ಬೆಂಗಳೂರಿನಲ್ಲಿ ಆರಂಭವಾಗಲಿವೆ ಫುಡ್ ಟೆಸ್ಟಿಂಗ್ ಲ್ಯಾಬ್

ಬೆಂಗಳೂರು : ರಾಜ್ಯದಲ್ಲಿ ಆಹಾರ ಸುರಕ್ಷತೆ ದೃಷ್ಟಿಯಿಂದ ಅನೇಕ ಆಹಾರ ಪದಾರ್ಥಗಳು ನಿಷೇಧದ ಬೆನ್ನಲ್ಲೇ ಬೆಂಗಳೂರಿನಲ್ಲಿ ಆರಂಭವಾಗಲಿದೆ ಫುಡ್ ಟೆಸ್ಟಿಂಗ್ ಲ್ಯಾಬ್ ಆರಂಭವಾಗಲಿದೆ. ಏನೂ ತಿನ್ನಬೇಕು ಏನೂ ತಿನ್ನಬಾರದು ಎಂದು ಶುರುವಾಗಿದ್ದ ಗೊಂದಲಕ್ಕೆ ತೆರೆ ಎಳೆಯಲು ಆರೋಗ್ಯ ಇಲಾಖೆ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಬೆಂಗಳೂರಿನಲ್ಲಿ ಫುಡ್ ಟೆಸ್ಟಿಂಗ್ ಲ್ಯಾಬ್ ಆರಂಭಿಸಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದ್ದು ಜೊತೆಗೆ ಬೆಂಗಳೂರಿನ ಜನರಿಗೆ ಆರೋಗ್ಯ ಇಲಾಖೆಯಿಂದಲೇ ಫುಡ್ ಟೆಸ್ಟಿಂಗ್ ಕಿಟ್ ನೀಡಲು ಚಿಂತನೆ ನಡೆಸಿದೆ. ಹೋಟೆಲ್ ಹಾಗೂ ಆಹಾರ ಪದಾರ್ಥಗಳು … Continue reading ಬೆಂಗಳೂರಿನಲ್ಲಿ ಆರಂಭವಾಗಲಿವೆ ಫುಡ್ ಟೆಸ್ಟಿಂಗ್ ಲ್ಯಾಬ್