By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಲ್ಟಿ ಸ್ಟಾರರ್ ‘ಫಾರೆಸ್ಟ್’ ಚಿತ್ರದ ರಿಲೀಸ್ ಡೇಟ್ ಅನೌನ್ಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮಲ್ಟಿ ಸ್ಟಾರರ್ ‘ಫಾರೆಸ್ಟ್’ ಚಿತ್ರದ ರಿಲೀಸ್ ಡೇಟ್ ಅನೌನ್ಸ್

BlogEntertainmentLatestಸ್ಯಾಂಡಲ್​ವುಡ್-Sandalwood

ಮಲ್ಟಿ ಸ್ಟಾರರ್ ‘ಫಾರೆಸ್ಟ್’ ಚಿತ್ರದ ರಿಲೀಸ್ ಡೇಟ್ ಅನೌನ್ಸ್

Forest Movie Release Date out

Published December 4, 2024
Share
1 Min Read
Forest Movie Release
SHARE

ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ, ಮಲ್ಟಿ ಸ್ಟಾರರ್ ಸಿನಿಮಾ “ಫಾರೆಸ್ಟ್” ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ. 2025ರ ಜನವರಿ 24 ರಂದು ಈ ಚಿತ್ರ ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆ ಆಗಲಿದೆ.

ಎನ್ ಎಂ ಕಾಂತರಾಜ್ ಅವರು ಎನ್ ಎಂ ಕೆ ಸಿನಿಮಾಸ್ ಬ್ಯಾನರ್ ನಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕಾಡಿನಲ್ಲೇ ನಡೆಯುವ ಅಡ್ವೆಂಚರಸ್ ಕಾಮಿಡಿ ಕಥೆಯನ್ನು ನಿರ್ದೇಶಕ ಚಂದ್ರಮೋಹನ್ ಈ ಚಿತ್ರದ ಮೂಲಕ ವಿಭಿನ್ನವಾಗಿ ಹೇಳುವ ಪ್ರಯತ್ನ ಮಾಡಿದ್ದಾರೆ.

ಸತ್ಯಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸತ್ಯಶೌರ್ಯ ಸಾಗರ್ ಅವರೆ ಸಂಭಾಷಣೆಯನ್ನೂ ಬರೆದಿದ್ದಾರೆ. ಧರ್ಮವಿಶ್ ಸಂಗೀತ ನಿರ್ದೇಶನ, ಆನಂದ್‌ರಾಜಾ ವಿಕ್ರಮ್ ಅವರ ಹಿನ್ನೆಲೆ ಸಂಗೀತ, ರವಿಕುಮಾರ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ ಹಾಗೂ ಡಾ||ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್‌ಕುಮಾರ್ ಮುಂತಾದ ಹಿರಿಯ ಹಾಗೂ ಕಿರಿಯ ಕಲಾವಿದರು ಅಭಿನಯಿಸಿರುವ ಮಲ್ಟಿ ಸ್ಟಾರರ್ ಚಿತ್ರ ಇದಾಗಿದೆ.

.
.

You Might Also Like

ಅಮೆರಿಕದಲ್ಲಿ ಸಂಭವಿಸಿದ ಕಾರು ಅಪಘಾತ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವು

ರಾಗಿಯಲ್ಲಿ ಮೋದಿ ಚಿತ್ರ ಬಿಡಿಸಿ ವಿಶ್ವದಾಖಲೆ ಬರೆದ 13 ವರ್ಷದ ಬಾಲಕಿ

‘ಟಾಕ್ಸಿಕ್’ ಚಿತ್ರ ಬಿಡುಗಡೆಗೆ 100 ದಿನ ಬಾಕಿ, ಯಶ್ ಹೊಸ ಲುಕ್ ಔಟ್

ಇಂದು ಟಿ20 ವಿಶ್ವಕಪ್‌ ‘ಫೈನಲ್‌ ವಾರ್‌’ : ಟೀಮ್ ಇಂದಿಗೆ ಗೆಲುವಿಗಾಗಿ ಹೋಮ-ಹವನ

ಪ್ರತ್ಯೇಕ ತಿರುಪತಿ ರಾಜ್ಯ ಕೋರಿ ಸುಪ್ರೀಂನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ

TAGGED:ChikkannaForest MovieSandalwood
Share This Article
Facebook Copy Link Print
Previous Article Triple Murder ಒಂದೇ ಕುಟುಂಬದ ಮೂವರ ಬರ್ಬರ ಹತ್ಯೆ, ಬೆಚ್ಚಿಬಿದ್ದ ದೆಹಲಿ..!
Next Article RBI ರಿಪೋ ದರದಲ್ಲಿ ಯತಾಸ್ಥಿತಿ ಕಾಯ್ದುಕೊಂಡ ಆರ್​ಬಿಐ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up