By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಪ್ರಾಪ್ತೆಯನ್ನ ಗರ್ಭಿಣಿ ಮಾಡಿದ ಅನ್ಯಕೋಮಿನ ಯುವಕ: ಆರೋಪಿ ಕಾಲಿಗೆ ಗುಂಡೇಟು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಅಪ್ರಾಪ್ತೆಯನ್ನ ಗರ್ಭಿಣಿ ಮಾಡಿದ ಅನ್ಯಕೋಮಿನ ಯುವಕ: ಆರೋಪಿ ಕಾಲಿಗೆ ಗುಂಡೇಟು

CrimeLatestಅಪರಾಧಧಾರವಾಡ-Dharwadರಾಜ್ಯ-Karnataka

ಅಪ್ರಾಪ್ತೆಯನ್ನ ಗರ್ಭಿಣಿ ಮಾಡಿದ ಅನ್ಯಕೋಮಿನ ಯುವಕ: ಆರೋಪಿ ಕಾಲಿಗೆ ಗುಂಡೇಟು

Published May 4, 2024
Share
1 Min Read
police copy police copy police copy
SHARE

ಹುಬ್ಬಳ್ಳಿ: ಅಪ್ರಾಪತೆಯನ್ನು ಗರ್ಭಿಣಿ (Pregnant) ಮಾಡಿರುವ ಆರೋಪಿ ಯತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಪೊಲೀಸರು (Police) ಗುಂಡು (Shoot) ಹೊಡೆದಿರುವ ಘಟನೆ ಜೆಲ್ಲೆಯ ಸುತಗಟ್ಟಿ (Sutaghatti) ಗ್ರಾಮದ ಬಳಿ ನಡೆದಿದೆ.

ಸದ್ದಾಂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ್ದ ಆರೋಪಿ. ಸದ್ದಾಂನನ್ನು ಹಿಡಿಯಲು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಅವರು ಪೊಲೀಸರ ತಂಡ ರಚನೆ ಮಾಡಿದ್ದರು. ಈ ವೇಳೆ ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂಗಮೇಶ ದಿಡಿಗನಾಳ ನೇತೃತ್ವದ ತಂಡಕ್ಕೆ ಆರೋಪಿ ಸುತಗಟ್ಟಿ ಗ್ರಾಮದ ಬಳಿ ಇರುವ ಮಾಹಿತಿ ಸಿಕ್ಕಿದೆ. ಆರೋಪಿ ಹಿಡಿಯಲು ಹೋಗಿದ್ದ ಸಂಗಮೇಶ ಹಾಗೂ ಮತ್ತೋರ್ವ ಪೊಲೀಸ್ ಪೇದೆ ಮೇಲೆ ಆರೋಪಿ ಸದ್ದಾಂ ಪೆನ್‌ನೈಫ್‌ನಿಂದ ದಾಳಿ ಮಾಡಲು ಯತ್ನಿಸಿದ್ದಾನೆ. ಇದನ್ನೂ ಓದಿ: ರಾಯ್‌ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ಈ ವೇಳೆ ಇನ್‌ಸ್ಪೆಕ್ಟರ್ ಸಂಗಮೇಶ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದರೂ ಆರೋಪಿ ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದ್ದಾನೆ. ಕೊನೆಗೆ ಆರೋಪಿಯನ್ನು ಕಂಟ್ರೋಲ್ ಮಾಡಲು ಯತ್ನಿಸಿದ ವೇಳೆ ಆರೋಪಿ ಸದ್ದಾಂ ಮತ್ತೆ ಚಾಕುವಿನಿಂದ ಇನ್‌ಸ್ಪೆಕ್ಟರ್ ಮಂಡಿ ಮತ್ತು ಬೆನ್ನಿಗೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಸಂಗಮೇಶ ಅವರು ಆರೋಪಿ ಎಡಗಾಲಿಗೆ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ರಾಜ್ಯಪಾಲರ ಮೇಲೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ

ಸದ್ಯ ಆರೋಪಿ ಸದ್ದಾಂಗೆ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೊಲೀಸರ ಮೇಲೆ ದಾಳಿ ಮಾಡಿದ ಮತ್ತೊಂದು ಪ್ರಕರಣವನ್ನು ಆರೋಪಿ ವಿರುದ್ಧ ದಾಖಲಿಸುವ ಬಗ್ಗೆ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಂದಕಕ್ಕೆ ಉರುಳಿದ್ದ ಬಸ್ -20 ಮಂದಿ ಸಾವು

You Might Also Like

ನಟಿ, ಸಂಸದೆ ಕಂಗನಾ ರಣವಾತ್ ಗೆ ಸಂಕಷ್ಟ

ಮೈಸೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅಂತ್ಯಸಂಸ್ಕಾರ

ಆಸ್ತಿ ಮಾರಿದ ಹಣಕ್ಕಾಗಿ ಹೆತ್ತ ತಂದೆಯಿಂದ ಮಗನ ಕೊಲೆ

ಏನಿದು ಅಪ್ಪು ದೇವರ ಮಾಲೆ ವೃತ? ಹೇಗೆ ಆಚರಿಸಬೇಕಂತೆ? – News18 ಕನ್ನಡ

ಮಳೆಯಿಂದಾಗಿ ಕೆಆರ್‌ಎಸ್ ಡ್ಯಾಂನ ಒಳಹರಿವಿನಲ್ಲಿ ಹೆಚ್ಚಳ

TAGGED:#Hubballi Police#ಹುಬ್ಬಳ್ಳಿhubballi
Share This Article
Facebook Copy Link Print
Previous Article rahula copy rahula copy rahula copy ರಾಯ್‌ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ
Next Article rcb 3 copy rcb 3 copy rcb 3 copy ಆರ್‌ಸಿಬಿ ಹೋಮ್ ಗ್ರೌಂಡ್‌ನಲ್ಲಿಂದು ಟೈಟನ್ಸ್ ವಿರುದ್ಧ ಹೈವೋಲ್ಟೇಜ್ ಪಂದ್ಯ- ಕದನಕ್ಕೆ ಮಳೆ ಅಡ್ಡಿಯಗುವ ಸಾಧ್ಯತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up