By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಹಿ ನಕಲು ಮಾಡಿ 1 ಕೋಟಿ ರೂ. ಡ್ರಾ ಮಾಡಿಕೊಂಡಿದ್ದ ಐವರ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಸಹಿ ನಕಲು ಮಾಡಿ 1 ಕೋಟಿ ರೂ. ಡ್ರಾ ಮಾಡಿಕೊಂಡಿದ್ದ ಐವರ ಬಂಧನ

CrimeLatestಕಲಬುರಗಿ-Kalaburagiರಾಜ್ಯ-Karnataka

ಸಹಿ ನಕಲು ಮಾಡಿ 1 ಕೋಟಿ ರೂ. ಡ್ರಾ ಮಾಡಿಕೊಂಡಿದ್ದ ಐವರ ಬಂಧನ

Five arrested for forging signatures and withdrawing Rs 1 crore

Published January 15, 2025
Share
1 Min Read
Five arrested for forging signatures and withdrawing Rs 1 crore
SHARE

ಕಲಬುರಗಿ : ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರ ನಕಲಿ ಸಹಿಯನ್ನು ಬಳಸಿ 1.32 ಕೋಟಿ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಿಕೆ ಆಯುಕ್ತರ ಪಿಎ ಸೇರಿದಂತೆ ಐವರನ್ನು ಬ್ರಹ್ಮಪುರ ಪೊಲೀಸರು ಬಂಧಿಸಿದ್ದಾರೆ.

ಚೆಕ್​ಬುಕ್​ನಲ್ಲಿ ಆಯುಕ್ತರ ನಕಲಿ ಸಹಿ ಮಾಡಿ ಬ್ಯಾಂಕ್​ಗೆ 1 ಕೋಟಿ 32 ಲಕ್ಷ ರೂ. ಹಣ ವಿತ್​ ಡ್ರಾಗೆ 3 ಚೆಕ್​​​ಗಳನ್ನು ನೌಕರರು ಕಳಿಸಿದ್ದರು. ಒಂದು ಚೆಕ್​ ನೀಡಿ 35,56,640 ರೂ. ಹಣ ಡ್ರಾ ಮಾಡಿಕೊಂಡಿದ್ದರು. ಬಳಿಕ ಮತ್ತೆರಡು ಚೆಕ್​​ಗಳನ್ನು ಖದೀಮರು ಡ್ರಾಗೆ ಕಳುಹಿಸಿದ್ದರು ಎಯಿಂದು ತಿಳಿದು ಬಂದಿದೆ.

ಪಿಎ ಮೊಹಮ್ಮದ್​​​ ನಯಿಮೋದ್ದಿನ್, ವಾಜೀದ್ ಇಮ್ರಾನ್, ಮಿರ್ಜಾ ಬೇಗ್, ನಸೀರ್ ಅಹ್ಮದ್ ಮತ್ತು ಮೊಹಮ್ಮದ್​​​​​ ರೆಹಮಾನ್ ಬಂಧಿತರು. ಬಂಧಿತರಿಂದ 30 ಲಕ್ಷ ರೂ. ಹಣ ಜಪ್ತಿ ಮಾಡಿಕೊಂಡಿದ್ದು, ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚೆಕ್​ಬುಕ್​ನಲ್ಲಿ ಆಯುಕ್ತರ ನಕಲಿ ಸಹಿ ಮಾಡಿ ಬ್ಯಾಂಕ್​ಗೆ 1 ಕೋಟಿ 32 ಲಕ್ಷ ರೂ. ಹಣ ವಿತ್​ ಡ್ರಾಗೆ 3 ಚೆಕ್​​​ಗಳನ್ನು ನೌಕರರು ಕಳಿಸಿದ್ದರು. ಒಂದು ಚೆಕ್​ ನೀಡಿ 35,56,640 ರೂ. ಹಣ ಡ್ರಾ ಮಾಡಿಕೊಂಡಿದ್ದರು. ಬಳಿಕ ಮತ್ತೆರಡು ಚೆಕ್​​ಗಳನ್ನು ಖದೀಮರು ಡ್ರಾಗೆ ಕಳುಹಿಸಿದ್ದರು.

ಅನುಮಾನ ಬಂದು ಆಯುಕ್ತರ ಕಚೇರಿಗೆ ಬ್ಯಾಂಕ್ ಸಿಬ್ಬಂದಿ ಮಾಹಿತಿ ನೀಡಿದ್ದರು. ಹೀಗಾಗಿ ತಕ್ಷಣವೇ ಎಚ್ಚೆತ್ತುಕೊಂಡು ದೂರು ದಾಖಲಿಸಿದ್ದ ಪಾಲಿಕೆ, ಇದೀಗ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

You Might Also Like

ಚಿತ್ರದುರ್ಗ : ವಿದ್ಯುತ್ ತಂತಿ ತಗುಲಿ ಮೂವರು ಸಾವು

ಇಬ್ರಾಹಿಂ ರೈಸಿ ನಿಧನ: ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್

ಬಳ್ಳಾರಿ ಸೆಂಟ್ರಲ್ ಜೈಲಿನಿಂದ ನಟ ದರ್ಶನ್ ಬಿಡುಗಡೆ

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ವ್ಯಕ್ತಿಯೊಬ್ಬನಿಂದ ಹಲ್ಲೆ

ನಮ್ಮ ಕಾರ್ಯಕ್ರಮಕ್ಕೆ ಬರುವ ‘ಕಾಂಗ್ರೆಸ್‌‍ ನಾಯಿ’ಯನ್ನು ಸಮಾಧಿ ಮಾಡ್ತೀವಿ : ಶಿವಸೇನೆ ಶಾಸಕ ಮತ್ತೊಂದು ಪ್ರಚೋದನಕಾರಿ ಹೇಳಿಕೆ

TAGGED:Kalaburagi
Share This Article
Facebook Copy Link Print
Previous Article Zameer ahamad Zameer ahamad Zameer ahamad ಕೆಚ್ಚಲು ಕೊಯ್ದ ಪ್ರಕರಣ : ಕೊಟ್ಟ ಮಾತಿನಂತೆ ಮಾಲೀಕನಿಗೆ 3 ಹಸು ನೀಡಿದ ಸಚಿವ ಜಮೀರ್‌
Next Article Top 10 News ಇಂದಿನ ಟಾಪ್-10 ಸುದ್ದಿಗಳು (15-01-2025)
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up