By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೋಲ್ಕತ್ತಾ ಮಾಲ್‌ನಲ್ಲಿ ಅಗ್ನಿ ಅವಘಡ – ಹಲವು ಮಂದಿ ಮಾಲ್‌ನಲ್ಲಿ ಸಿಲುಕಿರುವ ಶಂಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಕೋಲ್ಕತ್ತಾ ಮಾಲ್‌ನಲ್ಲಿ ಅಗ್ನಿ ಅವಘಡ – ಹಲವು ಮಂದಿ ಮಾಲ್‌ನಲ್ಲಿ ಸಿಲುಕಿರುವ ಶಂಕೆ

Latestಅಪರಾಧರಾಷ್ಟ್ರೀಯ-National

ಕೋಲ್ಕತ್ತಾ ಮಾಲ್‌ನಲ್ಲಿ ಅಗ್ನಿ ಅವಘಡ – ಹಲವು ಮಂದಿ ಮಾಲ್‌ನಲ್ಲಿ ಸಿಲುಕಿರುವ ಶಂಕೆ

Published June 14, 2024
Share
1 Min Read
kolkata fire accident kolkata fire accident kolkata fire accident
SHARE

ಕೋಲ್ಕತ್ತಾ: ಶುಕ್ರವಾರ ಕೋಲ್ಕತ್ತಾದ (Kolkatta) ಮಾಲ್‌ನಲ್ಲಿ ಭಾರೀ ಅಗ್ನಿ ಅವಘಡ (Massive Fire) ಸಂಭವಿಸಿದ್ದು ಹಲವು ಮಂದಿ ಒಳಗಡೆ ಸಿಲುಕಿದ್ದಾರೆ ಎಂದು ವರದಿಯಾಗಿದೆ.

ಕೋಲ್ಕತ್ತಾ ಆಕ್ರೊಪೊಲಿಸ್ ಮಾಲ್‌ನಲ್ಲಿ (Acropolis Mall) ಬೆಂಕಿ ಕಾಣಿಸಿಕೊಂಡಿದ್ದು, 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿವೆ. ಇದನ್ನೂ ಓದಿ: ಕೇಂದ್ರ ಸಚಿವರಾಗಿ ಬಂದ ಕುಮಾರಸ್ವಾಮಿಗೆ ಆಪ್ಯಲ್‌ ಮೂಸಂಬಿ ಹಾರ ಹಾಕಿ ಅದ್ದೂರಿ ಸ್ವಾಗತ

Watch: A massive fire breaks out at Acropolis Mall in Kolkata. No casualties have been reported so far. More details awaited pic.twitter.com/8WTjXlMCPI

— IANS (@ians_india) June 14, 2024

ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮಾಲ್ ಒಳಗೆ ಇರುವ ಜನರನ್ನು ಸುರಕ್ಷಿತವಾಗಿ ಖಾಲಿ ಮಾಡಿಸುತ್ತಿದ್ದಾರೆ. ಬೆಂಕಿಗೆ ನಿಖರ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ.

ಈ ವಾರ ಕೋಲ್ಕತ್ತಾದಲ್ಲಿ ಸಂಭವಿಸುತ್ತಿರುವ ಎರಡನೇ ಘಟನೆ ಇದಾಗಿದೆ. ಮಂಗಳವಾರ ಮುಂಜಾನೆ, ಕೋಲ್ಕತ್ತಾದ ಪಾರ್ಕ್ ಸ್ಟ್ರೀಟ್ ಪ್ರದೇಶದ ರೆಸ್ಟೋರೆಂಟ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಸ್ವಾಮಿ ಮನೆಯವರಿಗಾದ್ರೂ ಶವ ಸಿಕ್ಕಲಿ ಎಂದಿದ್ದ ಆರೋಪಿ ಕಾರ್ತಿಕ್!

You Might Also Like

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್​ಗೆ​ ಜಾಮೀನು ನೀಡಿದ್ದ ಹೈಕೋರ್ಟ್ ಗೆ ಸುಪ್ರೀಂ ತರಾಟೆ

ಖಮೇನಿ ಹಿತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಉದ್ವಿಗ್ನತೆ : ಕರಾಚಿಯಲ್ಲಿ ಅಮೆರಿಕ ಕಾನ್ಸುಲೇಟ್ ಮೇಲೆ ದಾಳಿ

ಕೆಚ್ಚಲು ಕೊಯ್ದ ಘಟನೆ ಮಾಸುವ ಮುನ್ನವೇ ಮತ್ತೊಂದು ವಿಕೃತಿ ಮೆರೆದ ಪ್ರಕರಣ ಬಯಲಿಗೆ

ದಾಸನಿಗೆ ಜೈಲು ಉಟದಿಂದ ಫುಡ್ ಪಾಯಿಸನ್ – ಮನೆ ಊಟ ಬೇಕೆಂದು ಹೈಕೋರ್ಟ್‌ಗೆ ದರ್ಶನ್ ಅರ್ಜಿ

‘ರೆಬೆಲ್ ಸ್ಟಾರ್’ ಅಂಬರೀಶ್ ಅಗಲಿ ಇಂದಿಗೆ 7 ವರ್ಷ

TAGGED:#fire#kolkatta#mall#ಕೋಲ್ಕತ್ತಾ#ಬೆಂಕಿ
Share This Article
Facebook Copy Link Print
Previous Article kumaraswamy 1 kumaraswamy 1 kumaraswamy 1 ಕೇಂದ್ರ ಸಚಿವರಾಗಿ ಬಂದ ಕುಮಾರಸ್ವಾಮಿಗೆ ಆಪ್ಯಲ್‌ ಮೂಸಂಬಿ ಹಾರ ಹಾಕಿ ಅದ್ದೂರಿ ಸ್ವಾಗತ
Next Article shobha karandalje shobha karandalje shobha karandalje ದರ್ಶನ್ ಕೈ ಪರ ಕೆಲಸ ಮಾಡಿದರೆಂದು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ: ಶೋಭಾ ಕಿಡಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up