ಬೆಂಗಳೂರು: ನಗರದ ಶೆಟ್ಟಿಹಳ್ಳಿಯಲ್ಲಿ ಸಿಸಿಬಿ (CCB) ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದು, ನೈಜಿರಿಯಾ ಮೂಲದ ಡ್ರಗ್ ಪೆಡ್ಲರ್ (Drug Pedlar) ಅನ್ನು ವಶಕ್ಕೆ ಪಡೆದಿದ್ದಾರೆ.
ನೈಜಿರಿಯಾ ಮೂಲದ ಅಕ್ರಮ ಚಾಸಿ ಹೆನ್ರಿ ಚುಕ್ವುಮೆಕಾ ಬಂಧಿತ ಆರೋಪಿ. ಇತನಿಂದ ಸುಮಾರು 4 ಕೋಟಿ ಮೌಲ್ಯದ 4 ಕೆಜಿ NDMA ಕ್ರಿಸ್ಟಲ್‌ನ್ನು ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ರೌಡಿಗಳಿಗೆ, ಗೂಂಡಾಗಳಿಗೆ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ ಕಿಡಿ
ಸಿಸಿಬಿ ಎಇಎಸ್‌ಐ ಕೇಶವಮೂರ್ತಿ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಆರೋಪಿ ಪ್ರತಿಷ್ಟಿತ ಕಾಲೇಜ್ ಹಾಗೂ ಸಿಬ್ಬಂದಿಗಳಿಗೆ ಹೆಚ್ಚಿನ ಹಣಕ್ಕೆ ಡ್ರಗ್ ಮಾರುತ್ತಿದ್ದ. ಇದನ್ನೂ ಓದಿ: ಮಗಳ ಕೊಲೆ ವಿಚಾರವಾಗಿ ಸಿಎಂ ಹೇಳಿಕೆಗೆ ನೇಹಾ ತಂದೆ ಆಕ್ರೋಶ
ಘಾಟನೆಗೆ ಸಂಬಂಧಿಸಿದಂತೆ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ವಿದ್ಯಾರ್ಥಿನಿ ನೇಹಾ ಕೊಲೆ ವೈಯಕ್ತಿಕ ಕಾರಣಕ್ಕೆ ಹತ್ಯೆ ಆಗಿದೆ: ಸಿಎಂ

