“ರಿಪ್ಪನ್ ಸ್ವಾಮಿ”ಯಾಗಿ ರಾ ಲುಕ್‌ನಲ್ಲಿ ವಿಜಯ ರಾಘವೇಂದ್ರ
ವಿಜಯ ರಾಘವೇಂದ್ರ ನಟನೆಯ ಮಾಸ್ ಕಥೆಯನ್ನ ಒಳಗೊಂಡಿರುವ “ರಿಪ್ಪನ್ ಸ್ವಾಮಿ” ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿ ಜಾಲತಾಣದಲ್ಲಿ ಬಾರಿ ಸದ್ದು ಮಾಡುತ್ತಿದೆ. ಸಿನಿಮಾ ಪಂಚಾಂನನ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾ ಈ ಸಂಸ್ಥೆಯ ಮೊದಲ ಚಿತ್ರವಾಗಿದೆ. ಈ ಚಿತ್ರಕ್ಕೆ ಯುವ ನಿರ್ದೇಶಕ ಕಿಶೋರ್ ಮೂಡುಬಿದ್ರೆ ಆಕ್ಷನ್ ಕಟ್ ಹೇಳುತ್ತಿದ್ದು ನಟ ವಿಜಯ ರಾಘವೇಂದ್ರ ಪ್ರಮುಖ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಿಪ್ಪನ್ ಸ್ವಾಮಿ ಚಿತ್ರದ ರಾ ಫಸ್ಟ್ ಲುಕ್ ಪೋಸ್ಟರ್ ನಲ್ಲಿ ರೆಡ್ ಫ್ಲಾಗ್ ಎಂಬ … Continue reading “ರಿಪ್ಪನ್ ಸ್ವಾಮಿ”ಯಾಗಿ ರಾ ಲುಕ್‌ನಲ್ಲಿ ವಿಜಯ ರಾಘವೇಂದ್ರ
Copy and paste this URL into your WordPress site to embed
Copy and paste this code into your site to embed