎ 20 ವರ್ಷದ ಅಧಿಕಾರವನ್ನು ಬಿಡುತ್ತಾರಾ? ಎಂದಿದ್ದರು.

You Might Also Like

1 ಕೋಟಿ ಮೌಲ್ಯದ ಚಾಕ್ಲೇಟ್ ಸೀಜ್

ಕಾರ್ಗಿಲ್ ವಿಜಯ್ ದಿವಸ : ದ್ರಾಸ್‌ ಯುದ್ಧ ಸ್ಮಾರಕದಲ್ಲಿ ಹುತಾತ್ಮರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ

ಚಾಮರಾಜನಗರ: ಎರಡು ಹುಲಿ ಮರಿಗಳು ಸಾವು

ಲೋಕಸಭೆ ಚುನಾವಣೆ ಫಲಿತಾಂಶ ಹಿನ್ನಲೆ- ಬಿ.ವೈ ರಾಘವೇಂದ್ರ ಟೆಂಪಲ್ ರನ್

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಂಧನ .?

TAGGED:#Tejashwi YadavPM Modi
Share This Article
Facebook Copy Link Print
Previous Article Modi And Xi jinping ಆ.29 ರಿಂದ ನಾಲ್ಕು ದಿನ ಪ್ರಧಾನಿ ಮೋದಿ ಜಪಾನ್ ಮತ್ತು ಚೀನಾ ಪ್ರವಾಸ
Next Article Mask Man 02 Mask Man 02 Mask Man 02 ಧರ್ಮಸ್ಥಳ ಬುರುಡೆ ಪ್ರಕರಣದ ಪಾತ್ರಧಾರಿ ಚಿನ್ನಯ್ಯ ಅರೆಸ್ಟ್, ಸೂತ್ರಧಾರಿ ಯಾರು..?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up