By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಭದ್ರತೆ ಹೆಚ್ಚಳ, ಝಡ್ ಭದ್ರತೆ ಸೆಕ್ಯೂರಿಟಿ ಜೊತೆ ಬುಲೆಟ್ ಪ್ರೂಫ್‌ ಕಾರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಭದ್ರತೆ ಹೆಚ್ಚಳ, ಝಡ್ ಭದ್ರತೆ ಸೆಕ್ಯೂರಿಟಿ ಜೊತೆ ಬುಲೆಟ್ ಪ್ರೂಫ್‌ ಕಾರು

Blogರಾಷ್ಟ್ರೀಯ-National

ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಭದ್ರತೆ ಹೆಚ್ಚಳ, ಝಡ್ ಭದ್ರತೆ ಸೆಕ್ಯೂರಿಟಿ ಜೊತೆ ಬುಲೆಟ್ ಪ್ರೂಫ್‌ ಕಾರು

Foreign Minister S. Jaishankar's Security increased

Published May 14, 2025
Share
1 Min Read
S Jaishankar
SHARE

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಮುಂದುವರೆದಿದ್ದು, ಭಾರತದ ವಿದೇಶಾಂಗ ಸಚಿವ ಎಸ್‌ ಜೈಶಂಕರ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ.ಹೌದು, ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರ ಭದ್ರತೆಯನ್ನು ಗೃಹ ಸಚಿವಾಲಯ ಹೆಚ್ಚಿಸಲಾಗಿದೆ. ಈಗಾಗಲೇ ಇರುವ ಝಡ್ ಭದ್ರತೆ ಜತೆಗೆ ಬುಲೆಟ್​ ಪ್ರೂಫ್​ ಕಾರು ಕೂಡ ಸರ್ಕಾರ ಒದಗಿಸಲಿದೆ.

ದೆಹಲಿಯಲ್ಲಿರುವ ಅವರ ನಿವಾಸದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ. ಎಸ್ ಜೈಶಂಕರ್ ಅವರಿಗೆ ಈಗಾಗಲೇ ಗೃಹ ಸಚಿವಾಲಯವು Z- ವರ್ಗದ ಭದ್ರತೆಯನ್ನು ಹೊಂದಿದ್ದು, ಇದನ್ನು ಇದನ್ನು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಕಮಾಂಡೋಗಳು ಒದಗಿಸುತ್ತಿದ್ದು, ರಕ್ಷಣೆಗಾಗಿ 33 ಕಮಾಂಡೋಗಳ ತಂಡವನ್ನು 24/7 ನಿಯೋಜಿಸಲಾಗಿದೆ.

ಪಹಲ್ಲಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂದೂ‌ರ್ ನಂತರ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚಿದ ಮಿಲಿಟರಿ ಉದ್ವಿಗ್ನತೆಯ ನಡುವೆ ಭದ್ರತೆ ಬಿಗಿ ಗೊಳಿಸಲಾಗಿದೆ.

Z- ವರ್ಗದ ಭದ್ರತೆಯು ಭಾರತದಲ್ಲಿ ಮೂರನೇ ಅತ್ಯುನ್ನತ ಭದ್ರತೆಯಾಗಿದೆ. ಅದರಲ್ಲಿ 22 ಸೈನಿಕರಿರುತ್ತಾರೆ. ಇವರಲ್ಲಿ 4 ರಿಂದ 6 ಎನ್‌ಎಸ್‌ಜಿ ಕಮಾಂಡೋಗಳು ಮತ್ತು ಸ್ಥಳೀಯ ಪೊಲೀಸರು ಸೇರಿದ್ದಾರೆ. ಇದು ಬುಲೆಟ್​ ಪ್ರೂಫ್​ ಕಾರನ್ನು ಸಹ ಹೊಂದಿದೆ. ಹೆಚ್ಚುವರಿಯಾಗಿ, ಬೆಂಗಾವಲು ಪಡೆಗಳನ್ನು ಸಹ ಒದಗಿಸಲಾಗುತ್ತದೆ.

ಈ ಭದ್ರತೆಯನ್ನು ಹೆಚ್ಚಿನ ಭದ್ರತೆಯ ಅಗತ್ಯವಿರುವ ದೊಡ್ಡ ನಾಯಕರು ಮತ್ತು ಸೆಲೆಬ್ರಿಟಿಗಳಿಗೆ ನೀಡಲಾಗುತ್ತದೆ. ವಿದೇಶಾಂಗ ಸಚಿವರಿಗೆ ಇರುವ ಬೆದರಿಕೆಯನ್ನು ಗುಪ್ತಚರ ಬ್ಯೂರೋ (ಐಬಿ) ನಿರ್ಣಯಿಸಿದ ನಂತರ ಅಕ್ಟೋಬರ್ 2023ರಲ್ಲಿ ಅವರ ಭದ್ರತೆಯನ್ನು Y- ವರ್ಗದಿಂದ Z- ವರ್ಗಕ್ಕೆ ಹೆಚ್ಚಿಸಲಾಗಿತ್ತು.

You Might Also Like

ಮಾತಾ ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತವಾಗಿ 6 ಮಂದಿ ಸಾವು

ಬಿಆರ್‌ಎಸ್‌ ನಾಯಕಿ ಕೆ. ಕವಿತಾ ನ್ಯಾಯಾಂಗ ಬಂಧನ -ಮೇ 20ರವರೆಗೆ ವಿಸ್ತರಣೆ

ಬಿಎಂಡಬ್ಲ್ಯೂ ಹಿಟ್‌ ಆ್ಯಂಡ್ ರನ್ ಪ್ರಕರಣ- ರಾಜಕಾರಣಿ ಪುತ್ರ ಬಂಧನ

ದೊಡ್ಡ ನಿರ್ಧಾರ ಕೈಗೊಂಡ ಆಂಧ್ರಪ್ರದೇಶ ಸರ್ಕಾರ, ವಕ್ಫ್​ ಬೋರ್ಡ ವಜಾ

ಹತ್ರಾಸ್‌ ಕಾಲ್ತುಳಿತಕ್ಕೆ ಮಹಿಳೆಯರು ಮಕ್ಕಳು ಸೇರಿ 116 ಮಂದಿ ಬಲಿ

TAGGED:Bulletproof CarS JaishankarSecurity
Share This Article
Facebook Copy Link Print
Previous Article BSF 1 BSF 1 BSF 1 ಪಾಕಿಸ್ತಾನದ ವಶದಲ್ಲಿದ್ದ BSF ಯೋಧ ಪೂರ್ಣಂ ಕುಮಾರ್ ಶಾ ಬಿಡುಗಡೆ
Next Article TRT TRT TRT ಪಾಕಿಸ್ತಾನಕ್ಕೆ ಡ್ರೋನ್ ಕೊಟ್ಟಿದ್ದ ಟರ್ಕಿಗೆ ಶಾಕ್ ಕೊಟ್ಟ ಭಾರತ..!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up