By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಂಡ್ಯದಲ್ಲಿ ಸಂಚಲನ ಮೂಡಿಸಿದ ಅರ್ಚಕನ ಹತ್ಯೆ ಪ್ರಕಾರದಲ್ಲಿ ಪತ್ನಿ ಸೇರಿ ನಾಲ್ವರು ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಮಂಡ್ಯ-Mandya - ಮಂಡ್ಯದಲ್ಲಿ ಸಂಚಲನ ಮೂಡಿಸಿದ ಅರ್ಚಕನ ಹತ್ಯೆ ಪ್ರಕಾರದಲ್ಲಿ ಪತ್ನಿ ಸೇರಿ ನಾಲ್ವರು ಬಂಧನ

ಮಂಡ್ಯ-Mandya

ಮಂಡ್ಯದಲ್ಲಿ ಸಂಚಲನ ಮೂಡಿಸಿದ ಅರ್ಚಕನ ಹತ್ಯೆ ಪ್ರಕಾರದಲ್ಲಿ ಪತ್ನಿ ಸೇರಿ ನಾಲ್ವರು ಬಂಧನ

Four arrested in connection with priest's murder that created a stir in Mandya

Published March 11, 2026
Share
2 Min Read
sgdsgsdg sgdsgsdg sgdsgsdg
SHARE

ಮಂಡ್ಯ, ಮಾರ್ಚ್ 11: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ಅರ್ಚಕನೊಬ್ಬನ ಹತ್ಯೆ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. ಈ ಪ್ರಕರಣದಲ್ಲಿ ಪತ್ನಿಯೇ ತನ್ನ ಪ್ರಿಯಕರ ಮತ್ತು ಆತನ ಸ್ನೇಹಿತರ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿಸಿರುವುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಹತ್ಯೆಯಾದ ಅರ್ಚಕನನ್ನು ಸಿದ್ದಲಿಂಗಪ್ಪ (46) ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಸಿದ್ದಲಿಂಗಪ್ಪ ಅವರ ಪತ್ನಿ ಶಾಲಿನಿ, ಆಕೆಯ ಪ್ರಿಯಕರ ಹರೀಶ್ ಹಾಗೂ ಆತನ ಸ್ನೇಹಿತರಾದ ಸಂತೋಷ್ ಮತ್ತು ಗಣೇಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 6ರಂದು ಸಿಡಿಎಸ್ ನಾಲೆಯಲ್ಲಿ ಸಿದ್ದಲಿಂಗಪ್ಪ ಅವರ ಶವ ಪತ್ತೆಯಾಗಿತ್ತು. ಆರಂಭದಲ್ಲಿ ಇದು ಅಪಘಾತವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದ್ದರೂ, ಸ್ಥಳದಲ್ಲಿ ಸಿಕ್ಕಿದ್ದ ಚಪ್ಪಲಿ ಮತ್ತು ರಕ್ತದ ಕಲೆಗಳು ಪೊಲೀಸರಲ್ಲಿ ಅನುಮಾನ ಹುಟ್ಟಿಸಿತು.

ಪೊಲೀಸರು ತನಿಖೆ ತೀವ್ರಗೊಳಿಸಿದಾಗ ಸಿದ್ದಲಿಂಗಪ್ಪ ಅವರ ಪತ್ನಿ ಶಾಲಿನಿ ಹಾಗೂ ಹರೀಶ್ ನಡುವೆ ಅನೈತಿಕ ಸಂಬಂಧ ಇದ್ದದ್ದು ಬೆಳಕಿಗೆ ಬಂದಿದೆ. ಸುಮಾರು ಒಂದೂವರೆ ವರ್ಷದ ಹಿಂದೆ ಈ ಸಂಬಂಧದ ಬಗ್ಗೆ ತಿಳಿದ ಸಿದ್ದಲಿಂಗಪ್ಪ, ಪತ್ನಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರೆಂದು ತಿಳಿದುಬಂದಿದೆ. ಬಳಿಕ ಕುಟುಂಬ ಉಳಿಸಿಕೊಳ್ಳುವ ಉದ್ದೇಶದಿಂದ ಪತ್ನಿಗೆ ಬುದ್ಧಿಮಾತು ಹೇಳಿ ಸರಿದಾರಿಗೆ ತರಲು ಪ್ರಯತ್ನಿಸಿದ್ದರು ಎಂದು ತಿಳಿದುಬಂದಿದೆ.

ಆದರೆ ಪತಿ ತನ್ನ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆ ಎಂದುಕೊಂಡ ಶಾಲಿನಿ, ಪ್ರಿಯಕರ ಹರೀಶ್ ಜೊತೆಗೂಡಿ ಕೊಲೆ ಸಂಚು ರೂಪಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಮಾರ್ಚ್ 6ರಂದು ಸಿದ್ದಲಿಂಗಪ್ಪ ಪೂಜೆಗಾಗಿ ಹೊರಗೆ ತೆರಳಿದ್ದ ವೇಳೆ ಶಾಲಿನಿ ಹರೀಶ್‌ಗೆ ಸಂದೇಶ ಕಳುಹಿಸಿ ಪತಿ ಮನೆಗೆ ಮರಳುವ ಸಮಯದ ಮಾಹಿತಿ ನೀಡಿದ್ದಳು.

ಪೂಜೆ ಮುಗಿಸಿಕೊಂಡು ಬೈಕ್‌ನಲ್ಲಿ ಮರಳುತ್ತಿದ್ದ ಸಿದ್ದಲಿಂಗಪ್ಪ ಅವರನ್ನು ಹರೀಶ್ ಹಾಗೂ ಆತನ ಸ್ನೇಹಿತರಾದ ಸಂತೋಷ್ ಮತ್ತು ಗಣೇಶ್ ಅಡ್ಡಗಟ್ಟಿ ದೊಣ್ಣೆಯಿಂದ ತಲೆಗೆ ಬಲವಾಗಿ ಹೊಡೆದು ಹತ್ಯೆ ಮಾಡಿದ್ದಾರೆ. ಬಳಿಕ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹ ಮತ್ತು ಬೈಕ್ ಅನ್ನು ಸಿಡಿಎಸ್ ನಾಲೆಗೆ ಎಸೆದು ಆರೋಪಿಗಳು ಪರಾರಿಯಾಗಿದ್ದರು.

ಘಟನೆ ಸ್ಥಳದಲ್ಲಿ ಕಂಡುಬಂದ ರಕ್ತದ ಕಲೆಗಳ ಆಧಾರದ ಮೇಲೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ತನಿಖೆ ನಡೆಸಿ ಪ್ರಕರಣದ ನಿಜಾಂಶವನ್ನು ಬಯಲಿಗೆಳೆದಿದ್ದಾರೆ. ವಿಚಾರಣೆ ವೇಳೆ ಶಾಲಿನಿ ಸೇರಿದಂತೆ ಆರೋಪಿಗಳು ಕೃತ್ಯವನ್ನು ಒಪ್ಪಿಕೊಂಡಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

You Might Also Like

ವರುಣಾರ್ಭಟಕ್ಕೆ ಕೆಆರ್‌ಎಸ್‌ ಡ್ಯಾಂನಲ್ಲಿ ಒಳಹರಿವು ಮತ್ತಷ್ಟು ಹೆಚ್ಚಳ

ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು

ತುಂಬಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿ ಸರ್ಕಾರಿ ನೌಕರ ಆತ್ಮಹತ್ಯೆ

ಬೇಬಿಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್- ಜೆಡಿಎಸ್‌ಗೆ ಸಿಕ್ತು ಸರ್ಕಾರ ವಿರುದ್ಧ ಹೊಸ ಅಸ್ತ್ರ

ಇಂದು ಮಂಡ್ಯದ ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

TAGGED:Mandya
Share This Article
Facebook Copy Link Print
Previous Article Harish Rana Harish Rana Harish Rana 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಸುಪ್ರೀಂ ಅನುಮತಿ
Next Article Hotels LPG Hotels LPG Hotels LPG ಎಲ್‌ಪಿಜಿ ಕೊರತೆಯಿಂದ ಹೋಟೆಲ್‌ಗಳಲ್ಲಿ ಮೆನು ಬದಲಾವಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up