ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥರ

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. “ವೈದ್ಯರು ಆರೋಗ್ಯ ತಪಾಸಣೆ ಮಾಡಿದ್ದು, ಸದ್ಯ ಎಸ್. ಎಂ. ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದೆ. ಸೋಮವಾರ ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ” ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. ಡಾ.ಸತ್ಯನಾರಾಯಣ ಹಾಗೂ ಡಾ. ಸುನೀ ಲ್ ಕಾರಂತ ನೇತೃತ್ವದ ವೈ ದ್ಯರ ತಂಡವು ಅವರಿಗೆ ಚಿಕಿತ್ಸೆ ಒದಗಿಸುತ್ತಿದೆ. ಅವರ ಆರೋ ಗ್ಯ ಸ್ಥಿರವಾಗಿದ್ದು, ಮನೆಗೆ ಸೋ ಮವಾರ ತೆರಳಲಿದ್ದಾರೆ ಎಂದು … Continue reading ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥರ