ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇಬ್ ಭಟ್ಟಾಚಾರ್ಯ ಇನ್ನಿಲ್ಲ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಗುರುವಾರ ಬೆಳಗ್ಗೆ ಕೋಲ್ಕತ್ತಾದ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿದ್ದು, ಪತ್ನಿ ಮೀರಾ ಹಾಗೂ ಮಗಳು ಸುಚೇತನಾ ಅವರನ್ನು ಅಗಲಿದ್ದಾರೆ. ಭಟ್ಟಾಚಾರ್ಯ ಅವರು ದಕ್ಷಿಣ ಕೋಲ್ಕತ್ತಾದ ಬಲ್ಲಿಗುಂಗೆ ಪ್ರದೇಶದಲ್ಲಿ ಎರಡು ಕೋಣೆಗಳ ಸಣ್ಣ ಸರ್ಕಾರಿ ಅಪಾರ್ಟ್​ಮೆಂಟ್​ನಲ್ಲಿ ಸರಳ ಜೀವನ ನಡೆಸುತ್ತಿದ್ದರು. ಅವರು ದೀರ್ಘಕಾಲದ ಅಬ್ಸ್ಟ್ರಕ್ಟಿವ್ ಪಲ್ಮನರಿ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ ಕೆಲವು ವರ್ಷಗಳಿಂದ ಮನೆಯಲ್ಲೇ ಇರುತ್ತಿದ್ದರು. ಕೊನೆಯದಾಗಿ ಅವರು 2019 ರಲ್ಲಿ ಸಿಪಿಐ(ಎಂ) ಸಮಾವೇಶದಲ್ಲಿ … Continue reading ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇಬ್ ಭಟ್ಟಾಚಾರ್ಯ ಇನ್ನಿಲ್ಲ