By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 56 ವರ್ಷದ ಬಳಿಕ ಭಾರತೀಯ ವಾಯುಪಡೆಯ ಯೋಧರ ಮೃತದೇಹ ಪತ್ತೆ..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - 56 ವರ್ಷದ ಬಳಿಕ ಭಾರತೀಯ ವಾಯುಪಡೆಯ ಯೋಧರ ಮೃತದೇಹ ಪತ್ತೆ..!

BlogLatestTop Storiesರಾಷ್ಟ್ರೀಯ-National

56 ವರ್ಷದ ಬಳಿಕ ಭಾರತೀಯ ವಾಯುಪಡೆಯ ಯೋಧರ ಮೃತದೇಹ ಪತ್ತೆ..!

Four Bodies Recovered 56 Years After Air Force Plane Crashed In Himachal

Published October 1, 2024
Share
2 Min Read
Air Force Plane
SHARE

ಪತ್ತನಂತಿಟ್ಟ: ಹಿಮಾಚಲ ಪ್ರದೇಶದ ರೋಹ್ತಾಂಗ್ ಪಾಸ್​​​ನಲ್ಲಿ 56 ವರ್ಷಗಳ ಹಿಂದೆ ಭಾರತೀಯ ವಾಯುಪಡೆಯ ಎಎನ್-12 ವಿಮಾನ ಅಪಘಾತಕ್ಕೀಡಾಗಿತ್ತು. ಅಪಘಾತದಲ್ಲಿ ಹುತಾತ್ಮರಾಗಿದ್ದ ನಾಲ್ವರು ಯೋಧರ ಮೃತದೇಹಗಳು ಈಗ ಪತ್ತೆಯಾಗಿವೆ.

ಭಾರತದ ದೀರ್ಘಾವಧಿಯ ಶೋಧ ಕಾರ್ಯಾಚರಣೆ ಮೂಲಕ ನಾಲ್ವರು ಯೋಧರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ.

ಹಿಮಾಚಲ ಪ್ರದೇಶದ ರೋಹ್ತಾಂಗ್ ಪಾಸ್​​​ನಲ್ಲಿ 56 ವರ್ಷಗಳ ಹಿಂದೆ ಎಎನ್-12 ವಿಮಾನ ದುರಂತದಲ್ಲಿ ಹುತಾತ್ಮರಾದ ನಾಲ್ವರು ಯೋಧರ ಮೃತದೇಹ ಪತ್ತೆಯಾಗಿರುವುದಾಗಿ ಭಾರತೀಯ ವಾಯುಪಡೆ ತಿಳಿಸಿದೆ.ಶೋಧ ಕಾರ್ಯಾಚರಣೆಯ ಮೂಲಕ ಪತ್ತೆಯಾದ ನಾಲ್ವರಲ್ಲಿ ಕೇರಳದ ನಿವಾಸಿ ಥಾಮಸ್ ಚೆರಿಯನ್ ಅವರ ಮೃತದೇಹವು ಇದೆ ಎಂದು ಹೇಳಿದೆ.

ಭಾರತೀಯ ಸೇನೆಯ ಡೋಗ್ರಾ ಸ್ಕೌಟ್ಸ್ ಮತ್ತು ತ್ರಿವರ್ಣ ಮೌಂಟೇನ್ ಪಾರುಗಾಣಿಕಾ ಸಿಬ್ಬಂದಿಗಳ ಜಂಟಿ ತಂಡವು ಮೃತದೇಹಗಳನ್ನು ವಶಪಡಿಸಿಕೊಂಡಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿಗರೇ ಗಮನಿಸಿ : ಅ.3 ಮತ್ತು 4 ರಂದು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಈ ಮೃತದೇಹಗಳು ಸುಮಾರು 16 ಸಾವಿರ ಅಡಿ ಎತ್ತರದ ಹಿಮನದಿಯ ಅಡಿಯಲ್ಲಿದ್ದವು. ಪಯೋನಿಯರ್ ಕಾರ್ಪ್ಸ್ ಸೈನಿಕ ಮಲ್ಖಾನ್ ಸಿಂಗ್, ಇನ್ನೊಬ್ಬರ ಹೆಸರು ನಾರಾಯಣ್ ಸಿಂಗ್ ಅವರು ಆರ್ಮಿ ಮೆಡಿಕಲ್ ಕಾರ್ಪ್ಸ್, ಇದಲ್ಲದೇ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ ಥಾಮಸ್ ಚರಣ್ ಈ ಮೂವರ ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ಅಕ್ಟೋಬರ್ 10 ರವರೆಗೆ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುವುದು. ಹಿಮನದಿಯಲ್ಲಿ ಸಮಾಧಿಯಾಗಿರುವ ಹೆಚ್ಚಿನ ಮೃತ ದೇಹಗಳು ಪತ್ತೆಯಾಗುವ ಸಾಧ್ಯತೆಯಿದೆ. ಮಲ್ಖಾನ್ ಸಿಂಗ್ ಅವರ ಜೇಬಿನಲ್ಲಿ ಸಿಕ್ಕ ಚೀಟಿಯ ಮೂಲಕ ಗುರುತಿಸಲಾಗಿದೆ. ಇದಲ್ಲದೆ ನಾರಾಯಣ್ ಸಿಂಗ್ ಮತ್ತು ಚರಣ್ ಅವರ ಬಳಿ ಇದ್ದ ಪೇಬುಕ್‌ಗಳಿಂದ ಅವರನ್ನು ಗುರುತಿಸಲಾಗಿದೆ. ಈ ಬಗ್ಗೆ ಯೋಧರ ಕುಟುಂಬಗಳಿಗೆ ಮಾಹಿತಿ ನೀಡಲಾಗಿದೆ ಎಂದು ಸೇನಾ ಅಧಿಕಾರಿಗಳು ಹೇಳಿದರು.

1968 ಫೆಬ್ರವರಿ 7ರಂದು ಸೋವಿಯತ್ ಮಿಲಿಟರಿ ಸಾರಿಗೆ ವಿಮಾನವು ಅಪಘಾತಕ್ಕೀಡಾಯಿತು. ಇದರ ಅವಶೇಷಗಳು ಮೊದಲ ಬಾರಿಗೆ 2003ರಲ್ಲಿ ಕಾಣಿಸಿಕೊಂಡವು. ಇದರ ನಂತರ 2019ರಲ್ಲಿ ಐದು ಮೃತ ದೇಹಗಳು ಪತ್ತೆಯಾಗಿವೆ. ಇದುವರೆಗೆ ಒಟ್ಟು 9 ಮೃತದೇಹಗಳು ಪತ್ತೆಯಾಗಿವೆ. ಆದರೆ ಅಪಘಾತದ ಸಮಯದಲ್ಲಿ ವಿಮಾನದಲ್ಲಿ 102 ಸೈನಿಕರು ಇದ್ದರು.

ಈ ವಿಮಾನವು ಚಂಡೀಗಢದಿಂದ ಟೇಕಾಫ್ ಆಗಿದ್ದು ಲೇಹ್‌ನಲ್ಲಿ ಇಳಿಯಬೇಕಿತ್ತು. 21 ವರ್ಷಗಳ ಹಿಂದೆ ಅದರ ಅವಶೇಷಗಳು ಪತ್ತೆಯಾದ ನಂತರ ಹಲವಾರು ಶೋಧ ಕಾರ್ಯಾಚರಣೆಗಳನ್ನು ನಡೆಸಲಾಯಿತು. 2005, 2006, 2013 ಮತ್ತು 2019ರಲ್ಲಿ ಡೋಗರ್ ಸ್ಕೌಟ್ಸ್ ಇಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಿತು.

You Might Also Like

ಬೆಂಗಳೂರಿನ ನಗರ್ತಪೇಟೆಯಲ್ಲಿ ಅಗ್ನಿ ದುರಂತ, ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ, ಮೂರು ಜಿಲ್ಲೆಗಳಲ್ಲಿ ಕರ್ಫ್ಯೂ

ಹತ್ರಾಸ್‌ ಕಾಲ್ತುಳಿತ ಪ್ರಕರಣ: ವರದಿ ಸಲ್ಲಿಸಿದ ಎಸ್‌ಐಟಿ

ನನ್ನ ತಾಳ್ಮೆ ಪರೀಕ್ಷಿಸಬೇಡ, ಎಲ್ಲೇ ಇದ್ದರೂ ಕೂಡಲೇ ಸ್ವದೇಶಕ್ಕೆ ಬಾ – ಪ್ರಜ್ವಲ್‌ಗೆ ಹೆಚ್‌ಡಿಡಿ ಸೂಚನೆ

ಬಾಣಂತಿಯರ ಸರಣಿ ಸಾವು : ಬಳ್ಳಾರಿ ಜಿಲ್ಲಾಸ್ಪತ್ರೆ ಎದುರು ಮಾಜಿ ಸಚಿವ ಶ್ರೀರಾಮುಲು ಧರಣಿ

TAGGED:Air ForceIAF
Share This Article
Facebook Copy Link Print
Previous Article metro copy metro copy metro copy ಬೆಂಗಳೂರಿಗರೇ ಗಮನಿಸಿ : ಅ.3 ಮತ್ತು 4 ರಂದು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
Next Article Iran Attack israel ಇಸ್ರೇಲ್‌ ಮೇಲೆ ಇರಾನ್‌ ದಾಳಿ ಬೆನ್ನಲ್ಲೇ ಜಾಗರೂಕರಾಗಿರಲು ಭಾರತೀಯ ರಾಯಭಾರ ಕಛೇರಿ ಸಲಹೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up