By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಧಿವಶ..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಧಿವಶ..!

BlogLatestMain PostTop Storiesರಾಜ್ಯ-Karnataka

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಧಿವಶ..!

Former Karnataka CM SM Krishna passes away at 92

Published December 10, 2024
Share
2 Min Read
sm krishna 1 copy sm krishna 1 copy sm krishna 1 copy
SHARE

ಬೆಂಗಳೂರು : ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್.ಎಂ.ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು(ಡಿ.10) ಬೆಳಗಿನ ಜಾವ 2.30 ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.

ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ
ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು.

ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ ನೆರವೇರಿಸಲಾಗುವುದು ಎಂದು ಎಸ್ ಎಂ ಕೃಷ್ಣ ಅವರ ದೀರ್ಘಕಾಲದ ಒಡನಾಡಿಗಳು, ಸಂಬಂಧಿಗಳು ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿಯಾಗಿ 1999 ರಿಂದ 2004ರವರೆಗೂ ಅಧಿಕಾರ ನಡೆಸಿದ ಅವರು, 2004- 2008ರಲ್ಲಿ ಯುಪಿಎ ಸರಕಾರದ ಮೊದಲ ಅವಧಿಯಲ್ಲಿ ಮಹಾರಾಷ್ಟ್ರ ರಾಜ್ಯಪಾಲರಾಗಿ, ನಂತರ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ಕಾಂಗ್ರೆಸ್‌ನಿಂದ ಮುಖ್ಯಮಂತ್ರಿಯಾದ ಎಸ್‌ಎಂ ಕೃಷ್ಣ, ಮೊದಲು ರಾಜಕೀಯಕ್ಕೆ ಇಳಿದಿದ್ದು ಪಕ್ಷೇತರ ಅಭ್ಯರ್ಥಿಯಾಗಿ. 1962ರಲ್ಲಿ ಮದ್ದೂರು ವಿಧಾನಸಭೆ ಕ್ಷೇತ್ರದಲ್ಲಿ ಮೊದಲ ಚುನಾವಣೆಯಲ್ಲಿಯೇ ಗೆಲುವಿನ ನಗೆ ಬೀರಿದ್ದರು. ನಂತರ ಪ್ರಜಾ ಸೋಷಿಯಲಿಸ್ಟ್ ಪಕ್ಷ ಸೇರಿದ್ದರು. 1967ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದರು. 1968ರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಸಂಸತ್ ಪ್ರವೇಶಿಸಿದರು. ಬಳಿಕ ಕಾಂಗ್ರೆಸ್ ಸೇರಿದ ಅವರು 1971 ಹಾಗೂ 1980ರ ಚುನಾವಣೆಗಳಲ್ಲಿ ಲೋಕಸಭೆಗೆ ಆಯ್ಕೆಯಾಗಿದ್ದರು.

ಕೆಪಿಸಿಸಿ ಅಧ್ಯಕ್ಷರಾದ ಅವರು 1999ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಗೆಲುವಿನತ್ತ ಮುನ್ನಡೆಸಿದರು. ಮುಖ್ಯಮಂತ್ರಿ ಹುದ್ದೆಯೂ ಅನಾಯಾಸವಾಗಿ ಒಲಿದಿತ್ತು. ಯುಪಿಎ ಸರಕಾರದ ಮೊದಲ ಅವಧಿಯಲ್ಲಿ ಮಹಾರಾಷ್ಟ್ರ ರಾಜ್ಯಪಾಲರಾಗಿ, ಎರಡನೇ ಅವಧಿಯಲ್ಲಿ ರಾಜ್ಯಸಭೆ ಸದಸ್ಯತ್ವದ ಮೂಲಕ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸಿದರು.

ಹಲವಾರು ದಶಕಗಳ ಕಾಲ ಕಾಂಗ್ರೆಸ್ ಕಟ್ಟಾಳುವಾಗಿದ್ದ ಅವರು, 2017ರಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿ ಅಚ್ಚರಿ ಮೂಡಿಸಿದರು. ಆದರೆ ಇಳಿವಯಸ್ಸಿನಲ್ಲಿ ಅವರು ಮತ್ತೆ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳಲಿಲ್ಲ. 2023ರ ಜನವರಿ 7ರಂದು ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ್ದ ಕೃಷ್ಣ, ಈಗ ಇಹಲೋಕ ತ್ಯಜಿಸಿದ್ದಾರೆ.

You Might Also Like

ಇದೆ 12ರಂದು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರಸ್ವಾಮಿ ಆಯ್ಕೆ ಸಾಧ್ಯತೆ

ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ ತಾಲಿಬಾನ್‌ ಸರ್ಕಾರದ ಪ್ರಭಾವಿ ಸಚಿವ ಸಾವು

ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಕಿರುತೆರೆ ನಟ ಚರಿತ್ ಅರೆಸ್ಟ್

’ಟಾಕ್ಸಿಕ್’ ಸಿನಿಮಾಗಾಗಿ ಮರ ಕಡಿದ ಆರೋಪ, ಎಫ್‌ಐಆರ್ ದಾಖಲು

ನಾನು ಮೋದಿಯನ್ನು ದ್ವೇಷಿಸಲ್ಲ ; ರಾಹುಲ್ ಗಾಂಧಿ

TAGGED:#SM KrishnaFormer Karnataka CM
Share This Article
Facebook Copy Link Print
Previous Article Sanjay Malhotra ಸಂಜಯ್‌ ಮಲ್ಹೋತ್ರಾ ಭಾರತೀಯ ರಿಸರ್ವ್‌ ಬ್ಯಾಂಕ್‌ನ ನೂತನ ಗವರ್ನರ್‌
Next Article SM Krishna ಎಸ್‌‍.ಎಂ.ಕೃಷ್ಣ ನಿಧನ : ಮೂರು ದಿನ ಶೋಕಾಚರಣೆ, ನಾಳೆ ಸರ್ಕಾರಿ ರಜೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up