ಚಿಕ್ಕೊಂಡಿ : ಬಾವಿಯಲ್ಲಿ ಬಿದ್ದಿದ್ದ ಅಡವಿ ನರಿಯನ್ನ ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ.ಪಾರ್ಥನಹಳ್ಳಿ ಗ್ರಾಮದಲ್ಲಿ ನಡೆದ ಘಟನೆ.ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪಾರ್ಥನಹಳ್ಳಿ ಗ್ರಾಮ.ಸುರೇಶ್ ತೇಲಿ ಎಂಬುವರ ಜಮೀನಿನಲ್ಲಿರುವ ಬಾವಿಗೆ ಬಿದ್ದಿದ್ದ ಅಡವಿ ನರಿ.
50 ಅಡಿಯ ಆಳಿದ ಬಾವಿಯಲ್ಲಿ ಬಿದ್ದಿದ್ದ ನರಿ.1 ಗಂಟೆಗಳ ಕಾಲ ಸತತ ಕಾರ್ಯಾಚರಣೆ ಅಡವಿ ನರಿಯನ್ನ ಜೀವಂತವಾಗಿ ರಕ್ಷಿಸಿದ ಅಗ್ನಿಶಾಮಕದಳ ಸಿಬ್ಬಂದಿಗಳ.ಅಗ್ನಿಶಾಮಕ ದಳದ ಸಿಬ್ಬಂದಿಗಳ ಕಾರ್ಯ ವೈಖರಿಗೆ ಸಾರ್ವಜನಿಕರಿಂದ ಮೆಚ್ಚುಗೆ
ವರದಿ : ಎಂ. ಕೆ. ಸಪ್ತಸಾಗರ