By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಾರ್ಕಳದ ಮಾಜಿ ಶಾಸಕ ದಿ.ಗೋಪಾಲ್‌ ಭಂಡಾರಿ ಅವರ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕಾರ್ಕಳದ ಮಾಜಿ ಶಾಸಕ ದಿ.ಗೋಪಾಲ್‌ ಭಂಡಾರಿ ಅವರ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ರಾಜ್ಯ-KarnatakaLatestಉತ್ತರ ಕನ್ನಡ-Uttara Kannada

ಕಾರ್ಕಳದ ಮಾಜಿ ಶಾಸಕ ದಿ.ಗೋಪಾಲ್‌ ಭಂಡಾರಿ ಅವರ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

Former Karkala MLA D. Gopal Bhandari's son commits suicide

Published October 14, 2025
Share
1 Min Read
Sudeep Bhandari Sudeep Bhandari Sudeep Bhandari
SHARE

ಉಡುಪಿ : ಕಾರ್ಕಳದ ಮಾಜಿ ಶಾಸಕ ದಿ.ಗೋಪಾಲ್‌ ಭಂಡಾರಿ ಅವರ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಜಿ ಶಾಸಕರ ಪುತ್ರ ಆಗಿರುವ ಸುದೀಪ್‌ ಅವರು ಹೆಬ್ರಿ ತಾಲೂಕು ನಿವಾಸಿ. ಸುದೀಪ್‌ ಅವರು ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು ಎನ್ನಲಾಗಿದ್ದು, ಬ್ರಹ್ಮಾವರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಉದ್ಯಮಿ ಸುದೀಪ್ ಭಂಡಾರಿ ಅವರು ವ್ಯವಹಾರದಲ್ಲಿ ಉಂಟಾದ ತೀವ್ರ ಆರ್ಥಿಕ ನಷ್ಟದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ರಾತ್ರಿ ಬಾರ್ಕೂರು ಬಳಿ ರೈಲಿಗೆ ತಲೆಕೊಟ್ಟು ಅವರು ಸಾವಿಗೆ ಶರಣಾಗಿದ್ದಾರೆ. ಅವರ ಛಿದ್ರಗೊಂಡ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಸೋಮವಾರ ರಾತ್ರಿ 7:15ರ ಸುಮಾರಿಗೆ ಸುದೀಪ್ ಕೊನೆಯ ಬಾರಿಗೆ ವಾಟ್ಸ್ಯಾಪ್‌ನಲ್ಲಿ ಸಕ್ರಿಯರಾಗಿದ್ದರು. ಆ ಬಳಿಕ ಅವರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಕುಟುಂಬಸ್ಥರು ಮತ್ತು ಸ್ನೇಹಿತರು ಹುಡುಕಾಟ ನಡೆಸಿದಾಗ ಬಾರ್ಕೂರು ಸಮೀಪದ ರೈಲ್ವೆ ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ರೈಲು ಡಿಕ್ಕಿ ಹೊಡೆದ ರಭಸಕ್ಕೆ ಸುದೀಪ್‌ ಭಂಡಾರಿ ಅವರ ದೇಹ ಸಂಪೂರ್ಣವಾಗಿ ಛಿದ್ರ ಛಿದ್ರವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಮುಂದುವರೆಸಿದ್ದಾರೆ.

1999 ರಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು ಸುದೀಪ್‌ ತಂದೆ ಹೆಚ್‌.ಗೋಪಾಲ್‌ ಭಂಡಾರಿ ಅವರು. ನಂತರ 2008 ರಲ್ಲಿಯೂ ಎರಡನೇ ಬಾರಿ ಶಾಸಕರಾಗಿದ್ದಾರೆ.

You Might Also Like

Chaitra Kundapura : ಹೆಸರು ಬದಲಿಸಿಕೊಂಡ ಚೈತ್ರಾ ಕುಂದಾಪುರ

ಹಳದಿ- ಕೆಂಪು ಬಣ್ಣದ ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡುವಂತೆ ರಾಜ್ಯ ಸರ್ಕಾರ ಮತ್ತೆ ಹಕ್ಕು ಮಂಡನೆ

ಭ್ರಷ್ಟಚಾರಕ್ಕೆ ಕಡಿವಾಣ ಟೊಮೋಟೊ ಬೆಳೆಗಾರರ ಒತ್ತಾಯ

ಮೈಸೂರು ದಸರಾದಲ್ಲಿ ವಾರ್ತಾ ಇಲಾಖೆಯ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ

ಪತ್ರಕರ್ತರ ಸೋಗಿನಲ್ಲಿ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಖದೀಮರು ಅರೆಸ್ಟ್

TAGGED:Gopal Bhandari
Share This Article
Facebook Copy Link Print
Previous Article Has Has Has ಹಾಸನಾಂಬೆ ದರ್ಶನ 5ನೇ ದಿನ : ದೇವಿ ದರ್ಶನ ಪಡೆದ ಅಮೆರಿಕ ಮೂಲದ ದಂಪತಿ
Next Article Chiradurga Chiradurga Chiradurga ಡಿಡಿಪಿಐ ಕಚೇರಿಯಲ್ಲೇ ಸಿಬ್ಬಂದಿಯಿಂದ ಎಣ್ಣೆ ಪಾರ್ಟಿ, ವೀಡಿಯೋ ವೈರಲ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up