By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಾಜಿ ಸಚಿವ ಹಾಗೂ ಮಾಜಿ ಉಪಸಭಾಪತಿ ಮನೋಹರ ತಹಸೀಲ್ದಾರ ವಿಧಿವಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮಾಜಿ ಸಚಿವ ಹಾಗೂ ಮಾಜಿ ಉಪಸಭಾಪತಿ ಮನೋಹರ ತಹಸೀಲ್ದಾರ ವಿಧಿವಶ

BlogLatestರಾಜ್ಯ-Karnataka

ಮಾಜಿ ಸಚಿವ ಹಾಗೂ ಮಾಜಿ ಉಪಸಭಾಪತಿ ಮನೋಹರ ತಹಸೀಲ್ದಾರ ವಿಧಿವಶ

Former Minister and Former Deputy Speaker Manohar Tahsildar Passes Away

Published November 21, 2024
Share
1 Min Read
Manohar Tahsildar
SHARE

ಬೆಂಗಳೂರು : ಮಾಜಿ ಸಚಿವ ಹಾಗೂ ಮಾಜಿ ಉಪಸಭಾಪತಿ ಮನೋಹರ್‌ ತಹಶೀಲ್ದಾರ್‌ ಅವರು ನಿಧನರಾಗಿದ್ದಾರೆ ಅವರಿಗೆ 78ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಶಂಕರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಮನೋಹರ ತಹಶೀಲ್ದಾರ ಅವರು ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ, ಕಾರ್ಯಕರ್ತರು, ಅಭಿಮಾನಿಗಳನ್ನು ಅಗಲಿದ್ದಾರೆ.

ಮನೋಹರ ತಹಶೀಲ್ದಾರ ಅವರ ಪಾರ್ಥಿವ ಶರೀರವನ್ನು ಇಂದು ಮಧ್ಯಾಹ್ನ 12 ಗಂಟೆಯಿಂದ ಹಾನಗಲ್ಲ ಪಟ್ಟಣದ ಎನ್‌ಸಿಜೆಸಿ ಮಹಾವಿದ್ಯಾಲಯ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ನಾಳೆ ಹುಟ್ಟೂರಾದ ಅಕ್ಕಿಹೊಳಿ ಗ್ರಾಮದಲ್ಲಿರುವ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ.

ಮೊದಲ ಬಾರಿಗೆ 1978ರಲ್ಲಿ ಹಾನಗಲ್ಲ ವಿಧಾನಸಭೆ ಕ್ಷೇತ್ರದಿಂದ ಚುನಾಯಿತರಾಗಿದ್ದ ಮನೋಹರ್‌ ತಹಶೀಲ್ದಾರ್‌ ಅವರು, 1989, 1999, 2013 ಸೇರಿದಂತೆ 4 ಬಾರಿ ವಿಧಾನಸಭೆ ಪ್ರವೇಶ ಮಾಡಿದ್ದರು. ಎಸ್‌‍.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ವಿಧಾನಸಭೆ ಉಪಾಧ್ಯಕ್ಷರಾಗಿ ಮನೋಹರ್‌ ತಹಶೀಲ್ದಾರ್‌ ಸೇವೆ ಸಲ್ಲಿಸಿದ್ದರು.

2015ರಲ್ಲಿ ಕಾಂಗ್ರೆಸ್‌‍ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಇವರು 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ಸಿಗದ ಕಾರಣ ಕಾಂಗ್ರೆಸ್‌‍ ತೊರೆದು ಜೆಡಿಎಸ್‌‍ ಸೇರಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌‍ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಮನೋಹರ್‌ ತಹಶೀಲ್ದಾರ್‌ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ, ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

You Might Also Like

ಐಪಿಎಲ್ 2026 ಹರಾಜು : 350 ಆಟಗಾರರ ಅಂತಿಮ ಪಟ್ಟಿ ಬಿಡುಗಡೆ

ಬೆಂಗಳೂರು : ರೆಫ್ರಿಜರೇಟರ್‌ನಲ್ಲಿ ತುಂಡು ತುಂಡಾಗಿ ಕತ್ತರಿಸಿದ ಯುವತಿ ದೇಹದ ಭಾಗಗಳು ಪತ್ತೆ

ಮಾಜಿ ಸಚಿವ ಎಂ.ಪಿ.ಕೇಶವಮೂರ್ತಿ ನಿಧನ

ಉತ್ತರಪ್ರದೇಶದಲ್ಲಿ ಒಂದೇ ಕುಟುಂಬದ 5 ಮಂದಿಯ ಕೊಲೆ- ತನ್ನವರನ್ನ ಕೊಂದು ತಾನು ಸತ್ತ

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ದೇವಸ್ಥಾನದ ಪೂಜಾರಿ, ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ

TAGGED:Manohar Tahsildar
Share This Article
Facebook Copy Link Print
Previous Article Payton ಹೊಲದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ
Next Article Siddaramaiah ಬಿಪಿಎಲ್​ ಕಾರ್ಡ್ ರದ್ದತಿಗೆ ಬ್ರೇಕ್ ಹಾಕಿದ ಸಿಎಂ ಸಿದ್ದರಾಮಯ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up