By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಲಬುರಗಿಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಕಲಬುರಗಿಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರ ಸಾವು

Blogಕಲಬುರಗಿ-Kalaburagiರಾಜ್ಯ-Karnataka

ಕಲಬುರಗಿಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರ ಸಾವು

Four dead, 4 injured in Aerial Accident near Kalaburagi

Published October 17, 2024
Share
1 Min Read
kalaburagi Accident
SHARE

ಕಲಬುರಗಿ: ಕಲಬುರಗಿಯ ಜೇವರ್ಗಿ ರಸ್ತೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ನಿನ್ನೆ ರಾತ್ರಿ 8.30ರ ಸುಮಾರಿಗೆ ಲಾರಿ, ಕಾರು, ದ್ವಿಚಕ್ರ ವಾಹನಗಳ ನಡುವೆ ಈ ಸರಣಿ ಅಪಘಾತ ಸಂಭವಿಸಿದೆ.

ಭೀಕರ ಅಪಘಾತದಲ್ಲಿ ಬೈಕ್‌ ಮತ್ತು ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.ಮೃತರನ್ನು ರಾಘವೇಂದ್ರ (35), ಮುಜಾಹಿದ್‌ (30), ಹುಸೇನ್ ಬಿ (45) ಮೌಲಾಬಿ (50) ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ಆರು ಮಂದಿಯಲ್ಲಿ ಮೂವರು ಸಾವನ್ನಪ್ಪಿದ್ದು, ಉಳಿದವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

2ನೇ ಬಾರಿಗೆ ಹರಿಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕಾರ

“ಅಪಘಾತಕ್ಕೆ ಒಳಗಾದ ಮೂರು ವಾಹನಗಳ ವಿರುದ್ಧ ನಾವು ಭಾರತೀಯ ನ್ಯಾಯ ಸಂಹಿತೆಯ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಅಪಘಾತ ಪ್ರಕರಣವನ್ನು ದಾಖಲಿಸಿದ್ದೇವೆ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಕಲಬುರಗಿ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ. ಅವರು ತಿಳಿಸಿದ್ದಾರೆ.

You Might Also Like

ಸರ್ಕಾರದಿಂದ ಸಿಹಿಸುದ್ದಿ : ವರಮಹಾಲಕ್ಷ್ಮಿ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಆಗಮನ

ಬಳ್ಳಾರಿ ವಸತಿ ಶಾಲೆಯಲ್ಲಿ ಬಾಲಕನ ಅಟ್ಟಹಾಸ : ಓರ್ವ ವಿದ್ಯಾರ್ಥಿ ಸಾವು, ಹಲವರಿಗೆ ಗಾಯ

ಹಿರಿಯ ಸಾಹಿತಿ, ಕಥೆಗಾರ ಡಾ. ಮೊಗಳ್ಳಿ ಗಣೇಶ್‌ (Mogalli Ganesh) ನಿಧನ

ಜನಗಣತಿಯಲ್ಲಿ ಪರಿಶಿಷ್ಟ “ಆದಿ ದ್ರಾವಿಡ” ಉಪಜಾತಿಯಲ್ಲಿ “ಛಲವಾದಿ” ಎಂದು ಬರೆಸಬೇಕು : ಡಿಸಿ ವರದರಾಜು

ಇಂದಿನ ಟಾಪ್-10 ಸುದ್ದಿಗಳು (28-01-2025)

TAGGED:Aerial AccidentKalaburagiRoad Accident
Share This Article
Facebook Copy Link Print
Previous Article Nayab Singh Saini 2ನೇ ಬಾರಿಗೆ ಹರಿಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕಾರ
Next Article Nandini KMF ನಂದಿನಿದೋಸೆ, ಇಡ್ಲಿ ಹಿಟ್ಟು ಮಾರಾಟಕ್ಕೆ ಮುಂದಾದ ಕೆಎಂಎಫ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up