By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಾಂಗ್ಲಾದೇಶದ ಮೊದಲ ಮಹಿಳಾ ಸ್ಪೀಕರ್ ಆಗಿದ್ದ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಬಾಂಗ್ಲಾದೇಶದ ಮೊದಲ ಮಹಿಳಾ ಸ್ಪೀಕರ್ ಆಗಿದ್ದ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್

ವಿದೇಶ-InternationalLatest

ಬಾಂಗ್ಲಾದೇಶದ ಮೊದಲ ಮಹಿಳಾ ಸ್ಪೀಕರ್ ಆಗಿದ್ದ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್

Former Bangladesh Speaker Shirin Sharmin Chowdhury arrested in Dhaka

Published April 7, 2026
Share
1 Min Read
asfsg asfsg asfsg
SHARE

ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಸ್ಪೀಕರ್ ಆಗಿದ್ದ ಶಿರಿನ್ ಶರ್ಮಿನ್ ಚೌಧರಿ ಅವರನ್ನು ಢಾಕಾ ಮೆಟ್ರೋಪಾಲಿಟನ್ ಪೊಲೀಸರ ಪತ್ತೇದಾರಿ ವಿಭಾಗ (ಡಿಬಿ) ಇಂದು ಬಂಧಿಸಿದೆ.

ಢಾಕಾದ ಢಾಕಾ ನಗರದ ಧನ್ಮಂಡಿ 8/ಎ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಬಂಧನ ನಡೆದಿದ್ದು, ಅಧಿಕಾರಿಗಳು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ.

ವಿದ್ಯಾರ್ಥಿ ಚಳವಳಿಗೆ ಸಂಬಂಧಿಸಿದ ಪ್ರಕರಣದ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪತ್ತೇದಾರಿ ವಿಭಾಗದ ಹೆಚ್ಚುವರಿ ಕಮಿಷನರ್ ಮೊಹಮ್ಮದ್ ಶಫೀಕುಲ್ ಇಸ್ಲಾಂ ತಿಳಿಸಿದ್ದಾರೆ.

ಶಿರಿನ್ ಶರ್ಮಿನ್ ಚೌಧರಿ ಅವರು 2013ರಿಂದ 2024ರ ಆಗಸ್ಟ್‌ವರೆಗೆ ಬಾಂಗ್ಲಾದೇಶದ ಮೊದಲ ಮಹಿಳಾ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.

ಇನ್ನೂ, 2025ರ ಆಗಸ್ಟ್ 5ರಂದು ಶೇಖ್ ಹಸೀನಾ ಸರ್ಕಾರ ಪತನಗೊಂಡ 27 ದಿನಗಳ ಬಳಿಕ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರೊಂದಿಗೆ ಅವರ ದೀರ್ಘಕಾಲದ ಸಂಸದೀಯ ಜೀವನ ಅಂತ್ಯಗೊಂಡಿತ್ತು.

You Might Also Like

ಐಎಎಸ್‌ ಅಧಿಕಾರಿಗಳ ಪುತ್ರಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ಇಂದು ಭಾರೀ ಮಳೆ ಸಾಧ್ಯತೆ- ಕೇರಳದಲ್ಲಿ 11 ಮಂದಿ ಸಾವು

National Herald Case : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಬ್ರದರ್ಸ್​ ಹೆಸರು..!

ವಕ್ಫ್ ಬೋರ್ಡ್‌ಗೆ ಕಡಿವಾಣ ಹಾಕಲು ಕಾನೂನು ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ..?

ಕೋಗಿಲು ಬಡಾವಣೆ ಒತ್ತುವರಿ ತೆರವು : ಅರ್ಹ ನಿರಾಶ್ರಿತರಿಗೆ ಪುನರ್ವಸತಿ ಭರವಸೆ ನೀಡಿದ ಡಿಕೆಶಿ

TAGGED:BangladeshShirin Sharmin Chowdhury
Share This Article
Facebook Copy Link Print
Previous Article Auto Drivers Auto Drivers Auto Drivers ಎಲ್‌ಪಿಜಿ ಅಭಾವದಿಂದ ಸಂಕಷ್ಟ : ಪ್ರತಿಭಟನೆಗೆ ಮುಂದಾದ ಆಟೋ ಚಾಲಕರು
Next Article Rain Alert ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Karnataka Lokayukta
ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ, ಭ್ರಷ್ಟರ ಆಸ್ತಿ ಬಯಲು
ರಾಜ್ಯ-Karnataka
April 7, 2026
Trump Trump Trump
ಒಂದೇ ರಾತ್ರಿಯಲ್ಲಿ ಸರ್ವನಾಶವಾಗುತ್ತಾ ಇರಾನ್..? ಟ್ರಂಪ್ ಪ್ಲಾನ್ ಏನು..?
ವಿದೇಶ-International
April 7, 2026
express way toll copy express way toll copy express way toll copy
ಏ.10 ರಿಂದ ಟೋಲ್‌ಗಳಲ್ಲಿ ನಗದು ವ್ಯವಹಾರ ಬಂದ್
ರಾಷ್ಟ್ರೀಯ-National
April 7, 2026
sagadgzdg sagadgzdg sagadgzdg
ಬಳ್ಳಾರಿ : ಆಟೋ LPG ಅಭಾವ ತೀವ್ರ, ಚಾಲಕರಿಗೆ ಡಬಲ್ ಹೊಡೆತ
ಬಳ್ಳಾರಿ-Ballary
April 7, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up