By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಾಜಿ ವಿದೇಶಾಂಗ ಸಚಿವ ಕೆ. ನಟವರ್​ ಸಿಂಗ್​ ವಿಧಿವಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮಾಜಿ ವಿದೇಶಾಂಗ ಸಚಿವ ಕೆ. ನಟವರ್​ ಸಿಂಗ್​ ವಿಧಿವಶ

BlogLatestMain PostTop Storiesರಾಷ್ಟ್ರೀಯ-National

ಮಾಜಿ ವಿದೇಶಾಂಗ ಸಚಿವ ಕೆ. ನಟವರ್​ ಸಿಂಗ್​ ವಿಧಿವಶ

K Natwar Singh

Published August 11, 2024
Share
1 Min Read
Former External Affairs Minister K Natwar Singh
SHARE

ನವದೆಹಲಿ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ವಿದೇಶಾಂಗ ಸಚಿವ ಕೆ. ನಟವರ್​ ಸಿಂಗ್​ ಅವರು ನಿಧನರಾಗಿದ್ದಾರೆ. ಮೃತರಿಗೆ 93 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳ ಹಿಂದೆ ಅವರ ಆರೊಗ್ಯದಲ್ಲಿ ಏರುಪೇರಾದ ಕಾರಣ ಕುಟುಂಬಸ್ಥರು ಅವರನ್ನು ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಗೆ ದಾಖಲಿಸಿದ್ದರು. ಅರೋಗ್ಯ ಸ್ಥಿತಿ ಹದಗೆಟ್ಟ ಕಾರಣ ಶನಿವಾರ ತಡರಾತ್ರಿ ಇಹಲೋಕ ನಿಧನರಾದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ 1931ರಲ್ಲಿ ಜನಿಸಿದ ನಟವರ್ ಸಿಂಗ್‌ ಅವರು ಹಿರಿಯ ರಾಜತಾಂತ್ರಿಕರಾಗಿದ್ದರು. ಆಗಿನ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ 2004-05ರ ಅವಧಿಯಲ್ಲಿ ನಟವರ್ ಸಿಂಗ್ ಭಾರತದ ವಿದೇಶಾಂಗ ಸಚಿವರಾಗಿದ್ದರು. ಅವರು ತಮ್ಮ ರಾಜಕೀಯ ವೃತ್ತಿಜೀವನಕ್ಕೆ ರಾಜತಾಂತ್ರಿಕತೆಯ ಅನುಭವವನ್ನು ತಂದರು. ರಾಷ್ಟ್ರಕ್ಕೆ ಅವರ ಸೇವೆಗಾಗಿ 1984ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಯಿತು.

ಅವರು ‘ದಿ ಲೆಗಸಿ ಆಫ್ ನೆಹರು: ಎ ಮೆಮೋರಿಯಲ್ ಟ್ರಿಬ್ಯೂಟ್’ ಮತ್ತು ‘ಮೈ ಚೀನಾ ಡೈರಿ 1956-88’ ಸೇರಿದಂತೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ಅವರ ಆತ್ಮಕಥೆಗೆ ‘ಒಂದು ಜೀವನವೇ ಸಾಕಾಗುವುದಿಲ್ಲ’ (ಒನ್ ಲೈಫ್ ಈಸ್ ನಾಟ್ ಎನಫ್) ಎಂದು ಹೆಸರಿಸಲಾಗಿದೆ.

ಕೊಚ್ಚಿಹೋದ ತುಂಗಭದ್ರಾ ಅಣೆಕಟ್ಟೆಯ ಗೇಟ್ ನಂ.19, ಪ್ರವಾಹ ಭೀತಿ

ನಟವರ್​ ಸಿಂಗ್​ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್​ ಸೇರಿದಂತೆ ಆಡಳಿತ ಹಾಗೂ ವಿಪಕ್ಷಗಳ ಸದಸ್ಯರು ಸಂತಾಪ ಸೂಚಿಸಿದ್ದಾರೆ. ನಟವರ್ ಸಿಂಗ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ನಟವರ್ ಸಿಂಗ್ ಅವರ ನಿಧನದಿಂದ ಬಹಳ ನೋವಾಗಿದೆ. ಅವರು ರಾಜತಾಂತ್ರಿಕತೆ ಮತ್ತು ವಿದೇಶಾಂಗ ನೀತಿಯ ಬಹಳ ಕೊಡುಗೆಗಳನ್ನು ನೀಡಿದ್ದಾರೆ. ಅವರು ತಮ್ಮ ಬುದ್ಧಿವಂತಿಕೆ ಮತ್ತು ಸಮೃದ್ಧ ಬರವಣಿಗೆಗೆ ಹೆಸರುವಾಸಿಯಾಗಿದ್ದರು ಎಂದು ಪ್ರಧಾನಿ ಮೋದಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

You Might Also Like

ಸತ್ಯ, ನ್ಯಾಯ ಮೇಲುಗೈ ಸಾಧಿಸುತ್ತದೆ: ಯುವ ಪತ್ನಿ ಶ್ರೀದೇವಿ

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರ

ಇಂದಿನಿಂದ ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭ, ಆಗಲಿದೆ ಗಣ್ಯರಿಗೆ ಶ್ರದ್ಧಾಜಲಿ

ಮಲಯಾಳಂ ನಿರ್ದೇಶಕ ವೇಣುಗೋಪನ್ ನಿಧನ

ಆರ್‌ಎಸ್‌ಎಸ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಿಯಾಂಕ್ ಖರ್ಗೆ, ಗುಂಡೂರಾವ್ ಸೇರಿ ಹಲವರಿಗೆ ನೋಟೀಸ್

TAGGED:K Natwar Singh
Share This Article
Facebook Copy Link Print
Previous Article JKKK JKKK JKKK ಮತ್ತೆ ಗದ್ದೆಗೆ ಇಳಿದು ಭತ್ತ ನಾಟಿ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ
Next Article Scooter ಕೀ ಸಮೇತ ಸ್ಕೂಟರ್‌ ಕದ್ದು ಪರಾರಿಯಾದ ಕಿಲಾಡಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up