28 ವರ್ಷಗಳ ಬಳಿಕ ಕಾಶ್ಮೀರಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ದೇವೇಗೌಡರು
ಶ್ರೀನಗರ: ತಾವು ಪ್ರಧಾನಿಗಳಾದ 28 ವರ್ಷಗಳ ನಂತರ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕಣಿವೆ ರಾಜ್ಯ ಕಾಶ್ಮೀರಕ್ಕೆ ಭೇಟಿ ನೀಡಿ ದೇಶದ ಕೊನೆಯ ಭಾಗದಲ್ಲಿರುವ ಉರಿ ಜಲವಿದ್ಯುತ್ ಘಟಕವನ್ನು ಖುದ್ದು ವೀಕ್ಷಿಸಿದರು. ಬುಧವಾರವೇ ಶ್ರೀನಗರಕ್ಕೆ ಆಗಮಿಸಿದ್ದ ಮಾಜಿ ಪ್ರಧಾನಿಗಳು, 28 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಗುರುವಾರ ಬೆಳಗ್ಗೆಯೇ ಶ್ರೀನಗರದಿಂದ ಬಾರಮುಲ್ಲಾಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿ; ತಾವು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಈ ರೇಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ್ದನ್ನು ನೆನಪು ಮಾಡಿಕೊಂಡರು. ಬಾರಾಮುಲ್ಲಾದಿಂದ … Continue reading 28 ವರ್ಷಗಳ ಬಳಿಕ ಕಾಶ್ಮೀರಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ದೇವೇಗೌಡರು
Copy and paste this URL into your WordPress site to embed
Copy and paste this code into your site to embed